Month: February 2025

ಗಡಿ ಭಾಗದಲ್ಲಿ ಕನ್ನಡ ಬೆಳವಣಿಗೆಗೆ ಪ್ರೋತ್ಸಾಹ

ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಂದ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ | ಪ್ರಾಧಿಕಾರದಿಂದ ನೀಡಿದ ಅನುದಾನದಡಿಯ ಕಾಮಗಾರಿ ಪೂರ್ಣಗೊಳಿಸಿದ ಬಗ್ಗೆ ಹಣ ಬಳಕೆ ಪ್ರಮಾಣ ಪತ್ರ ಹಾಗೂ ಪರಿಶೀಲನಾ ವರದಿ ಸಲ್ಲಿಸಿಗೆ ಸೂಚನೆ ಯಾದಗಿರಿ : ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ…

ಉಕ ದ ಸುಮಾರು 200 ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಗಿ – ಜಡಿಯಪ್ಪ ಗೆದ್ಲಗಟ್ಟಿ

ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್ – 2025 ಕಲಬುರಗಿ: ಕಲ್ಯಾಣ ಕರ್ನಾಟಕದ ಕೇಂದ್ರಸ್ಥಾನ ಕಲಬುರಗಿ ಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದಿಂದ ಕಲಬುರಗಿ ಶರಣಬಸವ ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 17 ಮತ್ತು 18 ರಂದು ಎರಡು ದಿನಗಳ ಕಾಲ…

ಆಧುನಿಕತೆ ಬೆಳೆದರೂ ಸಂಸ್ಕಾರ ಮರೆಯಕೂಡದು

ಹೆಡಗಿಮದ್ರಾ ಜಾತ್ರಾಯ ನಿಮಿತ್ತ ಪುರಾಣ ಪ್ರವಚನ ಕಾರ್ಯಕ್ರಮ ಚಾಲನೆ ಯಾದಗಿರಿ: ಪಾಲಕರು ಮಕ್ಕಳಿಗೆ ಎಷ್ಟೇ ಉನ್ನತ ಶಿಕ್ಷಣ ಕೊಡಿಸಿದರೂ ಸಂಸ್ಕಾರ ನೀಡುವುದನ್ನು ಮರೆಯಕೂಡದು ಎಂದು ರಾಚನಗೌಡ ಮುದ್ದಾಳ ತಿಳಿಸಿದರು. ತಾಲೂಕಿನ ಹೆಡಗಿಮದ್ರಾ ಗ್ರಾಮದಲ್ಲಿ ಶ್ರೀಶಾಂತ ಶಿವಯೋಗಿ ಗಳ ಜಾತ್ರಾ ಮಹೋತ್ಸವದ ಅಂಗವಾಗಿ…

ಗುರುಮಠಕಲ್ ಪುರಸಭೆ ಕಾಂಗ್ರೆಸ್ ಸದಸ್ಯರಿಗೆ ವಿಪ್ ಜಾರಿ

ಫೆ.10 ರಂದು ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ | ಕಾಂಗ್ರೆಸ್ 12, ಜೆಡಿಎಸ್ 8, ಬಿಜೆಪಿಯ 2, 1 ಸ್ವತಂತ್ರ ಅಭ್ಯರ್ಥಿಗಳ ಬಲ ಗುರುಮಠಕಲ್ : ಗುರುಮಠಕಲ್ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿಯಾಗಿದ್ದು, ಕಾಂಗ್ರೆಸ್ ಪಕ್ಷದಿಂದ…

ವಡಗೇರಾ ಬಳಿ ಬಸ್ ಉರುಳಿ 15 ಜನರಿಗೆ ಗಾಯ, ಆಸ್ಪತ್ರೆಗೆ ದಾಖಲು

ಯಾದಗಿರಿ: ಜಿಲ್ಲೆಯ ವಡಗೇರ ತಾಲ್ಲೂಕಿನ ಸಂಗಮ ದಿಂದ ಯಾದಗಿರಿ ಬರುವಾಗ ಬೆಳಿಗ್ಗೆ ಬಸ್ ವಡಗೇರಿಯ ಹಾದಿ ಬಸವಣ್ಣ ಹತ್ತಿರ ಕಂದಕಕ್ಕೆ ಉರುಳಿ 15 ಜನರು ಗಾಯಗೊಂಡ ಘಟನೆ ನಡೆದಿದ್ದು, ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಎದುರು ಬರುವ…

ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗೆ ಕೈಗೊಂಡ ಕ್ರಮಗಳಿಗೆ ಮೆಚ್ಚುಗೆ

ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ ಬೆಂಗಳೂರು: ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ…

ಒಂದೇ ದಿನದಲ್ಲಿ 113 ಪೈಲ್ ಕ್ಲೀಯರ್ ಮಾಡಿ ದಾಖಲೆ 

ಯಾದಗಿರಿ ನಗರಸಭೆ ಅಧ್ಯಕ್ಷೆ ಕು.ಲಲಿತಾ ಮೌಲಾಲಿ ಅನಪೂರ ಹಾಗೂ ಪೌರಾಯುಕ್ತ ಉಮೇಶ ಚವ್ಹಾಣ ನೇತೃತ್ವದ ತಂಡದ ಸಾಧನೆ ಯಾದಗಿರಿ : ನಾವ್ ಪೈಲ್ ಕ್ಲೀಯರ್ ಮಾಡಲು ಪಣತೊಟ್ಟಿದ್ದು, ಒಂದೇ ದಿನದಲ್ಲಿ ದಾಖಲೆಯ 113 ದಾಖಲೆಗಳನ್ನು ನಾಗರಿಕರಿಗೆ ವಿತರಿಸಿ, ನಮ್ಮ ನಗರಸಭೆಯಲ್ಲಿ ನುಡಿದಂತೆ…

ಸಿಬ್ಬಂದಿ ಸಮನ್ವಯತೆಯ ಪರಿಶ್ರಮದ ಫಲದಿಂದ ಪ್ರಶಸ್ತಿ

ಜಿಲ್ಲಾಧಿಕಾರಿಗಳಿಗೆ ಚುನಾವಣಾ ಆಯೋಗದಿಂದ ಪ್ರಶಸ್ತಿ |ಕಂದಾಯ ಇಲಾಖೆ ಅಧಿಕಾರಿಗಳಿಂದ ಸನ್ಮಾನ ಯಾದಗಿರಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಮನ್ವಯತೆಯಿಂದ ಶ್ರಮಿಸಿದ ಫಲವಾಗಿ ಚುನಾವಣಾ ಆಯೋಗದಿಂದ ಈ ಪ್ರಶಸ್ತಿ ದೊರೆತಿದೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಹೇಳಿದರು.…

ಶಹಾಪುರದಲ್ಲಿ ನಗರ ಸಾರಿಗೆ ಸೌಲಭ್ಯಕ್ಕೆ ಒತ್ತಾಯಿಸಿ ಮನವಿ

ಸಿಟಿ ಬಸ್ ಓಡಾಡುವಂತೆ ಕ್ರಮ ಕೈಗೊಂಡು| ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಒತ್ತಾಯ ಶಹಾಪುರ: ತಾಲೂಕಿನ ಬೆನಕನಹಳ್ಳಿ – ಕನ್ನಕೋಳೂರು ಮಾರ್ಗ ದಲ್ಲಿ ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಮೆಟ್ರಿಕ್ ನಂತರದ ಹಾಗೂ ಮೆಟ್ರಿಕ್…

ಬೆಳೆಗಳಿಗೆ ಹೆಚ್ಚಿನ ರಾಸಾಯನಿಕಗಳು ಬಳಸದಿರಿ – ದರ್ಶನಾಪೂರ

ಜಿಲ್ಲಾ ಮಟ್ಟದ ಸಿರಿಧಾನ್ಯ ಹಾಗೂ ಸಾವಯವ ಹಬ್ಬ ಉದ್ಘಾಟನೆ ಯಾದಗಿರಿ: ದೇಶದ ನಾಗರಿಕರ, ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ‌ಹೆಚ್ಚಿನ ರಾಸಾಯನಿಕಗಳು ಬಳಸದಂತೆ ಎಚ್ಚರಿಕೆವಹಿಸಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ…

error: Content is protected !!