Month: May 2025

ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಣೆಗೆ ನೋಡಲ್ ಅಧಿಕಾರಿ ನೇಮಕ 

ಯಾದಗಿರಿ : ನೀಟ್- ಯುಜಿ 2025 ಪರೀಕ್ಷೆಗಳು 2025ರ ಮೇ 4ರ ಭಾನುವಾರ ರಂದು ನಡೆಸಲಾಗುವ ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದಂತೆ ನಿಯಮಾನುಸಾರ ಪರೀಕ್ಷೆಯ ಎಲ್ಲಾ ಕಾರ್ಯಗಳನ್ನು ಮೇಲ್ವಿಚಾರಣೆ ಮಾಡಲು ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ತಿಳಿಸಿದ್ದಾರೆ.…

ಎಲ್ಹೇರಿ : ಜೆಜೆಎಂ ಅಪೂರ್ಣ ಕಾಮಗಾರಿ ಹಸ್ತಾಂತರ ಪಿಡಿಓ ಅಮಾನತಿಗೆ ದೂರು

ಬೇಕಾಬಿಟ್ಟಿ ಕಾಮಗಾರಿ | 1162 ಮನೆಗಳಿಗೆ ನೀರು ಸಂಪರ್ಕ ಗುರಿ | 4 ವರ್ಷ ಕಾಮಗಾರಿ ನಿರ್ವಹಣೆ ಗುರುಮಠಕಲ್: ತಾಲ್ಲೂಕಿನ ಯಲ್ಲೇರಿ ಗ್ರಾಮದಲ್ಲಿ ಜೆ.ಜೆ.ಎಂ. ಯೋಜನೆಯಡಿ ನಡೆದಿರುವ ಕಾಮಗಾರಿ ಸಂಪೂರ್ಣ ಕಳಪೆ ಪ್ರಮಾಣದಲ್ಲಿದ್ದು, ಕಾಮಗಾರಿ ಪೂರ್ಣಗೊಳ್ಳದೇ ಪಿಡಿಓ ರವರು ಈ ಕಾಮಗಾರಿಯನ್ನು…

ಬಣಜಿಗ ಸಮಾಜದ ಮಹಿಳಾ ಘಟಕದ ಅಧ್ಯಕ್ಷರಾಗಿ ಗೂಳಿ ಆಯ್ಕೆ

ಯಾದಗಿರಿ: ಬಣಜಿಗ ಸಮಾಜದ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರನ್ನಾಗಿ ನಗರದ ನಿವಾಸಿಯಾದ ಮಂಜುಳಾ ಗೂಳಿ ಅವರನ್ನು ಬಣಜಿಗ ಸಮಾಜದ ಜಿಲ್ಲಾ ಅಧ್ಯಕ್ಷರಾದ ಸಂಗಪ್ಪ ಲಾಳಸಂಗಿ ಅವರು ನೇಮಕ ಮಾಡಿದ್ದಾರೆ. ನಗರದ ಅಮೃತೇಶ್ವರ ದೇವಸ್ಥಾನದಲ್ಲಿ ಅದ್ದೂರಿಯಾಗಿ ಬಸವ ಜಯಂತಿ ‌ಅಂಗವಾಗಿ ಬಸವಣ್ಣನವರ ಭಾವಚಿತ್ರಕ್ಕೆ…

ಅಕಾಲಿಕ ಮಳೆ, ಬೆಳೆ ಹಾನಿ ಪಟ್ಟಿ ಪ್ರಕಟ : ಆಕ್ಷೇಪಣೆ ಅವಕಾಶ

ಯಾದಗಿರಿ : ಅಕಾಲಿಕ ಮಳೆಯಿಂದ ಯಾದಗಿರಿ ಜಿಲ್ಲೆಯಲ್ಲಿ ಉಂಟಾದ ಬೆಳೆಹಾನಿ ಪರಿಹಾರ ಪಾವತಿಸುವ ಕುರಿತಂತೆ ಬೆಳೆಹಾನಿಯಾದ ರೈತರ ವಿವರಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗೆ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ತಿಳಿಸಿದ್ದಾರೆ. ಸರ್ಕಾರದ ಆದೇಶದಂತೆ ಅಕಾಲಿಕ ಮಳೆಯಿಂದ ಯಾದಗಿರಿ ಜಿಲ್ಲೆಯಲ್ಲಿ…

ಕಾರ್ಮಿಕರು ದೇಶದ ಬೆನ್ನೆಲುಬು – ಆರ್. ಬಸೂದೆ

ವಿಶ್ವ ಕಾರ್ಮಿಕರ ದಿನ ಆಚರಣೆ | ಹಿರಿಯ ಮಹಿಳಾ ಕಾರ್ಮಿಕರಿಗೆ ಸನ್ಮಾನ ಗುರುಮಠಕಲ್: ದೇಶದ ಅಭಿವೃದ್ಧಿಗೆ ಕಾರ್ಮಿಕರ ಶ್ರಮವೇ ಆಧಾರವಾಗಿದೆ. ಕಾರ್ಮಿಕರೇ ದೇಶದ ಬೆನ್ನೆಲುಬು ಆಗಿದ್ದಾರೆ ಎಂದು ತಾಲೂಕು ಸಹಾಯಕ ನಿರ್ದೇಶಕ ರಾಮಚಂದ್ರ ಬಸೂದೆ ಅಭಿಪ್ರಾಯಪಟ್ಟರು. ತಾಲೂಕಿನ ಗಾಜರಕೋಟ ಗ್ರಾಮದ ಕೆರೆ…

error: Content is protected !!