ಯಾದಗಿರಿ 28%, ಗುರುಮಠಕಲ್ 35% ಮತದಾರರ ಡಿಜಿಟಲ್ ಪರಿಷ್ಕರಣೆ
ಯಾದಗಿರಿ ಹಾಗೂ ಗುರುಮಠಕಲ್ ಮತಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ | ಜು.14 ರ ಸಂಜೆ 4 ಗಂಟೆಯವರೆಗಿನ ಪ್ರಗತಿ ವರದಿ ಬಿಡುಗಡೆ ಮಾಡಿರುವ ಅಧಿಕಾರಿಗಳು ಯಾದಗಿರಿ: ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗಿದ್ದು,…
