Author: ಯಾದಗಿರಿ ಧ್ವನಿ

ಯೋಜನೆ ಪೋಸ್ಟರ್ ಗಳಲ್ಲಿ ‘ಹಸ್ತ’ ಗುರುತು : ಕಂದಕೂರ ಖಂಡನೆ 

ಗುರುಮಠಕಲ್ ನಲ್ಲಿ ಭೂ ಸುರಕ್ಷಾ ಯೋಜನೆ ಲೋಕಾರ್ಪಣೆ | ಕೈ ಗುರುತು ಬಳಕೆಗೆ ಶಾಸಕ ಶರಣಗೌಡ ಕಂದಕೂರ ತೀವ್ರ ಖಂಡನೆ ಗುರುಮಠಕಲ್ : ತಾಲ್ಲೂಕ ತಹಸೀಲ್ದಾರ್ ಕಚೇರಿಯಲ್ಲಿ ಭೂ ಸುರಕ್ಷಾ ಯೋಜನೆಯ ಡಿಜಿಟಲೀಕರಣ ಕೇಂದ್ರವನ್ನು ಗುರುವಾರ ಶಾಸಕ ಶರಣಗೌಡ ಕಂದಕೂರ ಲೋಕಾರ್ಪಣೆ…

ಪ್ರಿಯಾಂಕ್ ಖರ್ಗೆ ಅವರ ಅಭಿವೃದ್ಧಿ ಕಾರ್ಯ ಸಹಿಸದೆ ಕುತಂತ್ರ – ಚಿಂಚನಸೂರ 

ಗುರುಮಠಕಲ್, ಸೈದಾಪುರ ಬ್ಲಾಕ್ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ | ಬಿಜೆಪಿ ವಿರುದ್ಧ ಮಾಜಿ ಸಚಿವ ಚಿಂಚನಸೂರ ವಾಗ್ದಾಳಿ ಗುರುಮಠಕಲ್: ರಾಜ್ಯದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ…

ಎಸ್ ಎಲ್ ಟಿ ಪಬ್ಲಿಕ್ ಸ್ಕೂಲ್ ನಲ್ಲಿ ವಿಜ್ಞಾನ ವಸ್ತು ಪ್ರದರ್ಶನ 

ಶಾಸಕ ಶರಣಗೌಡ ಕಂದಕೂರ ಉದ್ಘಾಟನೆ |ಗಡಿಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಲಿ ಗುರುಮಠಕಲ್: ವಿಜ್ಞಾನ ವಸ್ತು ಪ್ರದರ್ಶನ ವಿದ್ಯಾರ್ಥಿಗಳ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸಲು ಸಹಕಾರಿಯಾಗಿದೆ ಎಂದು ಶಾಸಕ ಶರಣಗೌಡ ಕಂದಕೂರ ಅಭಿಪ್ರಾಯಪಟ್ಟರು. ಪಟ್ಟಣದ ಹೊರವಲಯದ ಎಸ್ ಎಲ್ ಟಿ ಪಬ್ಲಿಕ್ ಸ್ಕೂಲ್…

ವಿಕಲಚೇತನರ ಸೌಲಭ್ಯಕ್ಕೆ 5% ಅನುದಾನ ಕಾಯ್ದಿರಿಸಿ

ವಿಕಲಚೇತನರ ಸಮಸ್ಯೆಗಳಿಗೆ ಸಕಾಲಕ್ಕೆ ಸ್ಪಂದಿಸಲು ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಸಲಹೆ ಯಾದಗಿರಿ: ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ವಿಕಲಚೇತನರ ಅನುಕೂಲಕ್ಕಾಗಿ ಶೇ.5 ರಷ್ಟು ಅನುದಾನವನ್ನು ಕಾಯ್ದಿರಿಸಿ, ಅವಶ್ಯಕ ಸೌಲಭ್ಯಗಳನ್ನು ಕಲ್ಪಿಸುವಂತೆ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು…

ಬಾಲ್ಯ ವಿವಾಹ ತಡೆಗೆ ವಿಶೇಷ ಗಮನ ನೀಡಲು ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಸೂಚನೆ 

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಗತಿ ಪರಿಶೀಲನಾ ಸಭೆ ಯಾದಗಿರಿ: ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಯಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಗತಿ…

ಕೆ-ಸೆಟ್ ಪರೀಕ್ಷೆಯಲ್ಲಿ ರಾಯಚೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಸಾಧನೆ 

ಮಹರ್ಷಿ ವಾಲ್ಮೀಕಿ ವಿವಿಯ| 30 ವಿದ್ಯಾರ್ಥಿಗಳು ಕೆ- ಸೆಟ್ ಅರ್ಹತೆ ರಾಯಚೂರು : ಕಳೆದ 2024ರ ನವೆಂಬರ್ ತಿಂಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲಿ (ಕೆ-ಸೆಟ್) ರಾಯಚೂರು ವಿಶ್ವವಿದ್ಯಾಲಯದ ಹಾಲಿ‌ ಮತ್ತು ಹಳೆಯ ವಿದ್ಯಾರ್ಥಿಗಳನ್ನೊಳ…

ಪತ್ರಕರ್ತರಿಗೆ ವೃತ್ತಿಯಲ್ಲಿ ನೈತಿಕತೆ ಇರಲಿ – ಸಿ. ಎಂ. ಪಟ್ಟೇದಾರ

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ | ಮನೆಯಂಗಳದಲ್ಲಿ ಮನದುಂಬಿ ನಮನ ಕಾರ್ಯಕ್ರಮ ಯಾದಗಿರಿ: ಪತ್ರಕರ್ತರು ವೃತ್ತಿಯಲ್ಲಿ ನೈತಿಕತೆ ಮೈಗೂಡಿಸಿ ಕೊಂಡು ಸಮಾಜದಲ್ಲಿ ಬೆಳಕು ಚೆಲ್ಲುವ ಕೆಲಸ ಪ್ರಾಮಾಣಿಕವಾಗಿ ಮಾಡಬೇಕು ಎಂದು ಹಿರಿಯ ಪತ್ರಕರ್ತ ಸಿ.ಎಂ. ಪಟ್ಟೇದಾರ ಅಭಿಪ್ರಾಯಪಟ್ಟರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ…

ಜಾತಿ, ಧರ್ಮ ಮೀರಿದ ಸಂತ ಸಿದ್ದೇಶ್ವರ ಸ್ವಾಮೀಜಿ : ಸಿದ್ದು ಆರಬೋಳ

550 ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಶಹಾಪುರ : ಪ್ರವಚನ ಮೂಲಕ ವಿಶ್ವಕ್ಕೆ ಜ್ಞಾನ ಪ್ರಸಾರ ಮಾಡಿ ಶತಮಾನದ ಸಂತರೆನಿಸಿಕೊಂಡ, ನಡೆದಾಡುವ ದೇವರು, ಸರಳತೆಯ ಸಾಕಾರಮೂರ್ತಿ, ನುಡಿದಂತೆ ನಡೆದ ಶರಣ ವಿಜಯಪುರದ ಜ್ಞಾನಯೋಗಾಶ್ರಮದ ಪರಮಪೂಜ್ಯ ಸಿದ್ದೇಶ್ವರ ಸ್ವಾಮಿಗಳು ಮನುಕುಲಕ್ಕೆ ಮಾದರಿಯಾಗಿ ನಿಲ್ಲುತ್ತಾರೆ…

ರೈತರಿಗೆ ಕಾರ್ಖಾನೆ ಯವರು 15 ದಿನಕ್ಕೊ ಮ್ಮೆ ಹಣ ನೀಡಲು ಸೂಚನೆ

ಕಬ್ಬು ಬೆಲೆ ನಿಗದಿ ಸಭೆ | ಪ್ರತಿ ಟನ್‌ಗೆ ರೂ. 100 ಹೆಚ್ಚುವರಿ ನೀಡುವಂತೆ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ ಬೀದರ : ಕಬ್ಬು ದರ ಹೆಚ್ಚಳ ಹಾಗೂ ಬೆಲೆ ನಿಗದಿ ಕುರಿತಂತೆ ಇಂದು ಜಿಲ್ಲಾಡಳಿತದ ಸಭಾಂಗಣದಲ್ಲಿ ಆಯೋಜಿಸಲಾದ ರೈತ ಮುಖಂಡರ…

ಜ. 21ಕ್ಕೆ ಅದ್ಧೂರಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಗೆ ತಯಾರಿ

ಗುರುಮಠಕಲ್ ನಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ | ಪತ್ರಿಕಾ ಭವನದಲ್ಲಿ ಸಮಿತಿ ಅಧ್ಯಕ್ಷ ವಿಜಯಕುಮಾರ ನೀರೆಟಿ ಪತ್ರಿಕಾಗೋಷ್ಠಿ ಗುರುಮಠಕಲ್ : ಜ.21 ರಂದು ಗುರುಮಠಕಲ್ ಕೋಲಿ ಸಮಾಜದ ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸುವ ನಿಟ್ಟಿನಲ್ಲಿ…

error: Content is protected !!