ವಿವಿಧ ಗ್ರಾಮಗಳಿಗೆ 30 ರಂದು ವಿದ್ಯುತ್ ವ್ಯತ್ಯಯ
ಯಾದಗಿರಿ : ಕೊಂಕಲ್‌ನ 110ಕೆವಿ ಸಬ್ ಸ್ಟೇಷನ್‌ನಲ್ಲಿ ತ್ರೈಮಾಸಿಕ ನಿರ್ವಹಣೆ ಹಾಗೂ ದುರಸ್ಥಿ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಹಿನ್ನೆಲೆ 2024ರ ನವೆಂಬರ್ 30 ರ ಶನಿವಾರ ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು…
