ಜಾತಿಗಣತಿಯಲ್ಲಿ ಮಾದಿಗ ಎಂದು ನಮೂದಿಸಲು ಕರೆ
ಗುರುಮಠಕಲ್ : ಪರಿಶಿಷ್ಟ ಜಾತಿಗಳ ಒಳ ಮೀಸಲಿಗೆ ಮೇ.5 ರಿಂದ ಪ್ರಾರಂಭವಾಗುವ ಜಾತಿ ಗಣತಿಯಲ್ಲಿ ಮಾದಿಗ ಸಮುದಾಯ ಜನರು ಬೇರೆ ಬೇರೆ ಹೆಸರುಗಳನ್ನು ನಮೂದಿಸಿದೇ ಮಾದಿಗ ಎಂದು ಕಲಂ 61ರಲ್ಲಿ ನಮೂದಿಸಬೇಕೆಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಉಪಾಧ್ಯಕ್ಷ…
