Month: October 2025

ನಿಂದನೆಗೆ ಕಾಂಗ್ರೆಸ್ ಖಂಡನೆ : ‘ ಆರ್ ಎಸ್ ಎಸ್ ನಿಷೇಧ ಮಾಡಿ ಎಂದು ಪ್ರಿಯಾಂಕ ಖರ್ಗೆ ಹೇಳಿಲ್ಲ ‘ – ಚಿಂಚನಸೂರ

ಮಾಜಿ ಸಚಿವ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಪತ್ರಿಕಾಗೋಷ್ಠಿ | ಸಚಿವರ ವಿರುದ್ಧ ಅವಾಚ್ಯ ಪದ ಬಳಕೆಗೆ ಖಂಡನೆ | ಸಚಿವ ಖರ್ಗೆ ಜನಪ್ರೀಯತೆ ಯಿಂದ ವಿರೋಧಿಗಳಿಗೆ ಹೊಟ್ಟೆಕಿಚ್ಚು ಗುರುಮಠಕಲ್: ಸಚಿವರಾದ ಪ್ರಿಯಾಂಕ ಖರ್ಗೆ ಅವರಿಗೆ…

ಕ್ರೀಡೆ : ಸರ್ಕಾರಿ ಕಾಲೇಜು ವಿದ್ಯಾರ್ಥಿನಿಯರ ಸಾಧನೆಗೆ ಶ್ಲಾಘನೆ

ಸರ್ಕಾರಿ ಬಾಲಕೀಯರ ಪದವಿ ಕಾಲೇಜು ವಿದ್ಯಾರ್ಥಿಗಳ ಸಾಧನೆ | ವಿವಿಧ ಕ್ರೀಡೆಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಭಾಗಿ ಗುರುಮಠಕಲ್‌: ಸರ್ಕಾರಿ ಬಾಲಕಿಯರ ಪದವಿ ಕಾಲೇಜು ವಿದ್ಯಾರ್ಥಿಗಳು ಇತ್ತೀಚೆಗೆ ಜರುಗಿದ ಕಾಲೇಜು ಜಿಲ್ಲಾ ಮಟ್ಟದ ವಿವಿಧ ಗುಂಪು ಮತ್ತು ವೈಯಕ್ತಿಕ ಕ್ರೀಡೆಗಳಲ್ಲಿ ಭಾಗವಹಿಸಿ ಉತ್ತಮ…

ಐಟಿಐ ಕಾಲೇಜು ಅವ್ಯವಸ್ಥೆ : ವಿದ್ಯಾರ್ಥಿಗಳ ಗೋಳು ಕೇಳಿದ ಶಾಸಕರಿಂದ ತಕ್ಷಣ ಸ್ಪಂದನೆ

ಸರಿಯಾಗಿ ಪ್ರಾಯೋಗಿಕ ತರಬೇತಿ ನಡೆಯುತ್ತಿಲ್ಲ | ನಮ್ಮ ಗೋಳು ಯಾರು ಕೇಳುತ್ತಿಲ್ಲ | ಶಾಸಕರೆದುರು ಅಳಲು ತೋಡಿಕೊಂಡ ತರಬೇತುದಾರರು ಗುರುಮಠಕಲ್: ಇಲ್ಲಿನ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರದ ವಿದ್ಯಾರ್ಥಿಗಳ ಗೋಳು ಕೇಳುವವರಿಲ್ಲ, ಸರಿಯಾಗಿ ತರಗತಿ ನಡೆಯುತ್ತಿಲ್ಲ. ಪ್ರಾಯೋಗಿಕ ತರಬೇತಿಯ ಉಪಕರಣಗಳು ಕೆಟ್ಟು…

ಗುರಿ ಸಾಧಿಸಲು ಸತತ ಪ್ರಯತ್ನ ಮಾಡಲು ಸಲಹೆ

ಹ್ಯಾವೀಷ್ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಸ್ವಾಗತ, ಬೀಳ್ಕೊಡುಗೆ ಸಮಾರಂಭ ಗುರುಮಠಕಲ್: ನಮ್ಮ ಭಾಗದ ಬಡ ಮಕ್ಕಳು ಉತ್ತಮ ವ್ಯಾಸಾಂಗ ಮಾಡಲು ದೂರದ ನಗರಗಳಿಗೆ ಹೋಗಬೇಕಿತ್ತು. ಸಂಸ್ಥೆ ಆರಂಭಗೊಂಡು ಅನುಕೂಲವಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಶರಣಗೌಡ ಕಂದಕೂರ ಕರೆ…

ಶ್ರೀಮಠದ ಜೀರ್ಣೋದ್ಧಾರಕ್ಕೆ ಶಾಸಕರ ಭರವಸೆ – ಶಾಂತವೀರ ಶ್ರೀ

25 ಲಕ್ಷ ಅನುದಾನ ಈಗಾಗಲೇ ಬಿಡುಗಡೆ | ಹೆಚ್ಚಿನ ಅನುದಾನ ಅವಶ್ಯಕತೆ ಇದ್ದರೆ ನೀಡುವ ಭರವಸೆ | ಪೂಜ್ಯ ರಿಂದ ಶಾಸಕ ಕಂದಕೂರ ಅವರಿಗೆ ಸನ್ಮಾನ ಗುರುಮಠಕಲ್: ಸುಮಾರು 600 ವರ್ಷಗಳ ಐತಿಹಾಸಿಕ ಗುರುಮಠಕಲ್ ಖಾಸಾಮಠದ ಸಂಪೂರ್ಣ ಜೀರ್ಣೋದ್ಧಾರಕ್ಕೆ ಅಗತ್ಯ ಸಹಕಾರ…

ಕಬಡ್ಡಿ : ಬೆಳಗೇರಾ ಮಕ್ಕಳು ವಿಭಾಗ ಮಟ್ಟಕ್ಕೆ ಆಯ್ಕೆ

ಜಿಲ್ಲಾ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಯಾದಗಿರಿ: ಬೆಳಗೇರಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಪ್ರಪ್ರಥಮ ಬಾರಿಗೆ ಕಬಡ್ಡಿ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟ ಗೆದ್ದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದು ಶಾಲೆಗೆ ಮತ್ತು ಗ್ರಾಮಸ್ಥರಲ್ಲಿ…

ಯಾದಗಿರಿಯಲ್ಲಿ ಎದ್ದೇಳು ಕನ್ನಡಿಗ, ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ 

ನವಂಬರ್ ಒಂದಕ್ಕೆ ಬೆಂಗಳೂರುನಲ್ಲಿ ಪಕ್ಷದ ಬೃಹತ್ ಸಮಾವೇಶಕ್ಕೆ ಕರೆ ಯಾದಗಿರಿ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಯಾದಗಿರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿಯಾಗಿ ನಡೆಯಿತು. ನಗರದ ಕೇಂದ್ರ…

ಮುತ್ತಗಾ ಘಟನೆಗೆ ಎಐಬಿಎಸ್ಪಿ ತಾಲೂಕು ಅಧ್ಯಕ್ಷ ಮಹದೇವಪ್ಪ ಖಂಡನೆ

ಯಾದಗಿರಿ: ಚಿತ್ತಾಪುರ ಮತಕ್ಷೇತ್ರದ ಮುತ್ತಗಾ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವ ಹೇಯ ಕೃತ್ಯವನ್ನು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಗುರುಮಠಕಲ್ ತಾಲೂಕು ಅಧ್ಯಕ್ಷ ಮಹದೇವಪ್ಪ ಖಂಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಅಂಬಿಗರ ಚೌಡಯ್ಯನವರು 12ನೇ…

ವಿಕೃತಿ ಮೆರೆದ ದುಷ್ಟರ ವಿರುದ್ಧ ಕ್ರಮಕ್ಕೆ ಮಹೇಶ ಭಂಗಿ ಆಗ್ರಹ

ಕೋಲಿ ಸಮಾಜದ ಯುವ ಮುಖಂಡ ಮಹೇಶ್ ಭಂಗಿ ಚಪೆಟ್ಲಾ ಹೇಳಿಕೆ | ಸಮಾಜದ ಸ್ವಾಸ್ಥ್ಯ ಕದಡುವ ಕೃತ್ಯ ಮಾಡಿದವರನ್ನು ಬಂಧಿಸಿ ಶಿಕ್ಷೆ ನೀಡಿ ಗುರುಮಠಕಲ್: ಶಹಾಬಾದ್ ತಾಲೂಕಿನ ಮುತ್ತಗಾದಲ್ಲಿ ಸ್ಥಾಪಿಸಲಾದ ನಿಜಶರಣ ಅಂಬಿಗರ ಚೌಡಯ್ಯ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದನ್ನು ಕೋಲಿ ಸಮಾಜದ…

ಬದ್ದೇಪಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಜೆಡಿಎಸ್ ತೆಕ್ಕೆಗೆ

ಸಂಘಕ್ಕೆ ನೂತನವಾಗಿ ಅಧ್ಯಕ್ಷರಾಗಿ ಮಹಾದೇವಮ್ಮ | ಉಪಾಧ್ಯಕ್ಷರಾಗಿ ಕಾಳಪ್ಪ ವಿಶ್ವಕರ್ಮ ಆಯ್ಕೆ ಯಾದಗಿರಿ : ಜಿಲ್ಲೆಯ ಗುರುಮಠಕಲ್ ಮತಕ್ಷೇತ್ರದ ಬದ್ದೇಪಲ್ಲಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಮಹಾದೇವಮ್ಮ ರಾಮುಲು ಯಾದವ್…

error: Content is protected !!