ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ; ರಾವಿವಿಯಿಂದ ಅರ್ಜಿ ಆಹ್ವಾನ
ರಾಯಚೂರು: ರಾಯಚೂರು ವಿಶ್ವವಿದ್ಯಾಲಯವು 2024-25ನೇ ಶೈಕ್ಷಣಿಕ ಸಾಲಿಗೆ ಎರಡನೇ ಸುತ್ತಿನಲ್ಲಿ ಸ್ನಾತಕೋತ್ತರ ಪದವಿ ಪ್ರವೇಶಾತಿ ಪ್ರಾರಂಭಿಸಿದ್ದು, ನವೆಂಬರ್ 29ರಿಂದ ಡಿಸೆಂಬರ್ 08ರ ವರೆಗೆ ಆನ್ಲೈನ್ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಬಗ್ಗೆ ಮಾಹಿತಿ ನೀಡಿರುವ ಡೀನ್ ಡಾ. ಲತಾ.ಎಂ.ಎಸ್ ಅವರು, ಪ್ರಸ್ತುತ…