ಅಹಾರೆ ಭದ್ರ… ಅಹಾರೆ ರುಧ್ರ… ಭಕ್ತಿಯ ಪರಕಾಷ್ಠೆಯಲ್ಲಿ ಮಿಂದೆದ್ದ ಜನ
ವಿಜೃಂಭಣೆಯಿಂದ ಜರುಗಿದ ಶ್ರೀ ವೀರಭದ್ರೇಶ್ವರ ಸ್ವಾಮಿ ಜಯಂತೋತ್ಸವ ಗುರುಮಠಕಲ್: ಶ್ರೀ ವೀರಭದ್ರೇಶ್ವರ ದೇವಸ್ಥಾನದ ವತಿಯಿಂದ ಆಯೋಜಿಸಿದ್ದ ಶ್ರೀ ವೀರಭದ್ರೇಶ್ವರ ಸ್ವಾಮಿ ಜಯಂತೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅತ್ಯಂತ ಶ್ರದ್ಧೆ ಮತ್ತು ಭಕ್ತಿಯಿಂದ ಅದ್ದೂರಿಯಾಗಿ ನಡೆಯಿತು. ಜಯಂತೋತ್ಸವದ ಅಂಗವಾಗಿ ಸೋಮವಾರ ರಾತ್ರಿ ಆರಂಭಗೊಂಡ…
