Category: ಅಂತರ್ ಜಿಲ್ಲಾ

ಕಡುಬಡ ಕೋಲಿ ಸಮಾಜ ಎಸ್. ಟಿ ವರ್ಗಕ್ಕೆ ಸೇರಿಸಲು ಶಕ್ತಿಮೀರಿ ಪ್ರಯತ್ನ – ಬಾಬುರಾವ್ ಚಿಂಚನಸೂರ

ನಗರದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ | ನಿಗಮದ ಅಧ್ಯಕ್ಷ ಚಿಂಚನಸೂರ್ ಭಾಗಿ ಯಾದಗಿರಿ: ಅತ್ಯಂತ ಕಡು ಬಡವ ಸಮಾಜ ವಾಗಿರುವ ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿಸಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರಾದ…

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಜನ್ಮ ದಿನ : ಕಲಿಕ ಸಲಕರಣೆ ವಿತರಣೆ

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಜನ್ಮ ದಿನ | ಅಭಿಮಾನಿ ಬಳಗದಿಂದ ಸಾಮಾಜಿಕ ಕಾರ್ಯ | 105 ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ಯಾಡ್ ವಿತರಣೆ ಗುರುಮಠಕಲ್: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರು 58 ನೇ ಜನ್ಮ ದಿನದ ಹಿನ್ನೆಲೆಯಲ್ಲಿ…

ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್ ಗೆ ಸಿದ್ಧತೆ ಶುರು

ಯಾದಗಿರಿಯಲ್ಲಿ ಜನೆವರಿ 17 ರಿಂದ 20 ರ ವರೆಗೆ ಕಲ್ಯಾಣ ಕರ್ನಾಟಕ ವಿಭಾಗದ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್ ಯಾದಗಿರಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ , ಜಿಲ್ಲಾ ಸಂಸ್ಥೆ ಯಾದಗಿರಿ, ಜಿಲ್ಲಾಡಳಿತ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ…

ಯಾದಗಿರಿ ನಗರಸಭೆ ನೂತನ ಕಟ್ಟಡ ಉದ್ಘಾಟನೆಗೆ ಮುಹೂರ್ತ

ಜ.20 ರಂದು ನಗರಸಭೆ ಕಟ್ಟಡ ಉದ್ಘಾಟನೆ |ನಗರಸಭೆ ಅಧ್ಯಕ್ಷೆ ಅನಪುರ ಮಾಹಿತಿ ಯಾದಗಿರಿ : ಕೊನೆಗೂ ನೂತನ ನಗರಸಭೆ ಕಟ್ಟಡದ ಉದ್ಘಾಟನೆಗೆ ಮೂರ್ಹತ ನಿಗದಿಯಾಗಿದೆ. ಸುಸಜ್ಜಿತ ಮತ್ತು ಲಿಫ್ಟ್ ಸೌಲಭ್ಯ ಹೊಂದಿರುವ ಭವ್ಯ ಕಟ್ಟಡದ ಉದ್ಘಾಟನೆಗೆ ಜ. 20 ರಂದು ದಿನಾಂಕ…

ವಿಕಲಚೇತನರ ಸೌಲಭ್ಯಕ್ಕೆ 5% ಅನುದಾನ ಕಾಯ್ದಿರಿಸಿ

ವಿಕಲಚೇತನರ ಸಮಸ್ಯೆಗಳಿಗೆ ಸಕಾಲಕ್ಕೆ ಸ್ಪಂದಿಸಲು ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಸಲಹೆ ಯಾದಗಿರಿ: ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ವಿಕಲಚೇತನರ ಅನುಕೂಲಕ್ಕಾಗಿ ಶೇ.5 ರಷ್ಟು ಅನುದಾನವನ್ನು ಕಾಯ್ದಿರಿಸಿ, ಅವಶ್ಯಕ ಸೌಲಭ್ಯಗಳನ್ನು ಕಲ್ಪಿಸುವಂತೆ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು…

ಪತ್ರಕರ್ತರಿಗೆ ವೃತ್ತಿಯಲ್ಲಿ ನೈತಿಕತೆ ಇರಲಿ – ಸಿ. ಎಂ. ಪಟ್ಟೇದಾರ

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ | ಮನೆಯಂಗಳದಲ್ಲಿ ಮನದುಂಬಿ ನಮನ ಕಾರ್ಯಕ್ರಮ ಯಾದಗಿರಿ: ಪತ್ರಕರ್ತರು ವೃತ್ತಿಯಲ್ಲಿ ನೈತಿಕತೆ ಮೈಗೂಡಿಸಿ ಕೊಂಡು ಸಮಾಜದಲ್ಲಿ ಬೆಳಕು ಚೆಲ್ಲುವ ಕೆಲಸ ಪ್ರಾಮಾಣಿಕವಾಗಿ ಮಾಡಬೇಕು ಎಂದು ಹಿರಿಯ ಪತ್ರಕರ್ತ ಸಿ.ಎಂ. ಪಟ್ಟೇದಾರ ಅಭಿಪ್ರಾಯಪಟ್ಟರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ…

ರೈತರಿಗೆ ಕಾರ್ಖಾನೆ ಯವರು 15 ದಿನಕ್ಕೊ ಮ್ಮೆ ಹಣ ನೀಡಲು ಸೂಚನೆ

ಕಬ್ಬು ಬೆಲೆ ನಿಗದಿ ಸಭೆ | ಪ್ರತಿ ಟನ್‌ಗೆ ರೂ. 100 ಹೆಚ್ಚುವರಿ ನೀಡುವಂತೆ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ ಬೀದರ : ಕಬ್ಬು ದರ ಹೆಚ್ಚಳ ಹಾಗೂ ಬೆಲೆ ನಿಗದಿ ಕುರಿತಂತೆ ಇಂದು ಜಿಲ್ಲಾಡಳಿತದ ಸಭಾಂಗಣದಲ್ಲಿ ಆಯೋಜಿಸಲಾದ ರೈತ ಮುಖಂಡರ…

ಜಿಲ್ಲಾ ಆಸ್ಪತ್ರೆಯಲ್ಲಿ ನೂತನ ರಕ್ತ ನಿಧಿ ಕೇಂದ್ರ ಉದ್ಘಾಟನೆ

ಈ ಭಾಗದ ಬಡರೋಗಿಗಳಿಗೆ ತುರ್ತು ಸಂದರ್ಭದಲ್ಲಿ ಹಲವು ರೀತಿಯಲ್ಲಿ ಅನುಕೂಲ – ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಯಾದಗಿರಿ: ನಗರದ ನೂತನ ಜಿಲ್ಲಾ ಆಸ್ಪತ್ರೆಯಲ್ಲಿ ಹೊಸದಾದ ರಕ್ತ ನಿಧಿ ಕೇಂದ್ರ ಸ್ಥಾಪನೆಯಾಗಿರುವದರಿಂದ, ಈ ಭಾಗದ ಬಡ ರೋಗಿಗಳಿಗೆ ತುರ್ತು ಸಂದರ್ಭದಲ್ಲಿ…

ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ : ಡಾ. ಸುಶೀಲಾ

ಮಹಿಳೆಯರಿಗಾಗಿ ಆಯೋಜಿಸಲಾಗಿದ್ದ, ಸ್ತ್ರೀ ಬದುಕಿನ ಸವಾಲುಗಳು ಹಾಗೂ ಅವುಗಳನ್ನು ಎದುರಿಸುವ ವಿಧಾನಗಳು ವಿಶೇಷ ಕಾರ್ಯಾಗಾರ ಯಾದಗಿರಿ: ಮಹಿಳೆಯರು ಜೀವನದಲ್ಲಿ ಎದುರಾಗುವ ಸಮಸ್ಯೆ ಗಳನ್ನು ಸವಾಲಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳ ಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ. ಬಿ ಹೇಳಿದರು. ಲಯನ್ಸ್ ಕ್ಲಬ್ ಯಾದಗಿರಿ…

ಆಮೆಗತಿಯಲ್ಲಿನ ಎಲ್ಲಾ ಕಾಮಗಾರಿ ಮಾರ್ಚ್ ಒಳಗೆ ಮುಗಿಸಲು ಸಚಿವರ ಖಡಕ್ ಸೂಚನೆ

2018-19ರಿಂದ 2023ರ ವರೆಗಿನ ಕೆಲಸ ಅಪೂರ್ಣ | ಬಸವಕಲ್ಯಾಣ ದಲ್ಲಿ ಗೋಶಾಲೆ ನಿರ್ಮಾಣಕ್ಕೆ 50 ಲಕ್ಷ ಮಂಜೂರು | ಕೆಕೆಆರ್ಡಿಬಿ ಕಾಮಗಾರಿಗಳನ್ನು ಯುದ್ಧೋಪಾದಿಯಲ್ಲಿ ಪೂರ್ಣಗೊಳಿಸಲು ಸಚಿವ ಈಶ್ವರ ಖಂಡ್ರೆ ಸೂಚನೆ ಬೀದರ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಯಿಂದ ಬೀದರ…

error: Content is protected !!