ಪರಿಸರ ಸ್ವಚ್ಚವಾಗಿದ್ದರೆ ಮಾತ್ರ ನಾವೆಲ್ಲರೂ ಆರೋಗ್ಯವಂತರಾಗಿರಲು ಸಾಧ್ಯ – ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ
ಅತಿ ಹೆಚ್ಚು ಸ್ವಚ್ಚತೆಗೆ ಆದ್ಯತೆ ಕೊಟ್ಟ 3 ಗ್ರಾಮಕ್ಕೆ ವೈಯಕ್ತಿಕ ಬಹುಮಾನ ಘೋಷಣೆ ಬೀದರ: ಪರಿಸರ ಸ್ವಚ್ಚವಾಗಿದ್ದರೆ ಮಾತ್ರ ನಾವೆಲ್ಲರೂ ಆರೋಗ್ಯವಂತರಾಗಿರಲು ಸಾಧ್ಯ. ನಮ್ಮ ಮನೆಯಿಂದಲೇ ಸ್ವಚ್ಚತೆ ಆರಂಭಿಸೋಣ ಎಂದು ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಅಭಿಪ್ರಾಯ ವ್ಯಪ್ತಪಡಿಸಿದರು. ಗ್ರಾಮೀಣಾಭಿವೃದ್ಧಿ…