Month: December 2024

ಯಾದಗಿರಿ: ಶ್ರೀ ಮೌನೇಶ್ವರ ಜಾತ್ರೆ ವಿವಿಧ ಕಾರ್ಯಕ್ರಮ ಆಯೋಜನೆ

ದೇವಸ್ಥಾನದ ಅಭಿವೃದ್ಧಿಗೆ ಸಹಕರಿಸಿ :ಸಿದ್ದಪ್ಪ ಹೊಟ್ಟಿ ಯಾದಗಿರಿ : ನಗರದ ಹೃದಯ ಭಾಗದಲ್ಲಿರುವ ಶ್ರೀ ಜಗದ್ಗುರು ಮೌನೇಶ್ವರ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ಅತ್ಯಂತ ತೀವ್ರಗತಿಯಲ್ಲಿ ಸಾಗಿದ್ದು, ಭಕ್ತರು, ಉದ್ಯಮಿಗಳು, ಗಣ್ಯರು ದೇವಸ್ಥಾನದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ನಾಪೆಡ್ ಸಂಸ್ಥೆ ರಾಷ್ಟ್ರೀಯ ಉಪಾಧ್ಯಕ್ಷರು…

ರೈತರು, ಮಠ ಮಾನ್ಯಗಳ ಜಮೀನು ಕಬಳಿಸಲು ಕುಮ್ಮಕ್ಕು – ಬಿ.ವೈ.ವಿಜಯೇಂದ್ರ

ಶಹಾಪುರದಲ್ಲಿ ಪ್ರತಿಭಟನೆ ರ್‍ಯಾಲಿ | ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ಯಾದಗಿರಿ: ಭಾರತೀಯ ಜನತಾ ಪಾರ್ಟಿಯಿಂದ ರಾಜ್ಯಾಧ್ಯಕ್ಷ ಬಿ.ವಚ.ವಿಜಯೇಂದ್ರ ನೇತೃತ್ವದಲ್ಲಿ ವಕ್ಫ್‌ ಅಕ್ರಮದ ವಿರುದ್ಧ ಬೃಹತ್ ಪ್ರತಿಭಟನ ರ್‍ಯಾಲಿ ನಡೆಯಿತು. ಜಿಲ್ಲೆಯ ಶಹಾಪುರ ನಗರದ ಚರಬಸವೇಶ್ವರ ಕಮಾನ ದಿಂದ ಬಸವೇಶ್ವರ ವೃತ್ತದವರೆಗೆ…

ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಅರ್ಹರ ತಾತ್ಕಾಲಿಕ ಆಯ್ಕೆ ಪಟ್ಟಿ

ಪಿಎಸ್‌ಟಿ ಮತ್ತು ಪಿಇಟಿ ಪಟ್ಟಿಯಿಂದ 1:1ರ ಅನುಪಾತದಲ್ಲಿ : ಅರ್ಹರಾದ ಅಭ್ಯರ್ಥಿಗಳ ಮೂರನೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ಯಾದಗಿರಿ : ಎಪಿಸಿ (ಕೆಕೆ) 420 ಹುದ್ದೆಗಳಿಗೆ 1:1ರ ಅನುಪಾತದಲ್ಲಿ ಅರ್ಹಗೊಂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಪೊಲೀಸ್…

ವಿಶೇಷ ಘಟಕ – ಗಿರಿಜನ ಉಪ ಯೋಜನೆ : ಸೂಕ್ತ ಪ್ರಗತಿ ಸಾಧಿಸಲು ಸೂಚನೆ 

ಸಭೆಗೆ ಗೈರಾದವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಯಾದಗಿರಿ: ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆ ಯಡಿ ಮಂಜೂರಾದ ಅನುದಾನಕ್ಕೆ ತಕ್ಕಂತೆ ಭೌತಿಕ ಪ್ರಗತಿ ಸಾಧಿಸಲು ವಿಶೇಷ ಗಮನ ನೀಡುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

ಈ ಕ್ರೈಸ್ ವಸತಿ ಶಾಲೆಯಲ್ಲಿ ನಡೆಯುತ್ತಿದೆಯೇ ಮಕ್ಕಳ ಭವಿಷ್ಯದ ಜೊತೆ ಆಟ…!

ಪ್ರತಿಭಾವಂತ ವಿದ್ಯಾರ್ಥಿಗಳನ್ನು ರೂಪಿಸಬೇಕಿರುವ ಜವಾಬ್ದಾರಿ ಮರೆತರೇ ಪ್ರಾಂಶುಪಾಲ, ಶಿಕ್ಷಕರು..? ಎಲ್ಲೋ ಇರುವ ಪಾಲಕರು ಪಾಪ, ತಮ್ಮ ಮಕ್ಕಳು ವಿದ್ಯಾಭ್ಯಾಸ ಮಾಡಿ ಸಾಧನೆ ಮಾಡುತ್ತಾರೆ ಎನ್ನುವ ಭವಿಷ್ಯದ ಕನಸು ಕಾಣುತ್ತಿದ್ದಾರೆ , ಇನ್ನೊಂದೆಡೆ ಮಕ್ಕಳ ಜೀವನ ರೂಪಿಸುವ ಜವಾಬ್ದಾರಿ ಹೊತ್ತ ಶಿಕ್ಷಕರು ತಮ್ಮ…

ಶಹಾಪುರ : ಇಂದು ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ನೀವು ಶಹಾಪುರ ತಾಲೂಕಿನವರಾ? ಭ್ರಷ್ಟಾಚಾರದ ವಿರುದ್ಧ ದೂರು ಸಲ್ಲಿಸಬೇಕೆ, ನಿಮ್ಮೂರಲ್ಲೇ ಮಧ್ಯಾಹ್ನದವರೆಗೆ ಲೋಕಾಯುಕ್ತರು ಅಹವಾಲು ಸ್ವೀಕರಿಸಲಿದ್ದಾರೆ… ಯಾದಗಿರಿ : ಜಿಲ್ಲೆಯ ಶಹಾಪೂರ ತಾಲ್ಲೂಕು ಕೇಂದ್ರದಲ್ಲಿ ಸರ್ಕಾರಿ ಕಛೇರಿಗಳಲ್ಲಿನ ಕುಂದುಕೊರತೆ ಮತ್ತು ಭ್ರಷ್ಟಾಚಾರದ ಬಗ್ಗೆ ಅಹವಾಲು ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಯಾದಗಿರಿ…

ಡಿ.13 ರಂದು ಅಂಚೆ ಪಿಂಚಣಿ ಅದಾಲತ್

ಯಾದಗಿರಿ : ಯಾದಗಿರಿ ವಿಭಾಗ ಮಟ್ಟದ ಪಿಂಚಣಿ ಅದಾಲತ್ 2024ರ ಡಿಸೆಂಬರ್ 13 ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ ಎಂದು ಯಾದಗಿರಿ ವಿಭಾಗ ಅಂಚೆ ಅಧೀಕ್ಷಕ ಕೃಷ್ಣ ಮೋಹಿತೆ ಅವರು ತಿಳಿಸಿದ್ದಾರೆ. ಅದಾಲತ್‌ನ ಕುಂದುಕೊರತೆಗಳನ್ನು ಸಾಮಾನ್ಯ ಅಂಚೆ, ನೋಂದಾಯಿತ ಪೋಸ್ಟ್,…

ಪ್ರತಿ ಟನ್ ಕಬ್ಬಿಗೆ ₹2700 ನಿಗದಿಗೆ ಜಿಲ್ಲಾಧಿಕಾರಿ ಸೂಚನೆ 

ಕಬ್ಬು ಬೆಳೆಗಾರರಿಗೆ ಸಕಾಲಕ್ಕೆ ಕಬ್ಬು ದರ ಪಾವತಿಸಲು ಸೂಚನೆ | ವಿಳಂಬ ಧೋರಣೆ ಅನುಸರಿಸದಂತೆ ಸಲಹೆ ಯಾದಗಿರಿ: ಜಿಲ್ಲೆಯ ರೈತ ಕಬ್ಬು ಬೆಳೆಗಾರರಿಗೆ ಪ್ರಸಕ್ತ ವರ್ಷ ಪ್ರತಿ ಟನ್ ಕಬ್ಬಿಗೆ 2,700 ರೂ.ಗಳ ದರ ನಿಗದಿಪಡಿಸಲು ನಿರ್ಣಯ ಕೈಗೊಳ್ಳಲು ಸಕ್ಕರೆ ಕಾರ್ಖಾನೆ…

ಪಾರದರ್ಶಕ, ವ್ಯವಸ್ಥಿತ ಪರೀಕ್ಷೆಗೆ ಜಿಲ್ಲಾಧಿಕಾರಿ ನಿರ್ದೇಶನ 

ಡಿ.7, 8 ರಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕನ್ನಡ ಭಾಷಾ-ಸ್ಪರ್ದಾತ್ಮಕ ಪರೀಕ್ಷೆ | ಜಿಲ್ಲೆಯ 41 ಪರೀಕ್ಷಾ ಕೇಂದ್ರ ಯಾದಗಿರಿ: ಕರ್ನಾಟಕ ಲೋಕಸೇವಾ ಆಯೋಗದಿಂದ ಇದೇ ಡಿಸೆಂಬರ್ 7 ಹಾಗೂ 8 ರಂದು ನಡೆಸಲ್ಪಡುವ ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್…

ಸಚಿವ ಜಾರಕಿಹೊಳಿ ವಿರುದ್ಧ ಅವಹೇಳನ ಕಾರಿ ಪೋಸ್ಟ್ : ಯಾದಗಿರಿ ಎಸ್ಪಿಗೆ ದೂರು…

ಅವಾಚ್ಯ ಶಬ್ದಗಳ ಬಳಕೆ ಖಂಡಿಸಿ ಕೆಪಿಸಿಸಿ ಪರಿಶಿಷ್ಟ ಪಂಗಡ ರಾಜ್ಯ ಪ್ರಧಾನ ಕಾರ್ಯದರ್ಶಿಯಿಂದ ದೂರು ಯಾದಗಿರಿ: ಕಾಂಗ್ರೆಸ್ ಪಕ್ಷದ ಜನಪ್ರಿಯ ನಾಯಕ ಸತೀಶ ಎಲ್. ಜಾರಕಿಹೊಳಿ ಹಾಗೂ ಇತರರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ವೈಷಮ್ಯ ಹರಡುವಂತೆ ಮಾಡಿ ಸಾಮಾಜಿಕ…

error: Content is protected !!