ನಕಲಿ ಬಯೋಮೆಟ್ರಿಕ್ : ಪಿಡಿಓಗಳ ವಿರುದ್ಧ ಕ್ರಮಕ್ಕೆ ಪ್ರದೀಪ ಒತ್ತಾಯ
ಯಾದಗಿರಿ: ಜಿಲ್ಲೆಯ 106 ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಹಾಗೂ ಅಧಿಕಾರಿಗಳ ಹಾಜರಾತಿಯನ್ನು ಪಾರದರ್ಶಕಗೊಳಿಸುವ ಉದ್ದೇಶದಿಂದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಸರ್ ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ ಅಣಬಿ ಅಪರ ಜಿಲ್ಲಾಧಿಕಾರಿಗಳಿಗೆ…
