Author: ಯಾದಗಿರಿ ಧ್ವನಿ

ವ್ಯಕ್ತಿ ಕಾಣೆ: ಪತ್ತೆಗೆ ಸೈದಾಪೂರ  ಠಾಣೆಯ ಅಧಿಕಾರಿಗಳ ಮನವಿ

ಯಾದಗಿರಿ : ಯಾದಗಿರಿ ಜಿಲ್ಲೆಯ ಸೈದಾಪೂರ ಪೊಲೀಸ್ ಠಾಣೆ ವ್ಯಾಪ್ತಿಯ ಕಿಲ್ಲನಕೇರಾ ಗ್ರಾಮದ ಸಾಬರೆಡ್ಡಿ ನಾಗಪ್ಪ ಹೊನ್ನಪ್ಪನೋರ್ (45)ಎಂಬುವವರು ಅ.17ರಂದು ಕಾಣೆಯಾಗಿದ್ದು, ಸೈದಾಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂದು ಬೆಳಿಗ್ಗೆ 8.30 ಗಂಟೆಗೆ ಮನೆಯಿಂದ ಹೊರಗಡೆ ಹೋದವನು ಮರಳಿ ಮನೆಗೆ ಬಂದಿರುವುದಿಲ್ಲ…

ವಿಜಯೇಂದ್ರ ದೂರದೃಷ್ಟಿ ಯಿಂದ ಪಕ್ಷ ಎತ್ತರಕ್ಕೆ ; ಬಿಜೆಪಿ ಯುವ ನಾಯಕ ಮಹೇಶರಡ್ಡಿ  

ಯುವ ಮೋರ್ಚಾದಿಂದ ಬಿವೈವಿ ಜನ್ಮದಿನ ಯಾದಗಿರಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯದ ನೇತಾರರಾಗಿದ್ದು, ಅವರ ದೂರದೃಷ್ಠಿಯಿಂದ ಪಕ್ಷ ಮತ್ತಷ್ಟು ಎತ್ತರಕ್ಕೆ ಏರಲಿದೆ ಎಂದು ಬಿಜೆಪಿ ಯುವ ಮುಖಂಡ ಮಹೇಶರಡ್ಡಿ ಮುದ್ನಾಳ್ ಅಭಿಪ್ರಾಯಪಟ್ಟರು. ಮಂಗಳವಾರ ಪಕ್ಷದ ಯುವ ಮೋರ್ಚಾದಿಂದ ಬಿವೈವಿ ಜನ್ಮದಿನದ ನಿಮಿತ್ತ…

ಅರ್ಥಪೂರ್ಣವಾಗಿ ಒನಕೆ ಓಬವ್ವ ಜಯಂತಿ ಆಚರಣೆಗೆ ನಿರ್ಧಾರ

ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಇದೇ ನವೆಂಬರ್ 11 ರಂದು ಒಣಕೆ ಓಬವ್ವ ಜಯಂತಿ ಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ…

ಬೆಂಬಲ ಬೆಲೆ ಹತ್ತಿ ಖರೀದಿ ಕೇಂದ್ರ ಸ್ಥಾಪನೆ

ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ 2024-25 ನೇ ಸಾಲಿನ ಕೇಂದ್ರ ಸರ್ಕಾರದ ಹತ್ತಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೆಂಬಲ ಬೆಲೆ ಹತ್ತಿ ಖರೀದಿ ಕೇಂದ್ರ ಸ್ಥಾಪಿಸಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಜಿಲ್ಲಾ ಟಾಸ್ಕ್ ಪೋರ್ಸ್ ಡಾ.ಸುಶೀಲಾ.ಬಿ ಅವರು…

ನ. 11 ರಿಂದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ

ಬೀದರ: ಜಿಲ್ಲೆಯ ಚಿಟಗುಪ್ಪ ತಾಲ್ಲೂಕಿನ ಚಾಂಗಲೇರ ಗ್ರಾಮದಲ್ಲಿ ನವೆಂಬರ್.11 ರಿಂದ 15 ರವರೆಗೆ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಜರುಗಲಿದೆ. ನವೆಂಬರ್.11 ರಂದು ಬೆಳಿಗ್ಗೆ 6 ಗಂಟೆಗೆ ದೇವರಿಗೆ ರುದ್ರಾಭಿಷೇಕ ಪೂಜೆ ಮಹಾ ಮಂಗಳಾರತಿ, ಬೆಳಿಗ್ಗೆ 9 ಗಂಟೆಗೆ ರಥಕ್ಕೆ ಕಳಸಾರೋಹಣ…

ಜಪಾನ್ ನಲ್ಲಿ ಕನ್ನಡಿಗರಿಂದ ಸಂಭ್ರಮದ  ರಾಜ್ಯೋತ್ಸವ 

ಯಾದಗಿರಿ: ಕನ್ನಡಾಂಬೆಯ ಕೀರ್ತಿ ಹೆಚ್ಚಿಸುವ ಕಾರ್ಯ ಕನ್ನಡಿಗರು ದೇಶ ಅಷ್ಟೇ ಅಲ್ಲ, ವಿದೇಶಗಳಲ್ಲಿಯೂ ಮಾಡುತ್ತಿರುವುದು ಕನ್ನಡಿಗರಾದ ನಾವೆಲ್ಲರೂ ಹೆಮ್ಮೆ ಪಡುವಂತದ್ದು. ದೂರದ ಜಪಾನ್ ನಲ್ಲಿ ನೆಲೆಸಿರುವ ಕನ್ನಡಿಗರು ಟೋಕಿಯೊ ಕನ್ನಡಿಗರ ಬಳಗದಿಂದ ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವ ಆಚರಿಸಿದ್ದಾರೆ. ಆ ಸಂಭ್ರಮದ ಕ್ಷಣಗಳ…

ಭೂ ಮಂಡಲದ 7 ಪರಾಕ್ರಮಿ ರಾಜರಲ್ಲಿ ಶ್ರೀ ಸಹಸ್ತ್ರಾರ್ಜುನ ಮಹಾರಾಜರು ಒಬ್ಬರು..

ನವೆಂಬರ್ 8 ರಂದು ರಾಜರಾಜೇಶ್ವರ ಸಹಸ್ತ್ರಾರ್ಜುನ ಮಹಾರಾಜರ ಜಯಂತಿ ಹಿನ್ನೆಲೆ ವಿಶೇಷ ಲೇಖನದ ಮೂಲಕ ಮಹಾರಾಜರ ಚರಿತ್ರೆಯನ್ನು ಜಗತ್ತಿಗೆ ಪರಿಚಯಿಸುವ ಪ್ರಯತ್ನ… ಘೋರ ತಪಸ್ಸಿನಿಂದ ಗುರು ದತ್ತಾತ್ರೇಯರಿಂದ ಸಹಸ್ತ್ರ ಬಾಹು ವರ..! ಗುರುಮಠಕಲ್: ಮಹಾಪರಾಕ್ರಮಿ ಶ್ರೀ ರಾಜರಾಜೇಶ್ವರ ಸಹಸ್ತ್ರಾರ್ಜುನ ಮಹಾರಾಜರು ಸೋಮವಂಶಿಯ…

ಶಿಶಿಕ್ಷು ತರಬೇತಿ ಆಯ್ಕೆಗಾಗಿ ಸಂದರ್ಶನಕ್ಕೆ ಆಹ್ವಾನ

ಯಾದಗಿರಿ : ಐ.ಟಿ.ಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಶಿಶಿಕ್ಷು ತರಬೇತಿ ಆಯ್ಕೆಗಾಗಿ ಸಂದರ್ಶನ ಏರ್ಪಡಿಸಲಾಗಿದೆ ಎಂದು ಯಾದಗಿರಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಪ್ರಾದೇಶಿಕ ಕಾರ್ಯಾಗಾರ ಕಾರ್ಯ ವ್ಯವಸ್ಥಾಪಕರು ತಿಳಿಸಿದ್ದಾರೆ. ಭಾರತ ಸರ್ಕಾರದ ಗೆಜೆಟ್ ಸಂಖ್ಯೆ 561 ದಿನಾಂಕ 25-09-2019ರ…

ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಸ್ಪರ್ಧೆಗಳಿಗೆ ಆಹ್ವಾನ

ಯಾದಗಿರಿ : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ ಜಿಲ್ಲಾ ಬಾಲ ಭವನ ಸೊಸೈಟಿ ವತಿಯಿಂದ 6 ರಿಂದ 18 ವರ್ಷದ ಒಳಗಿನ ಮಕ್ಕಳಿಗೆ ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ…

ಆಕ್ಷೇಪಣೆಗೆ ಸಲ್ಲಿಕೆಗೆ ಅವಕಾಶ ; ಸಹಾಯ ಆಯುಕ್ತ ಡಾ. ಹಂಪಣ್ಣ ಸಜ್ಜನ್

ಚುನಾವಣಾ ಆಯೋಗ ಸಮಗ್ರ ಕರಡು ಮತದಾರರ ಪಟ್ಟಿ ಪ್ರಕಟ ಯಾದಗಿರಿ : ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಯಾದಗಿರಿ ರವರ ನಿರ್ದೇಶನದಂತೆ, ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2025ರ ಹಕ್ಕು ಮತ್ತು ಆಕ್ಷೆಪಣೆಗಳನ್ನು ಯಾದಗಿರಿ…

error: Content is protected !!