Month: April 2026

ಜನಸಾಮಾನ್ಯರ ಕೆಲಸಗಳು ತ್ವರಿತವಾಗಿ ಮಾಡಲು ಶಾಸಕ ಶರಣಗೌಡ ಕಂದಕೂರ ಸೂಚನೆ

ಶಾಸಕರ ಜನ ಸಂಪರ್ಕ ಕಚೇರಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೆ 2 ನೇ ಹಂತದ ಲ್ಯಾಪ್ ಟಾಪ್ ವಿತರಣೆ • ಬೂದುರನಲ್ಲಿ ಸಿಡಿಲಿನಿಂದ 65 ಕುರಿ ಮೃತ • ಧೈರ್ಯ ಹೇಳಿದ ಕಂದಕೂರರಿಂದ ವೈಯಕ್ತಿಕ ನೆರವು • ಬೂದುರ ಕುಡಿಯುವ ನೀರು, ರಸ್ತೆ…

ಹಳ್ಳಿಗಳ ಉದ್ಧಾರದಿಂದಲೇ ದೇಶದ ಪ್ರಗತಿ ಸಾಧ್ಯ

ಬಡಾವಣೆ ದತ್ತು ಪಡೆದು ಸ್ವಚ್ಛತೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳ ಎನ್ ಎಸ್ ಎಸ್ ಶಿಬಿರ ಗುರುಮಠಕಲ್: ‘ದೇಶದ ಗಡಿಯನ್ನು ಕಾಯುವುದು ಮಾತ್ರ ದೇಶಭಕ್ತಿಯಲ್ಲ. ಗ್ರಾಮಗಳ ಉದ್ಧಾರ, ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸುವುದೂ ಗಡಿ ಕಾಯ್ದಂತೆ ದೇಶಭಕ್ತಿ’ ಎಂದು…

ಬಂಗಾರದಂತಹ ವಿದ್ಯಾರ್ಥಿ ಜೀವನದ ಸದುಪಯೋಗ ಪಡೆದು ಯಶಸ್ವಿಯಾಗಲು ಸಲಹೆ

ಕರವೇ ಜಿಲ್ಲಾ ಘಟಕದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ | ಓದಿಗೆ ಬೆಲೆಕೊಟ್ಟು ಸಾಧಕರಾಗಲು ಎಸ್ ಪಿ ಪೃಥ್ವಿಕ್ ಶಂಕರ ಅಭಿಮತ ಯಾದಗಿರಿ : ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ಮಕ್ಕಳು ಓದಿನ ಕಡೆ ಹೆಚ್ಚಿನ ಗಮನ ಹರಿಸುವ ಮೂಲಕ ಜೀವನದಲ್ಲಿ ಸಾಧನೆ ಮಾಡಬೇಕೆಂದು…

ಮೇ ತಿಂಗಳಲ್ಲಿ ಪ್ಯಾನ್ – ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ

ಬೀದರ : ಪ್ಯಾನ್ ಐಐಟಿ ಅಲ್ಯೂಮ್ನಿ ಇಂಡಿಯಾ ಅಸೋಸಿಯೇಷನ್ ಮತ್ತು ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ಮೇ 16 ರಂದು ಬೆಂಗಳೂರಿನಲ್ಲಿ “ಪ್ಯಾನ್-ಐಐಟಿ ಬೆಂಗಳೂರು ಸಮಿಟ್ 2026” ಆಯೋಜಿಸಲಾಗಿದೆ. “ತಂತ್ರಜ್ಞಾನದಲ್ಲಿನ ಸ್ವಾಯತ್ತತೆ” ಎಂಬ ವಿಷಯದಡಿ ಈ ಸಮಿಟ್ ನಡೆಯಲಿದೆ ಎಂದು ಕರ್ನಾಟಕ ಸರ್ಕಾರದ…

ಕಾಂಗ್ರೆಸ್‌ ಮೈತ್ರಿ ಕೂಟದ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಆಗ್ರಹ | ಮಹಿಳೆಯರ ರಾಜಕೀಯ ಸಬಲೀಕರಣಕ್ಕೆ ಮಸೂದೆ ಅತ್ಯಂತ ಮಹತ್ವ ಯಾದಗಿರಿ: ಮಹಿಳಾ ಮೀಸಲಾತಿ ಮಸೂದೆ (ನಾರಿ ಶಕ್ತಿ ವಂದನಾ ಅಧಿನಿಯಮ) ಜಾರಿಗೆ ವಿಳಂಬವಾಗುತ್ತಿದೆ ಎಂದು ಆರೋಪಿಸಿ, ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳ ವಿರುದ್ಧ…

ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಪಾಸಾದ ಜಿಲ್ಲೆಯ ಪತ್ರಕರ್ತರ ಮಕ್ಕಳಿಗೆ ನಗದು…

ಯಲ್ಹೇರಿ ಸರ್ಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

ಗ್ರಾಮೀಣ ಮಕ್ಕಳ ಸಾಧನೆ | 6 ವಿದ್ಯಾರ್ಥಿಗಳು ಡಿಸ್ಟೆಂಕ್ಷನ್ | 38 ಪ್ರಥಮ ಸ್ಥಾನದಲ್ಲಿ ತೇರ್ಗಡೆ | ಶಿಕ್ಷಕರು, ಗಣ್ಯರ ಅಭಿನಂದನೆ ಗುರುಮಠಕಲ್: 2025-26ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಸರ್ಕಾರಿ ಪ್ರೌಢ ಶಾಲೆ ಯಲ್ಹೇರಿಯ…

ಪ್ರಧಾನಿ ಮೋದಿ ಬಗ್ಗೆ ಖರ್ಗೆ ಅವರ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಯಾದಗಿರಿಯಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ | ಖರ್ಗೆ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ ಯಾದಗಿರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ನಗರದ ಸುಭಾಷ್ ವೃತ್ತದಲ್ಲಿ ಬಿಜೆಪಿ ಜಿಲ್ಲಾ…

ಯಾರು ಮೇಲಲ್ಲ, ಯಾರು ಕೀಳಲ್ಲ”, ಜಾತಿರಹಿತ ಸಮ ಸಮಾಜ ಕಟ್ಟಿದ ವಿಶ್ವಗುರು

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ನವರ ಜಯಂತ್ಯೋತ್ಸವ | ಕಲ್ಯಾಣ ಕ್ರಾಂತಿ ಇಂದಿನ ಸಮಾಜಕ್ಕೂ ಪ್ರಸ್ತುತ | ಸಚಿವ ಈಶ್ವರ ಬಿ. ಖಂಡ್ರೆ ಅಭಿಮತ ಬೀದರ : 12 ನೇ ಶತಮಾನದಲ್ಲಿ ಬಸವಣ್ಣನವರು ನಡೆಸಿದ ಕಲ್ಯಾಣ ಕ್ರಾಂತಿ ಇಂದಿನ ಆಧುನಿಕ ಸಮಾಜಕ್ಕೂ…

ಭೀಕರ ಮುಖಾಮುಖಿ ಡಿಕ್ಕಿ 7 ಜನರ ಬಲಿ ಪಡೆದ ಅಮವಾಸ್ಯೆ !

ಸುರಪುರ ತಾಲೂಕಿನ ಶಾಂತಪುರ ಗ್ರಾಮದ ಬಳಿ ಘಟನೆ | ಖಾಸಗಿ ಬಸ್ – ಕಾರು ಬೆಂಕಿ ಕೆನ್ನಾಲಿಗೆ ಧಗಧಗ | ಅಂದಾಜು 7 ಜನ ಸಜೀವ ದಹನ ಶಂಕೆ ಯಾದಗಿರಿ: ಅಮವಾಸ್ಯೆ ಎಂದು ದೇವರು ದರ್ಶನಕ್ಕೆ ತೆರಳಿದ ಕುಟುಂಬಕ್ಕೆ ಈ ಅಮಾವಾಸ್ಯೆ…

error: Content is protected !!