Month: May 2025

ಮೇ 18 ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ

ಪತ್ರಕರ್ತರ ಸಾಧಕ ಮಕ್ಕಳಿಗೆ ಪ್ರೋತ್ಸಾಹ| ಸಂಘದ ಕಾರ್ಯ ಶ್ಲಾಘನೀಯ ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ಮಕ್ಕಳ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜಿಲ್ಲಾ ಪತ್ರಿಕಾ ಭವನದಲ್ಲಿ ಮೇ 18 ರಂದು ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ…

ವಿವಿಧ ಸಂಘ – ಸಂಸ್ಥೆ, ಪಕ್ಷಾತೀತ “ತಿರಂಗಾ ಯಾತ್ರೆ” ಯಶಸ್ವಿಗೊಳಿಸಿ

ದೇಶದ ಸೈನಿಕರ ಪರವಿದ್ದೇವೆ | ಮೇ.17ಕ್ಕೆ ತಿರಂಗಾ ಯಾತ್ರೆ | ಸರ್ವರೂ ಪಾಲ್ಗೊಳ್ಳಲು ಮುಖಂಡರ ಮನವಿ ಯಾದಗಿರಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಲ್ಲಿ ಭಾರತದ ಸೇನೆ ವೀರೋದಾತ್ತವಾಗಿ ಸೆಣಸಿ ದೇಶದ ಶಕ್ತಿ ಜಗತ್ತಿಗೆ ತೋರಿಸಿದ ಹಿನ್ನೆಲೆಯಲ್ಲಿ ಸೇನೆಯ ಜೊತೆಗೆ ದೇಶ ಇದೆ…

ಸರ್ಕಾರದಿಂದ ಗ್ಯಾರಂಟಿ ಯೋಜನೆಗಳಿಗೆ ₹1.20 ಲಕ್ಷ ಕೋಟಿ ವ್ಯಯ

ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ | ಒಂದು ಲಕ್ಷಕ್ಕೂ ಅಧಿಕ ಫಲಾನುಭವಿ ಗಳಿಗೆ ಹಕ್ಕುಪತ್ರ ವಿತರಣೆ | ಪೌರಾಡಳಿತ,ಹಜ್ ಖಾತೆ ಸಚಿವ ರಹೀಂ ಖಾನ್ ಹೇಳಿಕೆ ಯಾದಗಿರಿ: ಮೇ 20 ರಂದು ಹೊಸಪೇಟೆಯಲ್ಲಿ ಏರ್ಪಡಿಸಲಾಗುವ ರಾಜ್ಯ ಸರ್ಕಾರದ ಎರಡು ವರ್ಷದ…

ಎಸ್ ಎಲ್ ಟಿ ಪಬ್ಲಿಕ್ ಸ್ಕೂಲ್ ಗೆ ಶೇ.100 ಫಲಿತಾಂಶ 

ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಅನ್ವರ ಶೇಕ್ ಅವರಿಂದ ಮಾಧ್ಯಮಗೋಷ್ಟಿ | ಮಕ್ಕಳ ಉಜ್ವಲ ಭವಿಷ್ಯಕ್ಕೆ ಹಾರೈಕೆ ಗುರುಮಠಕಲ್: ಇಲ್ಲಿನ ಎಸ್ ಎಲ್ ಟಿ ಪಬ್ಲಿಕ್ ಸ್ಕೂಲ್ 2024-25ನೇ ಸಾಲಿನ ಸಿಬಿಎಸ್ ಸಿ 10ನೇ ತರಗತಿ ಫಲಿತಾಂಶ ಶೇ.100 ರಷ್ಟು ಸಾಧನೆಯಾಗಿದೆ ಎಂದು…

ಮುಚ್ಚು ಹರಾಜು ಕಟ್ಟೆ ಕಾಮಗಾರಿಗೆ ಭೂಮಿ ಪೂಜೆ

2.5ಕೋಟಿ ವೆಚ್ಚದ ಕಾಮಗಾರಿ| ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರರಿಂದ ಭೂಮಿ ಪೂಜೆ ಯಾದಗಿರಿ : ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ರೈತರ ಹಾಗೂ ವರ್ತಕರ ಉತ್ಪನ್ನಗಳು ಮಳೆಯಿಂದ ಬಿಸಿಲಿನಿಂದ ಹಾಳಾಗದಂತೆ ರಕ್ಷಣೆ ಮಾಡಲು ಆರ್ ಐ ಡಿ…

ಗ್ರಾಮೀಣ ಭಾಗದ ಸಮಸ್ಯೆ ಆಲಿಸಿದ ಸಿಇಓ ಒರಾಡಿಯಾ

ಯಂಪಾಡ, ಕಂದಕೂರ ಗ್ರಾಮಕ್ಕೆ ಸಿಇಓ ಭೇಟಿ | ವಿವಿಧ ಕಾಮಗಾರಿಗಳು ಪರಿಶೀಲಿಸಿದ ಸಿಇಓ ಲವೀಶ್ ಒರಡಿಯಾ ಯಾದಗಿರಿ: ಗುರುಮಠಲ್ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ ಅವರು ಅಧಿಕಾರಿಗಳಿಗೆ ಸೂಚಿಸಿದರು. ಯಂಪಾಡ…

ಅನಧಿಕೃತ ಬೀಜ ಖರೀದಿಸದಂತೆ ರೈತರಿಗೆ ಅರಿವು

ಗುರುಮಠಕಲ್ : ಕೃಷಿ ಇಲಾಖೆ ಯಾದಗಿರಿ ವತಿಯಿಂದ ಮಲ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆನಾಶಕ ನಿರೋಧಕ ಬೀ.ಟಿ. ಹತ್ತಿ ಬಿತ್ತನೆ ಮಾಡದಂತೆ ಹಾಗೂ ಯಾವುದೇ ಅನಧಿಕೃತ ಹತ್ತಿ ಬಿತ್ತನೆ ಬೀಜ ಖರೀದಿಸದಂತೆ ರೈತರಿಗೆ ಅರಿವು ಮೂಡಿಸಲಾಯಿತು. ಜೊತೆಗೆ ಭತ್ತ ಕಟಾವು ನಂತರ…

ಪೌರಾಡಳಿತ, ಹಜ್ ಸಚಿವ ರಹೀಂ ಖಾನ್ ಅವರ ಜಿಲ್ಲಾ ಪ್ರವಾಸ

ಪಕ್ಷದ ಕಚೇರಿ, ಗುರುಮಠಕಲ್ ಇಂದಿರಾ ಕ್ಯಾಂಟೀನ್ ಭೇಟಿ ಯಾದಗಿರಿ : ಪೌರಾಡಳಿತ ಮತ್ತು ಹಜ್ ಸಚಿವರಾದ ಶ್ರೀ ರಹೀಂ ಖಾನ್ ಅವರು ಮೇ 15ರ ಗುರುವಾರ ರಂದು ಯಾದಗಿರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಈ ಕೆಳಕಂಡ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು ಎಂದು ಅಪರ…

ಎಲ್ಲಾ ವರ್ಗದವರಿಗೆ ಸಮಾನತೆ ಮತ್ತು ಸಾಮಾಜಿಕ ನ್ಯಾಯ ಒದಗಿಸುವುದು ಸರ್ಕಾರದ ಉದ್ದೇಶ

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ – 2025 ಬೆಂಗಳೂರು/ಯಾದಗಿರಿ : ಎಲ್ಲಾ ಕಾಲದಲ್ಲಿಯೂ ಎಲ್ಲಾ ವರ್ಗದ ಸಮುದಾಯಗಳಿಗೆ ಸಮಾನತೆ ಮತ್ತು ಸಾಮಾಜಿಕ ನ್ಯಾಯ ಸರ್ಕಾರದ ಪ್ರಮುಖ ಧ್ಯೇಯವಾಗಿದೆ. ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101…

ಯುದ್ಧ ಭೀತಿ : ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಸಭೆ

ಭಾರತ- ಪಾಕಿಸ್ತಾನ ಯುದ್ದ ಭೀತಿ ಹಿನ್ನೆಲೆ |ಅವಶ್ಯಕ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಹಾಗೂ ಸಿದ್ಧತೆಯಲ್ಲಿ ರಲು ಸೂಚನೆ ಯಾದಗಿರಿ: ಭಾರತ- ಪಾಕಿಸ್ತಾನ ಯುದ್ಧ ಭೀತಿ ಹಿನ್ನೆಲೆಯಲ್ಲಿ ಅವಶ್ಯಕ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಹಾಗೂ ಸಕಲ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಡಾ.ಸುಶೀಲ. ಬಿ…

error: Content is protected !!