Month: November 2024

ಬಾಲಕಾರ್ಮಿಕ ಅನಿಷ್ಠ ಪದ್ಧತಿ ನಿರ್ಮೂಲನೆ ಸಹಕರಿಸಿ

ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಜಾಗೃತಿ ಸುರಪುರ : ಜಿಲ್ಲೆ ಮತ್ತು ತಾಲ್ಲೂಕಿನಲ್ಲಿ ಬಾಲಕಾರ್ಮಿಕ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಲ್ಲಾ ಇಲಾಖೆ ಸಹಕರಿಸಬೇಕು ಎಂದು ಗೌರವಾನ್ವಿತ ಹೆಚ್ಚುವರಿ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ…

ಭಗವಾನ್ ಬಿರ್ಸಾಮುಂಡಾ ಜಯಂತಿ ಆಚರಣೆ

ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಉಪಸ್ಥಿತಿ | ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಕಾರ್ಯಕ್ರಮ ಯಾದಗಿರಿ: ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಭಾರತ ಸರ್ಕಾರ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಯಾದಗಿರಿ ಇವರ ವತಿಯಿಂದ ಧರ್ತಿ…

ಲಕ್ಷ್ಮೀತಿಮ್ಮಪ್ಪ ದೇವಸ್ಥಾನದಲ್ಲಿ ವಿಜೃಂಭಣೆಯ 15 ನೇ ಜಾತ್ರಾ ಮಹೋತ್ಸವ  

ಇತಿಹಾಸ ಪ್ರಸಿದ್ಧ ಕ್ಷೇತ್ರದ ಖ್ಯಾತಿ ಇನ್ನಷ್ಟು ಪಸರಿಸಲಿ – ಸಿದ್ಧಲಿಂಗ ಸ್ವಾಮೀಜಿ ಗುರುಮಠಕಲ್ : ಇತಿಹಾಸ ಪ್ರಸಿದ್ಧ ಬೋರಬಂಡ ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದ ಖ್ಯಾತಿ ಜಗತ್ತಿನ ಉದ್ದಗಲಕ್ಕೂ ಇನ್ನಷ್ಟು ಪಸರಿಸಲಿ ಎಂದು ನೇರಡಗಂನ ಪೂಜ್ಯ ಸಿದ್ಧಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು. ತಾಲೂಕಿನ…

ಪರೀಕ್ಷಾ ಕೇಂದ್ರದ ಸುತ್ತಮುತ್ತ 300 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ

ಯಾದಗಿರಿ : ಜಿಲ್ಲೆಯ ದಂಡ ಪ್ರಕ್ರಿಯೆ ಬಿ.ಎನ್.ಎಸ್.ಎಸ್ 2023ರ ಕಲಂ 163 ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2024ರ ನವೆಂಬರ್ 16 ರಂದು ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯ ವರೆಗೆ 2024ರ ನವೆಂಬರ್ 17 ರಂದು ಬೆಳಿಗ್ಗೆ 10…

ಪೃಥ್ವಿಕ್ ಶಂಕರ್ ಯಾದಗಿರಿ ನೂತನ ಎಸ್ಪಿ 

ವರ್ಗಾವಣೆಗೊಳಿಸಿ ನ. 15 ರಂದು ಸರ್ಕಾರ ಆದೇಶ ಯಾದಗಿರಿ: ರಾಜ್ಯದ ಗಡಿ ಜಿಲ್ಲೆಗೆ ನೂತನ ಎಸ್ಪಿಯಾಗಿ ಪೃಥ್ವಿಕ್ ಶಂಕರ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. ಪೃಥ್ವಿಕ್ ಶಂಕರ್ ಅವರು 2018 ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ. ಪ್ರಸ್ತುತ ಎಸ್ಪಿ…

ಜೋಳ, ಭತ್ತ ಖರೀದಿಸಲು ರೈತರ ನೋಂದಣಿ ಕೇಂದ್ರ ಆರಂಭ

ಯಾದಗಿರಿ : 2024-25ನೇ ಸಾಲಿನ ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಭತ್ತ, ಜೋಳ ಖರೀದಿಸಲು ರೈತರ ನೋಂದಣಿ ಆರಂಭವಾಗಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರಾದ ಡಾ.ಸುಶೀಲಾ.ಬಿ ತಿಳಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆ…

ಕಾನೂನಿನ ಸಾಮಾನ್ಯ ಜ್ಞಾನ ಅವಶ್ಯಕ – ನ್ಯಾ. ಮರಿಯಪ್ಪ 

ಮಕ್ಕಳ ದಿನಾಚರಣೆ ಅಂಗವಾಗಿ ಕನ್ಯಾ ಪ್ರೌಢ ಶಾಲೆಯಲ್ಲಿ ಕಾನೂನು ಅರಿವು ಯಾದಗಿರಿ : ಪ್ರತಿ ವಿದ್ಯಾರ್ಥಿಗಳ ಕರ್ತವ್ಯ. ಸಾಮಾನ್ಯವಾಗಿ ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು ಹಾಗೂ ಸಮಾಜಿಮುಖಿ ಕಾರ್ಯಗಳನ್ನು ಕೈಗೊಳ್ಳಲು ಕಾನೂನಿನ ಸಾಮಾನ್ಯ ಜ್ಞಾನವನ್ನು ಹೊಂದುವುದು ಅವಶ್ಯಕವಾಗಿದೆ ಎಂದು ಯಾದಗಿರಿ…

ಉತ್ತಮ ಅಭ್ಯಾಸ ಮಾಡಿ ಕೀರ್ತಿ ತನ್ನಿ 

ಮೇದಕ್ ಸ್ಟಾರ್ ಪಬ್ಲಿಕ್ ಶಾಲೆಯಲ್ಲಿ ಮಕ್ಕಳ ದಿನ ಆಚರಣೆ ಸೇಡಂ : ಮಕ್ಕಳು ಉತ್ತಮ ಜ್ಞಾನವನ್ನು ಪಡೆಯುವ ಮೂಲಕ ಗಡಿ ಭಾಗದಲ್ಲಿ ಕೀರ್ತಿ ತರಲು ಕಾರಣವಾಗಬೇಕು ಎಂದು ಮುಖ್ಯ ಶಿಕ್ಷಕಿ ಜ್ಯೋಸ್ನ ಕರೆ ನೀಡಿದರು. ತಾಲೂಕಿನ ಮೇದಕ್ ಗ್ರಾಮದಲ್ಲಿ ಬಾಲಯ್ಯ ಗೌಡ…

ದೀಪೋತ್ಸವದಿಂದ ಪಾಪ ಮುಕ್ತಿಯ ಫಲ – ಆಚಾರ್ಯ ವಾದಿರಾಜ

ಬೋರಬಂಡ ಲಕ್ಷ್ಮೀತಿಮ್ಮಪ್ಪ ದೇವಸ್ಥಾನದಲ್ಲಿ ಕಾರ್ತೀಕ ದೀಪೋತ್ಸವ| ಪೂಜ್ಯ ಶಾಂತವೀರ ಶ್ರೀ ಭಾಗಿ ಶುಭಂ ಕರೋತಿ ಕಲ್ಯಾಣಮ್ ಆರೋಗ್ಯಂ ಧನ ಸಂಪದಃ ಶತ್ರು ಬುದ್ಧಿ ವಿನಾಶಾಯ ದೀಪ ಜ್ಯೋತಿರ್ ನಮೋಸ್ತುತೇ…. ಗುರುಮಠಕಲ್: ಕಾರ್ತೀಕ ದೀಪ ಆರಾಧನೆಯಿಂದ ಪಾಪಗಳಿಂದ ಮುಕ್ತರಾಗಿ ಜೀವನದಲ್ಲಿ ಸುಖ, ಸಮೃದ್ಧಿ,…

ಕಪ್ಪಿಂಗ್ ಥೆರಾಪಿ ಸಾವಿರಾರು ರೋಗಿಗಳಿಗೆ ವರದಾನ

ಯುನಾನಿ ವೈದ್ಯ ಪದ್ಧತಿಯ ವಿಶೇಷ ಚಿಕಿತ್ಸಾ ವಿಧಾನ | ಗಲ್ಫ್ ದೇಶಗಳಲ್ಲಿ ಪ್ರಚಲಿತ ಪದ್ಧತಿ ಬೀದರ: ಚೈನಾ ಹಾಗೂ ಗಲ್ಫ್ ದೇಶಗಳಲ್ಲಿ ಹೆಚ್ಚು ಪ್ರಚಲಿತವಿರುವ ಅನೇಕ ರೋಗಿಗಳಿಗೆ ರಾಮಬಾಣವಾಗಿರುವ ಕಪ್ಪಿಂಗ್ ಥೆರಾಪಿ ಬೀದರ ಜಿಲ್ಲೆಯ ಆಯುಷ್ ಇಲಾಖೆ ಆಸ್ಪತ್ರೆಯಲ್ಲಿ ಕಳೆದೆರಡು ವರ್ಷಗಳಲ್ಲಿ…

error: Content is protected !!