Author: ಯಾದಗಿರಿ ಧ್ವನಿ

ಉತ್ತಮ ಸಾಧನೆ ಮಾಡಿ ಕೀರ್ತಿ ತರಲು ಸಲಹೆ

ಯಾದವ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಗುರುಮಠಕಲ್ : ಖಾಸಮಠದ ಆವರಣದಲ್ಲಿ ಯಾದವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನ ಮಾಡಲಾಯಿತು. ಗುರುಮಠಕಲ್ ಪಟ್ಟಣ ಸೇರಿದಂತೆ ವಿವಿದ ಗ್ರಾಮದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕಗಳನ್ನು…

ಕಾಯಕಲ್ಪ ಪ್ರಶಸ್ತಿ ಪ್ರಮಾಣ ಪತ್ರ ವಿತರಣೆ

ಕಾಯಕಲ್ಪ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆ ಯಾದಗಿರಿ: ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆದ District level award nomination committee ಯಲ್ಲಿ ಕಾಯಕಲ್ಪ ಕಾರ್ಯಕ್ರಮದ ಬಾಹ್ಯ ಮೌಲ್ಯಮಾಪನ ಫಲಿತಾಂಶದ ಬಗ್ಗೆ ಜಿಲ್ಲಾಧಿಕಾರಿಳು ಹಾಗೂ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಕುಟುಂಬ ಕಲ್ಯಾಣ…

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ

ಮುಂಬರುವ ಅತಿವೃಷ್ಟಿ ಹಾಗೂ ನೆರೆಹಾವಳಿಯಂತಹ ಪರಿಸ್ಥಿತಿ ನಿಭಾಯಿಸಲು | ಈಗಿನಿಂದಲೇ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಯೋಜನೆ ರೂಪಿಸಿ | ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಸೂಚನೆ ಯಾದಗಿರಿ: ಮುಂಬರುವ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ ಹಾಗೂ ನೆರೆಹಾವಳಿಯಂತಹ ಸಂದರ್ಭವನ್ನು ಎದುರಿಸುವ ಬಗ್ಗೆ ಈಗಿನಿಂದಲೇ…

ಸರ್ಕಾರದ 2 ವರ್ಷಗಳ ಸಾಧನೆ: ಪಂಚ ಗ್ಯಾರಂಟಿ ಯೋಜನೆಗಳು ಆರ್ಥಿಕ, ಸಾಮಾಜಿಕ ಬೆಳವಣಿಗೆಗೆ ಸಹಕಾರಿ

ಹೊಸಪೇಟೆಯಲ್ಲಿ ನಡೆಯುತ್ತಿರುವ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ನಿಮಿತ್ಯ ವಿಶೇಷ ಲೇಖನ ಯಾದಗಿರಿ: ರಾಜ್ಯ ಸರ್ಕಾರದ ಈ ಎರಡು ವರ್ಷಗಳ ಸಾಧನೆಗೆ ಪಂಚ ಗ್ಯಾರಂಟಿಗಳು ಆನೆಬಲ ನೀಡಿವೆ. ರಾಜ್ಯ ಸರ್ಕಾರವು ಅಧಿಕಾರಕ್ಕೆ ಬಂದ 24 ತಾಸುಗಳಲ್ಲಿಯೇ ಐದು ಗ್ಯಾರಂಟಿ ಯೋಜನೆಗಳಾದ…

ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್… ಇನ್ನು ನೀವು ಪಡೆಯಬಹುದು ಈ ಯೋಜನೆಗಳ ಲಾಭ

ಅಂಬೇಡ್ಕರ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 94 ವರ್ಗಗಳ ಅಸಂಘಟಿತ ಕಾರ್ಮಿಕರ ಸೇರ್ಪಡೆ ಯಾದಗಿರಿ : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿಯು ಜಾರಿಗೊಳಿಸುತ್ತಿ ರುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಯಡಿ 26 ವರ್ಗಗಳ ಅಸಂಘಟಿತ…

ಪ್ರತಿಭೆಯನ್ನು ಸಕಾಲಕ್ಕೆ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯ

ಪತ್ರಕರ್ತರ ಮಕ್ಕಳಿಗೆ ಯಾದಗಿರಿ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ, ೮ ವಿದ್ಯಾರ್ಥಿಗಳಿಗೆ ತಲಾ ೫ ಸಾವಿರ ರೂ. ನೀಡಿ ಸನ್ಮಾನ | ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಭಾಗಿ ಇಡಿ ವರ್ಷ ಎಲ್ಲರ ಮಕ್ಕಳ ಬಗ್ಗೆ ನಾವ್ ಅವರ ಸಾಧನೆ ಕುರಿತು ಬರಿತಿವಿ.…

ಯಾದಗಿರಿಯಲ್ಲಿ ಮ್ಯಾಕ್ ಡ್ರಿಲ್ : ರಕ್ಷಣಾ ಪರಿಸ್ಥಿತಿ ನಿರ್ವಹಣೆ ಜಾಗೃತಿ, ಅವಿತು ಕುಳಿತಿದ್ದ ಉಗ್ರರನ್ನು ಬಂಧಿಸಿದ ಪೊಲೀಸರು

ಯಾದಗಿರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಣಕು ಪ್ರದರ್ಶನ ಯಶಸ್ವಿ | ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಅಭಿಮತ ಯಾದಗಿರಿ : ಕೇಂದ್ರ ಹಾಗೂ ರಾಜ್ಯ ಗೃಹ ಸಚಿವಾಲಯದ ಸೂಚನೆ ಮೇರೆಗೆ ಹಮ್ಮಿಕೊಳ್ಳಲಾದ *ಆಪರೇಷನ್ ಅಭ್ಯಾಸ* ಹೆಸರಿನ ಅಣಕು ಪ್ರದರ್ಶನವನ್ನು ನಗರದಲ್ಲಿಂದು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು ಎಂದು…

“ಸಿಂಧೂರ್” ಅಳಿಸಿದ ಪಾಪಕ್ಕೆ ಮಹಿಳೆ ಯರಿಂದಲೇ ದಿಟ್ಟ ಉತ್ತರ

ಭಾರತವನ್ನು ಕೆಣಕಿದರೆ ಪಾಕಿ ನಿರ್ನಾಮ ಖಚಿತ | ಯಾದಗಿರಿಯಲ್ಲಿ ಭವ್ಯ ತಿರಂಗಾ ಯಾತ್ರೆ |ರಾಜಕೀಯ ಪಕ್ಷಗಳು, ಸಂಘ- ಸಂಸ್ಥೆಗಳು ಭಾಗಿ ಯಾದಗಿರಿ: ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಬೆಂಬಲಿಸಿ ಜಿಲ್ಲಾ ಬಿಜೆಪಿ ಸೇರಿದಂತೆ ನಗರದಲ್ಲಿ ವಿವಿಧ ಸಂಘಟನೆಗಳಿಂದ ಶನಿವಾರ ಸಂಜೆ ಮೈಲಾಪುರ…

ಶಿಕ್ಷಕರ ಹುದ್ದೆ ಭರ್ತಿ ಮಾಡಿ, ಬಿಇಓ ಕಚೇರಿ ಆರಂಭಕ್ಕೆ ಕ್ರಮ ವಹಿಸಿ

ಕಲ್ಯಾಣ ಕರ್ನಾಟಕ ಯುವ ನೇತಾರ ಶರಣಗೌಡ ಕಂದಕೂರ ರಿಂದ ಮನವಿ | ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದ ಶಾಸಕ ಬೆಂಗಳೂರು: ಕಲ್ಯಾಣ ಕರ್ನಾಟಕ ಶೈಕ್ಷಣಿಕ ಅಭಿವೃದ್ಧಿಗೆ ಈ ಭಾಗದ ಶಿಕ್ಷಕರ ಬಡ್ತಿ ಪ್ರಕ್ರಿಯೆ ಮುಂದುವರೆಸಲು ಅನುಮತಿ ನೀಡುವುದು…

ಜನರಲ್ಲಿ ಆತ್ಮಸ್ಥೈರ್ಯ ತುಂಬುವ ಅಣಕು ಪ್ರದರ್ಶನ

ಮೇ.18 ರಂದು ನಾಗರಿಕ ರಕ್ಷಣಾ ಅಣಕು ಪ್ರದರ್ಶನ | ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ ಯಾದಗಿರಿ: ಪ್ರಸ್ತುತ, ದೇಶದಲ್ಲಿ ಯುದ್ಧ ಸಂಭವಿಸುವ ವಿದ್ಯಮಾನಗಳನ್ನು ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರದ ಕೇಂದ್ರ ಗೃಹ ಸಚಿವಾಲಯ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಮುಂದೆ ಆಗಬಹುದಾದ ಎಲ್ಲಾ ರೀತಿಯ…

error: Content is protected !!