‘ಭಾರತ ಪ್ರಪಂಚದ ಲ್ಲೇ ಸಹಿಷ್ಣುತೆಯ ಏಕೈಕ ದೇಶವಾಗಿದೆ’ – ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ
ಅಲ್ಪಸಂಖ್ಯಾತರ ಸಮುದಾಯದ ಕುಂದು ಕೊರತೆಗಳು ಹಂತ ಹಂತವಾಗಿ ಬಗೆಹರಿಸಲಾಗುವುದು – ಇಕ್ಬಾಲ್‌ಸಿಂಗ್ ಬೀದರ: ಅಲ್ಪಸಂಖ್ಯಾತರ ಸಮುದಾಯದ ಮುಖಂಡರು ಸಲ್ಲಿಸಿದ ಮನವಿಗಳನ್ನು ಪರಿಶೀಲಿಸಿ ಎಲ್ಲಾ ಕುಂದು ಕೊರತೆಗಳ ನ್ನು ರಾಜ್ಯ ಮತ್ತು ಕೇಂದ್ರದ ವರಿಷ್ಠರ ಗಮನಕ್ಕೆ ತಂದು ಹಂತ ಹಂತವಾಗಿ ಬಗೆಹರಿಸಲು ಪ್ರಯತ್ನಿಸಲಾಗುವುದು…