ಸರ್ಕಾರಿ ಸೌಲಭ್ಯ ಪಡೆದು ಉನ್ನತ ಗುರಿ ಸಾಧಿಸಲು ಸಲಹೆ
ಯಲ್ಹೇರಿ ಸರ್ಕಾರಿ ಪ್ರೌಢ ಶಾಲೆ ಮಕ್ಕಳಿಗೆ ಶ್ಯೂ, ಸಾಕ್ಸ್ ವಿತರಣೆ ಗುರುಮಠಕಲ್: ಸರ್ಕಾರ ಕೊಡುತ್ತಿರುವ ವಿವಿಧ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಉತ್ತಮ ವ್ಯಾಸಾಂಗ ಮಾಡಬೇಕು ಎಂದು ಶಿಕ್ಷಣ ಪ್ರೇಮಿ ಸೋಮನಾಥ ರೆಡ್ಡಿ ಬೋರೆಡ್ಡಿ ಹೇಳಿದರು. ತಾಲೂಕಿನ ಯಲ್ಹೇರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ…
