Category: ಅಂತರ್ ಜಿಲ್ಲಾ

ರೈತರಿಗೆ ಕಾರ್ಖಾನೆ ಯವರು 15 ದಿನಕ್ಕೊ ಮ್ಮೆ ಹಣ ನೀಡಲು ಸೂಚನೆ

ಕಬ್ಬು ಬೆಲೆ ನಿಗದಿ ಸಭೆ | ಪ್ರತಿ ಟನ್‌ಗೆ ರೂ. 100 ಹೆಚ್ಚುವರಿ ನೀಡುವಂತೆ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ ಬೀದರ : ಕಬ್ಬು ದರ ಹೆಚ್ಚಳ ಹಾಗೂ ಬೆಲೆ ನಿಗದಿ ಕುರಿತಂತೆ ಇಂದು ಜಿಲ್ಲಾಡಳಿತದ ಸಭಾಂಗಣದಲ್ಲಿ ಆಯೋಜಿಸಲಾದ ರೈತ ಮುಖಂಡರ…

ಜಿಲ್ಲಾ ಆಸ್ಪತ್ರೆಯಲ್ಲಿ ನೂತನ ರಕ್ತ ನಿಧಿ ಕೇಂದ್ರ ಉದ್ಘಾಟನೆ

ಈ ಭಾಗದ ಬಡರೋಗಿಗಳಿಗೆ ತುರ್ತು ಸಂದರ್ಭದಲ್ಲಿ ಹಲವು ರೀತಿಯಲ್ಲಿ ಅನುಕೂಲ – ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಯಾದಗಿರಿ: ನಗರದ ನೂತನ ಜಿಲ್ಲಾ ಆಸ್ಪತ್ರೆಯಲ್ಲಿ ಹೊಸದಾದ ರಕ್ತ ನಿಧಿ ಕೇಂದ್ರ ಸ್ಥಾಪನೆಯಾಗಿರುವದರಿಂದ, ಈ ಭಾಗದ ಬಡ ರೋಗಿಗಳಿಗೆ ತುರ್ತು ಸಂದರ್ಭದಲ್ಲಿ…

ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ : ಡಾ. ಸುಶೀಲಾ

ಮಹಿಳೆಯರಿಗಾಗಿ ಆಯೋಜಿಸಲಾಗಿದ್ದ, ಸ್ತ್ರೀ ಬದುಕಿನ ಸವಾಲುಗಳು ಹಾಗೂ ಅವುಗಳನ್ನು ಎದುರಿಸುವ ವಿಧಾನಗಳು ವಿಶೇಷ ಕಾರ್ಯಾಗಾರ ಯಾದಗಿರಿ: ಮಹಿಳೆಯರು ಜೀವನದಲ್ಲಿ ಎದುರಾಗುವ ಸಮಸ್ಯೆ ಗಳನ್ನು ಸವಾಲಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳ ಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ. ಬಿ ಹೇಳಿದರು. ಲಯನ್ಸ್ ಕ್ಲಬ್ ಯಾದಗಿರಿ…

ಆಮೆಗತಿಯಲ್ಲಿನ ಎಲ್ಲಾ ಕಾಮಗಾರಿ ಮಾರ್ಚ್ ಒಳಗೆ ಮುಗಿಸಲು ಸಚಿವರ ಖಡಕ್ ಸೂಚನೆ

2018-19ರಿಂದ 2023ರ ವರೆಗಿನ ಕೆಲಸ ಅಪೂರ್ಣ | ಬಸವಕಲ್ಯಾಣ ದಲ್ಲಿ ಗೋಶಾಲೆ ನಿರ್ಮಾಣಕ್ಕೆ 50 ಲಕ್ಷ ಮಂಜೂರು | ಕೆಕೆಆರ್ಡಿಬಿ ಕಾಮಗಾರಿಗಳನ್ನು ಯುದ್ಧೋಪಾದಿಯಲ್ಲಿ ಪೂರ್ಣಗೊಳಿಸಲು ಸಚಿವ ಈಶ್ವರ ಖಂಡ್ರೆ ಸೂಚನೆ ಬೀದರ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಯಿಂದ ಬೀದರ…

ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಶಶಿ ಶಂಬೆಳ್ಳಿ ಆಯ್ಕೆ : ಅಭಿನಂದನೆ

ಬೀದರ್: ಜಿಲ್ಲೆಯ ಪ್ರಜಾವಾಣಿ ದಿನಪತ್ರಿಕೆಯ ಜಿಲ್ಲಾ ವರದಿಗಾರರಾದ ಶಶಿಕಾಂತ ಶಂಬೆಳ್ಳಿ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ನಾಗಶೆಟ್ಟಿ ಧರಮಪುರ, ಕಾರ್ಯದರ್ಶಿ ಪ್ರಥ್ವಿರಾಜ್ ಎಸ್.…

ಶಹಾಪುರ : ಆದರ್ಶ ವಿದ್ಯಾಲಯದ ಮಕ್ಕಳು ಬಾಲ್ ಬ್ಯಾಡ್ಮಿಂಟನಲ್ಲಿ ರಾಜ್ಯಕ್ಕೆ ತೃತೀಯ

ಶಹಾಪೂರ: ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ 14 ವಯೋಮಾನದ ಬಾಲಕರ ವಿಭಾಗದ ಕಲಬುರಗಿ ವಿಭಾಗದಿಂದ ಶಹಾಪುರದ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದು ಕೀರ್ತಿ ತಂದಿದ್ದಾರೆ. ಮೊದಲ ಪಂದ್ಯದಲ್ಲಿ ಬೆಳಗಾವಿ ವಿಭಾಗದ ತಂಡದೊಂದಿಗೆ…

ಮೈಲಾರಲಿಂಗೇಶ್ವರ ಜಾತ್ರಾ ಉತ್ಸವ : ಅವಶ್ಯಕ ಸಿದ್ಧತೆ ಕೈಗೊಳ್ಳಲು ಡಿಸಿ ಡಾ. ಸುಶೀಲಾ.ಬಿ ಸೂಚನೆ 

ಯಾದಗಿರಿ: ಇದೇ ಜನವರಿ 12 ರಿಂದ 18 ರವರೆಗೆ ಜರಗುವ ಮೈಲಾರಲಿಂಗೇಶ್ವರ ಜಾತ್ರಾ ಉತ್ಸವ ಸಂದರ್ಭದಲ್ಲಿ ಸ್ವಚ್ಛತೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಸುರಕ್ಷತಾ ಕ್ರಮಗಳಿಗೆ ವಿಶೇಷ ಆಧ್ಯತೆ ನೀಡುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಮೈಲಾಪುರ…

ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಅಗತ್ಯವಿಲ್ಲ – ಡಾ. ಮೇಟಿ

ಯಾದಗಿರಿ: ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದಲ್ಲಿ ಉತ್ತಮವಾಗಿ ಆಡಳಿತ ನೀಡುತ್ತಿರುವ ಪರಿಣಾಮವಾಗಿ ಅವರ ರಾಜಕೀಯ ಏಳ್ಗೆಯನ್ನು ಸಹಿಸಿಕೊಳ್ಳಲು ವಿರೋಧಿಗಳಿಗೆ ಆಗುತ್ತಿಲ್ಲ. ಹೀಗಾಗಿ ಸುಳ್ಳು ಆರೋಪ ಮಾಡುವ ಕೆಲಸ ಮಾಡುತ್ತಿದ್ದಾರೆ. ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅಗತ್ಯವಿಲ್ಲ ಎಂದು ಜಿಲ್ಲಾ…

ರೈತ ಪರ ಹೋರಾಟ ರೂಪಿಸಿ ನ್ಯಾಯಕ್ಕಾಗಿ ಶ್ರಮಿಸಲು ಕರೆ

ರೈತ ಸೇನೆ ಸೇಡಂ ತಾಲೂಕಿನ ಪದಾಧಿಕಾರಿಗಳ ಆಯ್ಕೆ ಸೇಡಂ/ ಗುರುಮಠಕಲ್: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಸೇಡಂ ತಾಲೂಕಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಗುರುಮಠಕಲ್ ಅತಿಥಿ ಗೃಹದಲ್ಲಿ ನೆರವೇರಿತು. ರಾಜ್ಯ ಉಪಾಧ್ಯಕ್ಷ ಲಕ್ಷ್ಮೀಕಾಂತ ಎಂ.ಪಾಟೀಲ ಮದ್ದರಕಿ ಆದೇಶದನ್ವಯ…

ಸುಶಿಕ್ಷಿತ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಅಪಾರ 

ಶಿಕ್ಷಕ ಜಿ.ರಾಮಕೃಷ್ಣ ಯಾದವ ಸೇವಾ ವಯೋ ನಿವೃತ್ತಿ ಸಮಾರಂಭ ಗುರುಮಠಕಲ್: ಶಿಕ್ಷಕ ಎಂದರೆ ಕಣ್ಣಿಗೆ ಕಾಣುವ ದೇವರು, ಶಿಕ್ಷಣದಿಂದ ಸುಶಿಕ್ಷಿತ ಸಮಾಜ ನಿರ್ಮಾಣವಾಗಿ ದೇಶದ ಭವಿಷ್ಯ ನಿರ್ಧಾರವಾಗುತ್ತದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜಗೋಪಾಲರೆಡ್ಡಿ ಮುದಿರಾಜ ಹೇಳಿದರು. ತಾಲೂಕಿನ ಚಂಡರಕಿ ಗ್ರಾಮದ…

error: Content is protected !!