Month: September 2025

ನಿಮ್ಮೊಟ್ಟಿಗೆ ನಾವಿದ್ದೇವೆ.. ರೈತರಿಗೆ ಬಿಜೆಪಿ ನಾಯಕರಿಂದ ಧೈರ್ಯ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ | ಛಲವಾದಿ ನೇತೃತ್ವದ ತಂಡದಿಂದ ಪ್ರವಾಹ ಸ್ಥಿತಿ, ಬೆಳೆ ಹಾನಿ ಪರಿಶೀಲನೆ ಯಾದಗಿರಿ: ಭಾರತೀಯ ಜ‌ನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ರಾಜುಗೌಡ ಅವರು ಜಿಲ್ಲಾ ಬಿಜೆಪಿ…

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಜೆಡಿಎಸ್ ತೆಕ್ಕೆಗೆ 

ಗುರುಮಠಕಲ್ ತಾಲೂಕಿನ ಪುಟಪಾಕ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಅಧ್ಯಕ್ಷ ಶಿವಾರೆಡ್ಡಿ ಅಧ್ಯಕ್ಷ ಹಾಗು ಶ್ರೀನಿವಾಸ್ ಉಪಾಧ್ಯಕ್ಷ ಅವಿರೋಧ ಆಯ್ಕೆ | ಫಲಿತಾಂಶ ನಂತರ ಜೆಡಿಎಸ್ ಬೆಂಬಲಿತ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ಗುರುಮಠಕಲ್ :…

ವಾಲ್ಮೀಕಿ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ – ಠಾಣಗುಂದಿ

ಯಾದಗಿರಿ: ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ವತಿಯಿಂದ ಅ. ೭ ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಮಾಜದ ವತಿಯಿಂದ ನಿರ್ಧಾರ ಮಾಡಿದ್ದೇವೆ ಎಂದು ವಾಲ್ಮೀಕಿ ನಾಯಕ ಸಮಾಜದ ಮುಖಂಡ ಭೀಮರಾಯ ಠಾಣಗುಂದಿ ಹೇಳಿದರು. ಸೋಮವಾರ…

ಸತತ ಮಳೆ : ನೆರೆಯಿಂದ ಕಂಗಾಲಾದ ರೈತರ ಕಷ್ಟಕ್ಕೆ ಸ್ಪಂದಿಸಲು ಭೀಮು ನಾಯಕ ಒತ್ತಾಯ

ತಕ್ಷಣ ಪರಿಹಾರ ನೀಡಿ | ಸಿಎಂ ಭೇಟಿ ಕೊಡಲಿ | ಗಂಜಿ ಕೇಂದ್ರ ಆರಂಭಿಸಿ ಸೌಲಭ್ಯಕ್ಕೆ ಭೀಮು ನಾಯಕ ಆಗ್ರಹ ಯಾದಗಿರಿ: ಸತತ ಮಳೆಯಿಂದಾಗಿ ಉಂಟಾಗಿರುವ ನೆರೆ ಹಾವಳಿಯಿಂದ ರೈತರು ಬೆಳೆದ ಎಲ್ಲಾ ಬೆಳೆಗಳು ನಷ್ಟವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ತಕ್ಷಣದ ಪರಿಹಾರ…

ಸರ್ಕಾರ ಕೂಡಲೇ ಹೆಚ್ಚಿನ ಪರಿಹಾರ ಘೋಷಿಸಲು ಒತ್ತಾಯ

ಬಿಜೆಪಿ ಯುವ ನಾಯಕ ಮಹೇಶರಡ್ಡಿ ಮುದ್ನಾಳ್ ಆಗ್ರಹ | ವಡಗೇರಾ ತಾಲೂಕಿನ ವಿವಿಧೆಡೆ ಬೆಳೆನಷ್ಟ ವೀಕ್ಷಣೆ ಯಾದಗಿರಿ: ಮಹಾರಾಷ್ಟ್ರದಿಂದ ಭೀಮಾ‌ನದಿಗೆ ಅಧಿಕ ಪ್ರಮಾಣದ ನೀರು ಹರಿ ಬಿಟ್ಟಿರುವುದು ಮತ್ತು ಭಾರಿ ಮಳೆಯಿಂದ ಬೆಳೆನಷ್ಟವಾದ ಹಿನ್ನಲೆಯಲ್ಲಿ ಬಿಜೆಪಿ ಯುವ ನಾಯಕ ಮಹೇಶರಡ್ಡಿ ಮುದ್ನಾಳ್…

ಗಣತಿದಾರರಿಗೆ ಸರ್ವರ್ ಶಾಕ್… !

ಸರ್ವರ್ ಸಮಸ್ಯೆ ಗಣತಿದಾರರಿಂದ ತಹಸೀಲ್ದಾರ್ ಗೆ ತರಾಟೆ | ಓಟಿಪಿ ಹೇಳಲು ಜನರ ಹಿಂದೇಟು ? | ಡ್ರಾಫ್ಟ್ ನಲ್ಲಿ ಉಳಿಯುತ್ತಿದೆ ಡೇಟಾ ಯಾದಗಿರಿ : ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ…

ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

ದೋರನಹಳ್ಳಿಯಲ್ಲಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ |ರಸ್ತೆ ದುರಸ್ಥಿ ಆಗದಿದ್ದರೇ ಉಸ್ತುವಾರಿ ಸಚಿವರಿಗೆ ಘೇರಾವ್ | ವಿಭೂತಿಹಳ್ಳಿ ಎಚ್ಚರಿಕೆ ಯಾದಗಿರಿ: ಕೊಡಂಗಲ್ – ಸಿಂಧಗಿ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿರುವುದು, ನಿತ್ಯ ಇಲ್ಲಿಂದಲೇ ಸಂಚರಿಸುವ ಶಾಸಕ, ಸಚಿವರಿಗೆ ಕಾಣುತ್ತಿಲ್ಲ ಎಂದು ಬಿಜೆಪಿ ಜಿಲ್ಲಾ…

ಚಿಂತನಹಳ್ಳಿ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ

ಗುರುಮಠಕಲ್: ತಾಲೂಕಿನ ಕಂದಕೂರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಚಿಂತನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಜರುಗಿತು. ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷೆ ಶರಣಮ್ಮ ಉದ್ಘಾಟಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಮಾತನಾಡಿ, ಚಿಕ್ಕ ಮಕ್ಕಳು ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿ…

ವೈಭವದ ನವರಾತ್ರಿ ಉತ್ಸವ : ದೀಪಾಲಂಕಾರ ಝಗಮಗಿಸುತ್ತಿವೆ ದೇವಾಲಯಗಳು

ಗುರುಮಠಕಲ್ ನಲ್ಲಿ ವೈಭವದ ನವರಾತ್ರಿ ಆರಂಭ | ನಾರಾಯಣಪುರ ಭವಾನಿ ದೇವಾಲಯ| ಸೋಮವಂಶ ಸಹಸ್ತ್ರಾರ್ಜುನ ಕ್ಷತ್ರಿಯ ಸಮಾಜದಿಂದ ಅಂಕಮ್ಮ ದೇವಸ್ಥಾನದಲ್ಲಿ ಘಟಸ್ಥಾಪನೆ | ನಗರೇಶ್ವರ ದೇವಸ್ಥಾನದಿಂದ ಗಣೇಶ ಮಂದಿರದವರೆಗೆ ಭವ್ಯ ಮೆರವಣಿಗೆ ಗುರುಮಠಕಲ್ : ಸನಾತನ ಪರಂಪರೆಯಲ್ಲಿ ಶಕ್ತಿ ದೇವತೆ ಆರಾಧನೆ…

ಜಿಎಸ್ ಟಿ ದರ ಇಳಿಕೆ : ಬಿಜೆಪಿಯಿಂದ ಜಿಲ್ಲಾದ್ಯಂತ ಸಂಭ್ರಮಾಚರಣೆ

ಯಾದಗಿರಿ: ಕೇಂದ್ರ ಸರಕಾರ ಕೆಲ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)ಗಳ ದರ ಇಳಿಕೆ ಮಾಡಿದ್ದನ್ನು ಸ್ವಾಗತಿಸಿ ಬಿಜೆಪಿ ವತಿಯಿಂದ ಯಾದಗಿರಿ, ಗುರುಮಠಕಲ್ ನಲ್ಲಿ ಸಂಭ್ರಮಾಚರಣೆ ನಡೆಯಿತು. ನಗರದ ಗಾಂಧಿ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಆಯೋಜಿಸಿದ ಜಿಎಸ್ಟಿ ಇಳಿಕೆಗೆ…

error: Content is protected !!