Month: November 2024

ಭತ್ತ ಕಟಾವಿಗೆ ಪ್ರತಿ ಗಂಟೆಗೆ 2300₹ ಗಿಂತ ಹೆಚ್ಚಿಗೆ ಬಾಡಿಗೆ ಪಡೆದರೆ ಕ್ರಮ 

ಜಿಲ್ಲೆಯಲ್ಲಿ 102744 ಹೆ. ಭತ್ತ ಬೆಳೆದ ರೈತರು | ಕಟಾವಿಗೆ ದರ ನಿಗದಿ ಯಾದಗಿರಿ: ಜಿಲ್ಲೆಯಲ್ಲಿ ಭತ್ತ ಕಟಾವಿಗೆ ಪ್ರತಿ ಗಂಟೆಗೆ ರೂ. 2400 ಮೀರದಂತೆ ಬಾಡಿಗೆಯನ್ನು ನಿಗದಿ ಪಡಿಸಲಾಗಿದ್ದು, ಹೆಚ್ಚಿನ ದರ ಪಡೆಯಲು ಮುಂದಾದರೆ ಅಂತವರ ವಿರುದ್ದ ಕ್ರಮ ಜರುಗಿಸಲಾಗುವುದು…

ಕ್ರಿಯಾಯೋಜನೆ ತಯಾರಿಗೆ ಹೆಚ್ಚಿನ ಕಾಲಾವಕಾಶ ನೀಡಿ

ಶಹಾಪೂರ ತಾಲೂಕಿನ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ಅಧ್ಯಕ್ಷರಾದ ಬಾಪುಗೌಡ ಪಾಟೀಲ್ ನೇತೃತ್ವದಲ್ಲಿ ಮನವಿ ಶಹಾಪೂರ : ತಾಲೂಕಿನ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ಅಧ್ಯಕ್ಷರಾದ ಬಾಪುಗೌಡ ಪಾಟೀಲ್ ನೇತೃತ್ವದಲ್ಲಿ ಶನಿವಾರದಂದು ತಾಲೂಕು…

ಜಿಲ್ಲೆಯಲ್ಲಿ ಗರ್ಭಿಣಿ ತಾಯಿ, ಶಿಶು ಮರಣ ಪ್ರಮಾಣ ತಗ್ಗಿಸಲು ವಿಶೇಷ ಗಮನ ನೀಡಿ

ಯಾದಗಿರಿ ಜಿಲ್ಲಾ ಪಂಚಾಯತಿಯಲ್ಲಿ ದಿಶಾ ಸಭೆ | ರಿಂಗ್ ರೋಡ್ ಜಮೀನು ಸ್ವಾಧೀನ ಸರ್ವೆ ಕಾರ್ಯ ಚುರುಕುಗೊಳಿಸಿ | ರಾಯಚೂರು ಸಂಸದ ಜಿ.ಕುಮಾರ್ ನಾಯಕ ಸೂಚನೆ ಯಾದಗಿರಿ: ಜಿಲ್ಲೆಯಲ್ಲಿ ತಾಯಿ-ಶಿಶು ಮರಣ ಪ್ರಮಾಣ ತಗ್ಗಿಸಲು ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು…

ನೀವು ಈ ಜಿಲ್ಲೆಯವರಾ.. ನಿಮ್ಮೂರಿಗೆ ಬಸ್ ಸಮಸ್ಯೆಯೇ..?

ನೀವು ಯಾದಗಿರಿ ಜಿಲ್ಲೆಯವರಾಗಿ ನಿಮ್ಮೂರಿಗೆ ಬಸ್ ಸಮಸ್ಯೆ ಯಾಗುತ್ತಿದೆಯಾ? ಹಾಗಿದ್ದರೆ ಡಿ.2 ರಂದು ನೇರವಾಗಿ ಫೋನ್ ಮೂಲಕ ಅಧಿಕಾರಿಗಳಿಗೆ ನಿಮ್ಮ ಸಮಸ್ಯೆಯನ್ನು ಹೇಳಿ ಪರಿಹಾರ ಕಂಡುಕೊಳ್ಳಬಹುದು… ಯಾದಗಿರಿ : ಗಡಿ ಜಿಲ್ಲೆಯ ಸಾರಿಗೆ ಸಮಸ್ಯೆ ಆಲಿಸಲು ಡಿಸೆಂಬರ್ 2 ರಂದು “ನೇರ…

ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮನವಿ

ಗಡಿಯಲ್ಲಿ ಹೆಚ್ಚಾದ ವಾಹನ ದಟ್ಟಣೆ | ಶಾಲಾ ಮಕ್ಕಳು, ಸಾರ್ವಜನಿಕ ರಿಗೆ ತೊಂದರೆ ಗುರುಮಠಕಲ್: ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ದಿನೆದಿನೇ ಹೆಚ್ಚುತ್ತಿದ್ದು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರಮುಖರು ಮನವಿ…

ಹಲವು ಅಭಿವೃದ್ಧಿ ಕಾಮಗಾರಿ ಉದ್ಘಾಟನೆ : ಸಚಿವ ದರ್ಶನಾಪೂರ ಭಾಗಿ 

ಯಾದಗಿರಿ : ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ನವೆಂಬರ್ 30 ಹಾಗೂ ಡಿಸೆಂಬರ್ 1, 2, 3 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಸಚಿವರ…

ಉತ್ತರ ಕರ್ನಾಟಕದ ಪ್ರಗತಿಗೆ ಒತ್ತು ; ಸ್ಪೀಕರ್ ಯು.ಟಿ. ಖಾದರ್

ಡಿ.9 ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಮಂಗಳೂರು : ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 19 ರವರೆಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್…

ಉತ್ತಮ ಆಹಾರ ಸೇವನೆ – ವ್ಯಾಯಾಮ ಆರೋಗ್ಯಕ್ಕೆ ಮುಖ್ಯ

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್. ರೇಖಾ ಮಾತು | ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ ಯಾದಗಿರಿ: ನಮ್ಮ ಆರೋಗ್ಯವನ್ನು ಸರಿಯಾಗಿಟ್ಟುಕೊಳ್ಳಲು ಒಳ್ಳೆಯ ಆಹಾರ ಸೇವನೆ, ದಿನ ನಿತ್ಯ ವ್ಯಾಯಾಮ ಮಾಡುವುದು ಬಹುಮುಖ್ಯ ವಾಗಿದೆ ಎಂದು ಜಿಲ್ಲಾ ಮತ್ತು ಸತ್ರ…

ಪ್ರವಚನದಿಂದ ಆತ್ಮ – ಅಂತರಂಗ ಶುದ್ಧಿ ಸಾಧ್ಯ – ಪೂಜ್ಯ ಶ್ರೀ 

ಗೋಗಿಪೇಠದಲ್ಲಿ ಕಾರ್ತೀಕ ದೀಪೋತ್ಸವ | ಪ್ರವಚನ ಸಂಪನ್ನ ಶಹಾಪುರ (ಗೋಗಿಪೇಠ): ಕಾರ್ತಿಕ ಮಾಸದಲ್ಲಿ ಪುರಾಣ ಮತ್ತು ಪ್ರವಚನ ಆಲಿಸುವ ಮೂಲಕ ನಮ್ಮ ಆತ್ಮ, ಅಂತರಂಗ ಶುದ್ಧಿ ಸಾಧ್ಯವೆಂದು ಸಿಂಗನಹಳ್ಳಿಯ ಸದ್ಗುರು ಶ್ರೀ ಪ್ರಣವಲಿಂಗ ಸ್ವಾಮಿಗಳು ಹೇಳಿದರು. ಇಲ್ಲಿನ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ…

15 ನೇ ಹಣಕಾಸು ಯೋಜನೆಯ 42 ಲಕ್ಷಕ್ಕೆ ಕ್ರಿಯಾ ಯೋಜನೆ ತಯಾರಿಕೆ

ಹಣಮಂತು ಮೀದಿಗಡ್ಡ ಅಧ್ಯಕ್ಷತೆಯಲ್ಲಿ ಕಾಕಲವಾರ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ.. ಗುರುಮಠಕಲ್ : 2024-25ರ 15 ನೇ ಹಣಕಾಸು ಯೋಜನೆಯಡಿ ಕಾಮಗಾರಿ ಅನುಷ್ಠಾನಗೊಳಿಸಲು ಅಂದಾಜು 42 ಲಕ್ಷ ರೂಪಾಯಿಯ ಕ್ರೀಯಾ ಯೋಜನೆ ರೂಪಿಸಲು ಚರ್ಚಿಸಲಾಯಿತು ಎಂದು ಗ್ರಾ.ಪಂ. ಅಧ್ಯಕ್ಷ ಹಣಮಂತು ಮೀದಿಗಡ್ಡ…

error: Content is protected !!