ವರ್ಗಾವಣೆಗೊಳಿಸಿ ನ. 15 ರಂದು ಸರ್ಕಾರ ಆದೇಶ
ಯಾದಗಿರಿ: ರಾಜ್ಯದ ಗಡಿ ಜಿಲ್ಲೆಗೆ ನೂತನ ಎಸ್ಪಿಯಾಗಿ ಪೃಥ್ವಿಕ್ ಶಂಕರ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.
ಪೃಥ್ವಿಕ್ ಶಂಕರ್ ಅವರು 2018 ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ.
ಪ್ರಸ್ತುತ ಎಸ್ಪಿ ಶ್ರೀಮತಿ ಜಿ. ಸಂಗೀತಾ ಅವರನ್ನು ಅಪರಾಧ ತನಿಖಾ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.