ಖರೀದಿಸುವ ಪ್ರತಿ ವಸ್ತುವಿನಲ್ಲಿ ಶುಭ್ರತೆ, ಗುಣಮಟ್ಟ ಆಪೇಕ್ಷೆ ಪಡುವುದು ಗ್ರಾಹಕರ ಕರ್ತವ್ಯ
ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾ. ವಿದ್ಯಾಧರ ಶಿರಹಟ್ಟಿ ಸಲಹೆ | ಪ್ರತಿಯೊಬ್ಬರಿ ಗೂ ಗ್ರಾಹಕರ ರಕ್ಷಣೆ ಕಾಯ್ದೆಯ ಅರಿವು ಅಗತ್ಯ ಬಳ್ಳಾರಿ: ಹಣ ನೀಡಿ ಸೇವೆ ಸ್ವೀಕರಿಸುವ ಪ್ರತಿಯೊಬ್ಬರೂ ಗ್ರಾಹಕರಾಗಿದ್ದು, ಸೇವೆಯಲ್ಲಿ ಲೋಪವಾದಾಗ ಗ್ರಾಹಕರ ರಕ್ಷಣೆ ಕಾಯ್ದೆ-1986ರ ಕುರಿತು ಅರಿವು…
