ಬೀದರ: ಇಲ್ಲಿನ ಆನಂದ ನಗರ ನಿವಾಸಿ ಬುದ್ದಪ್ರಕಾಶ @ ದತ್ತಾ ತಂದೆ ಪಾಂಡುರಂಗ ಡಾಂಗೆ (25 ವರ್ಷ) ಎಂಬ ಯುವಕ ಅ.10 ರಿಂದ ಮನೆಯಿಂದ ಹೊರಗಡೆ ಹೋಗಿ ಕಾಣೆಯಾಗಿರುತ್ತಾನೆ.
ಕಾಣೆಯಾದ ವ್ಯಕ್ತಿಯು 5 ಅಡಿ 4 ಇಂಚ್ ಎತ್ತರ ಇದ್ದು, ಕಪ್ಪು ಮೈಬಣ್ಣ, ಸದೃಢ ಮೈಕಟ್ಟು ಹೊಂದಿದ್ದು, ಮೈಮೇಲೆ ಕೆಂಪು ಬಣ್ಣದ ಟಿಶರ್ಟ, ಕ್ರೀಮ ಬಣ್ಣದ ಪ್ಯಾಂಟ್ ಧರಿಸಿರುವ ಇತನು ಕನ್ನಡ, ಹಿಂದಿ ಹಾಗೂ ಮರಾಠಿ ಭಾಷೆಯಲ್ಲಿ ಮಾತನಾಡುತ್ತಾನೆ.
ಕಾಣೆಯಾದ ವ್ಯಕ್ತಿಯ ಯಾರಿಗಾದರೂ ಪತ್ತೆಯಾದ್ದಲ್ಲಿ ಗಾಂಧಿಗಂಜ ಪೊಲೀಸ್ ಠಾಣೆ ಬೀದರ ದೂರವಾಣಿ ಸಂಖ್ಯೆ: 08482-226233 ಮೊಬೈಲ್ ಸಂಖ್ಯೆ: 9480803448, ಬೀದರ ಪೊಲೀಸ್ ಉಪಾಧೀಕ್ಷಕರ ಕಛೇರಿ ದೂರವಾಣಿ ಸಂಖ್ಯೆ: 08482-226705 ಮೊಬೈಲ್ ಸಂಖ್ಯೆ: 9480803420, ಬೀದರ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ: 08482-226704/112 ಗೆ ಸಂಪರ್ಕಿಸಬಹುದಾಗಿದೆ ಎಂದು ಬೀದರ ಗಾಂಧಿಗಂಜ್ ಪೊಲೀಸ್ ಠಾಣೆಯ ಪಿಎಸ್‌ಐ ಪ್ರಕಟಣೆಯಲ್ಲಿ ಕೋರಿದ್ದಾರೆ.