ಬೋರಬಂಡ: ಲಕ್ಷ್ಮೀ ತಿಮ್ಮಪ್ಪ ಸನ್ನಿಧಿಯಲ್ಲಿ ಸಂಭ್ರಮದ ಕೃಷ್ಣ ಜನ್ಮಾಷ್ಟಮಿ ಉತ್ಸವ
ಬೋರಬಂಡದ ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದಲ್ಲಿ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ: ಮೊಸರು ಗಡಿಗೆ, ಬಣ್ಣದ ಓಕುಳಿ ಸಂಭ್ರಮ | ಭವ್ಯ ರಥೋತ್ಸವ ಗುರುಮಠಕಲ್: ಬೋರಬಂಡ ಪ್ರಸಿದ್ಧ ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಅತ್ಯಂತ ಸಡಗರ-ಸಂಭ್ರಮ ಹಾಗೂ…
