ರಾಜ್ಯದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ನಿವಾರಿಸಲು ತುರ್ತು ಕ್ರಮವಹಿಸಿ
ಯಾದಗಿರಿಯಲ್ಲಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ಪ್ರತಿಭಟನೆ ಯಾದಗಿರಿ: ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಾಗಿರುವ ಗೊಂದಲವನ್ನು ಪರಿಹರಿಸಲು ಹಾಗೂ ಕೂಡಲೇ ಉಪನ್ಯಾಸಕರನ್ನು ನೇಮಕ ಮಾಡುವಂತೆ ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ (ಎಐಡಿಎಸ್‌ಓ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಯಾದಗಿರಿ…
