ದಕ್ಷಿಣ ವಲಯ ಮಟ್ಟದ ಕಬಡ್ಡಿ ; ರಾಯಚೂರು ವಿಶ್ವ ವಿದ್ಯಾಲಯದಲ್ಲಿ ನಡೆದ ಆಯ್ಕೆ ಪ್ರಕ್ರಿಯೆ
ರಾಯಚೂರು, ಯಾದಗಿರಿ ಜಿಲ್ಲೆಗಳ 30ಕ್ಕೂ ಹೆಚ್ಚು ಕಾಲೇಜುಗಳ 120 ವಿದ್ಯಾರ್ಥಿಗಳು ಭಾಗಿ ರಾಯಚೂರು: ಅಕ್ಟೋಬರ್ 30ರಿಂದ ನವೆಂಬರ್ 4ರ ವರೆಗೆ ಚೆನ್ನೈನಲ್ಲಿ ನಡೆಯಲಿರುವ ದಕ್ಷಿಣ ವಲಯ ಮಟ್ಟದ ಪುರುಷರ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಲು ರಾಯಚೂರು ವಿಶ್ವವಿದ್ಯಾಲಯ ದಿಂದ ಇತ್ತೀಚೆಗೆ ವಿವಿ ಮಟ್ಟದ…