Author: ಯಾದಗಿರಿ ಧ್ವನಿ

ಬೋರಬಂಡ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದಲ್ಲಿ ವೈಭವದ ಏಕಾದಶಿ

ಬೋರಬಂಡ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದಲ್ಲಿ ವೈಭವದ ವೈಕುಂಠ ಏಕಾದಶಿ ಆಚರಣೆಗೆ ನಿರ್ಧಾರ ಗುರುಮಠಕಲ್ : ವೈಭವಯುತವಾಗಿ ವೈಕುಂಠ ಏಕಾದಶಿಯನ್ನು ಬೋರಬಂಡ ಲಕ್ಷ್ಮಿ ತಿಮ್ಮಪ್ಪ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ ಎಂದು ದೇವಸ್ಥಾನ ವ್ಯವಸ್ಥಾಪಕ ನರೇಂದ್ರ ರಾಠೋಡ ಹೇಳಿದರು. ಪಟ್ಟಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಗಳಿಗೆ…

ಟ್ರಸ್ಟ್ ನಲ್ಲಿ ದುಡಿದವರು ಸ್ಥಳಿಯರಿಗೆ ಆದ್ಯತೆ ನೀಡದಿದ್ದರೆ ಹೋರಾಟ ಅನಿವಾರ್ಯ – ಪ್ರಕಾಶ ರೆಡ್ಡಿ

ಯಾನಾಗುಂದಿ ಸೂರ್ಯನಿಂದ ಬೆಟ್ಟದಲ್ಲಿ ಗ್ರಾಮದ ಮುಖಂಡರ ಪತ್ರಿಕಾಗೋಷ್ಠಿ | ಹಲವು ಆರೋಪ ಹೊತ್ತ ಶಿವಯ್ಯ ಸ್ವಾಮಿ ಮತ್ತವರ ಮಗ ಟ್ರಸ್ಟ್ ನಿಂದ ಹೊರಬರಲು ಪಟ್ಟು ಗುರುಮಠಕಲ್/ ಸೇಡಂ : ತಾಲೂಕಿನ ಮಾತಾ ಮಾಣಿಕೇಶ್ವರಿ ಅಮ್ಮ ನವರ ಸೂರ್ಯನಂದಿ ಬೆಟ್ಟ ಈಗ ಹಲವು…

ಪತ್ರಕರ್ತರ ಸಂಘದ ಪದಾಧಿಕಾರಿಗಳಿಂದ ಶಾಸಕರಿಗೆ ಸನ್ಮಾನ

ಗುರುಮಠಕಲ್: ತಾಲೂಕಿನ ನೂತನ ಕಾರ್ಯನಿರತ ಪತ್ರಕರ್ತ ಸಂಘ ರಚನೆಯಾದ ಹಿನ್ನೆಲೆಯಲ್ಲಿ, ಅಧ್ಯಕ್ಷ ದಯಾನಂದ ಹಿರೇಮಠ ಅವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಯಾದಗಿರಿ ನಿವಾಸದಲ್ಲಿ ಸ್ಥಳೀಯ ಶಾಸಕ ಶರಣಗೌಡ ಕಂದಕೂರು ಅವರನ್ನು ಭೇಟಿಯಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಕುಮಾರಸ್ವಾಮಿ ಕಲಾಲ,…

ಧರ್ಮಸ್ಥಳ ಕಾರ್ಯ ಶ್ಲಾಘನೀಯ – ಶಾಂತವೀರ ಶ್ರೀಗಳು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಗಾಜರಕೋಟಿ ವಲಯ | ಸಾಮೂಹಿಕ ಸಹಸ್ರ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಗುರುಮಠಕಲ್ : ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆ…

ತಾಲೂಕು ಪತ್ರಕರ್ತರ ಸಂಘಕ್ಕೆ ದಯಾನಂದ ಸ್ವಾಮಿ ಅಧ್ಯಕ್ಷ

ಅಧ್ಯಕ್ಷ ಸ್ಥಾನಕ್ಕೆ ಮೊಗಲಪ್ಪ ನಾಯ್ಕಿನ್ , ನಾಗರಾಜ್ ಪತಂಗೆ, ದಯಾನಂದ ಹಿರೇಮಠ ನಾಮಪತ್ರ ಸಲ್ಲಿಕೆ | ಉಳಿದ ಸ್ಥಾನಗಳಿಗೆ ಅವಿರೋಧ ಆಯ್ಕೆ ಗುರುಮಠಕಲ್: ಕಾರ್ಯನಿರತ ಪತ್ರಕರ್ತರ ಸಂಘದ ಗುರುಮಠಕಲ್ ತಾಲೂಕು ಘಟಕದ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಚುನಾವಣೆ ಜರುಗಿತು. ಅಧ್ಯಕ್ಷ ಸ್ಥಾನಕ್ಕೆ…

ಗಡಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ 5 ನೇ ವೈಜ್ಞಾನಿಕ ಸಮ್ಮೇಳನ ಆಯೋಜನೆ 

ಡಿ.28 ರಿಂದ 3 ದಿನ ನಡೆಯಲಿರುವ ಕಾರ್ಯಕ್ರಮ | ಶಾಂತವೀರ ಶ್ರೀಗಳಿಗೆ ಅಧಿಕೃತ ಆಹ್ವಾನ ಪತ್ರ | 50ಕ್ಕೂ ಹೆಚ್ಚು ವಿಜ್ಞಾನಿಗಳ ದಂಡು ಭಾಗಿ | ಸಮ್ಮೇಳನದ ಸರ್ವಾಧ್ಯಕ್ಷರಾಗಿ ವಿಶ್ವಾರಾಧ್ಯ ಸತ್ಯಂಪೇಟ ಆಯ್ಕೆ | ಕಲ್ಯಾಣದ ಜಿಲ್ಲೆಗಳ ವಿದ್ಯಾರ್ಥಿಗಳು ಸದುಪಯೋಗ ಪಡೆಯಲು…

ಮಕ್ಕಳ ಪ್ರವೇಶಾತಿ ವೇಳೆ ಸಸಿ ನೀಡಿ ಅರಣ್ಯ ಬೆಳೆಸಲು ಶಾಸಕರ ಕರೆ

ಗಾಜರಕೋಟ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವನ್ಯಜೀವಿ ಸಂರಕ್ಷಣಾ ದಿನಾಚರಣೆ | ಶಾಸಕ ಶರಣಗೌಡ ಕಂದಕೂರ ಅವರಿಂದ ಉದ್ಘಾಟನೆ | ವಿದ್ಯಾರ್ಥಿಗಳ ಜೊತೆ ಭೋಜನ ಸವಿದ ನಾಯಕ ಕ್ಷೇತ್ರ ಸೇರಿದಂತೆ ಕಲ್ಯಾಣ ಕರ್ನಾಟಕದ ಜನರು ವಿಧಾನಸಭೆಯಲ್ಲಿ ಸಮಸ್ಯೆಗಳ ಮೇಲೆ ಬೆಳಕು ಚಲ್ಲಲ್ಲು ಕೇಳಿಕೊಳ್ಳುತ್ತಾರೆ.…

ಡಾ. ಸಿದ್ಧಲಿಂಗರೆಡ್ಡಿ ಪಾಟೀಲ್ ಕಂದಕೂರಗೆ ಕೆಪಿಸಿಸಿ ಹಂತದಲ್ಲಿ ಅಧಿಕಾರ

ಕೆಪಿಸಿಸಿ ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗಕ್ಕೆ ನೇಮಕ ಬೆಂಗಳೂರು: ಕೆಪಿಸಿಸಿ ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಸಂಘಟನಾ ಕಾರ್ಯದರ್ಶಿಯಾಗಿ ಡಾ.ಸಿದ್ಧಲಿಂಗರೆಡ್ಡಿ ಪಾಟೀಲ್ ಕಂದಕೂರ ಅವರು ನೇಮಕವಾಗಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವಕ್ತಾರರು, ಕಾನೂನು, ಮಾನವ…

ಸತತ 2 ನೇ ಬಾರಿಗೆ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿರುವ ಸಂಕೀನ್

ಡಿಸೆಂಬರ್ 25ರಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ | ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಗಣ್ಯರು ಭಾಗಿ ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 2025-2028 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಡಿಸೆಂಬರ್…

ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡೆಯಲು ಶಾಸಕರ ಕರೆ

46 ಫಲಾನುಭವಿಗಳಿಗೆ ಸಲಕರಣೆ ವಿತರಣೆ | ADIP ಯೋಜನೆಯಡಿ ಜನರಿಗೆ ಸೌಲಭ್ಯ ಗುರುಮಠಕಲ್: ವಿಶೇಷ ಚೇತನರಿಗೆ ರಾಜ್ಯ, ಕೇಂದ್ರ ಸರ್ಕಾರ ಹಲವು ಪ್ರಯೋಜನಗಳನ್ನು ನೀಡುತ್ತಿವೆ ಸೌಕರ್ಯಗಳ ಸದುಪಯೋಗ ಪಡೆಯಿರಿ ಎಂದು ಶಾಸಕ ಶರಣಗೌಡ ಕಂದಕೂರ ಕರೆ ನೀಡಿದರು. ಪಟ್ಟಣದ ಶಾಸಕರ ಜನಸಂಪರ್ಕ…

error: Content is protected !!