ಲಯನ್ಸ್ ಕ್ಲಬ್, ಬ್ರಹ್ಮಕುಮಾರೀಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಯಾದಗಿರಿ: ರಕ್ತದಾನದ ಮೂಲಕ ಮೂರು ಜೀವಗಳನ್ನು ಉಳಿಸುವ ಮಾನವೀಯ ಉದ್ದೇಶದಿಂದ ಲಯನ್ಸ್ ಕ್ಲಬ್ ಯಾದಗಿರಿ ಮತ್ತು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 21, ಶುಕ್ರವಾರದಂದು ನಗರದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಚಿತ್ತಾಪುರ ರಸ್ತೆಯ ಸರ್ಕಾರಿ ಪದವಿ ಕಾಲೇಜಿನ…
