ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ರಾಷ್ಟ್ರೀಯತೆ ಮೂಡಲು ಶಿಬಿರ ಸಹಕಾರಿ
ರಾಯಚೂರು ವಿವಿಯಲ್ಲಿ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ರಾಯಚೂರು : ಮೈತ್ರಿ-ಸೌಹಾರ್ದತೆ, ಸಹಕಾರ, ಸೇವಾ ಮನೋಭಾವ, ಸಹಜೀವನ ಗುಣಗಳನ್ನು ಮೈಗೂಡಿಸಿಕೊಳ್ಳಲು ಎನ್ಎಸ್ಎಸ್ ಶಿಬಿರ ಸಹಕಾರಿ ಎಂದು ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಹಪ್ರಾಧ್ಯಾಪಕ ಡಾ. ವೆಂಕಟೇಶ್.ಕೆ ಅಭಿಪ್ರಾಯಪಟ್ಟರು. ರಾಯಚೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ…
