ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ
ಜಿಲ್ಲಾಧಿಕಾರಿಗಳ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಿಂದ ಸೂಕ್ತ ನಿರ್ದೇಶನ ಹಿನ್ನೆಲೆ | ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಡಿಸಿ ಯಾದಗಿರಿ: ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷಾ ಫಲಿತಾಂಶ ಹೆಚ್ಚಳಕ್ಕೆ. ಶಾಲಾ -ಕಾಲೇಜು ಆರಂಭದ…
