Category: ಅಂತರ್ ಜಿಲ್ಲಾ

ವಾಲ್ಮೀಕಿ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ – ಠಾಣಗುಂದಿ

ಯಾದಗಿರಿ: ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ವತಿಯಿಂದ ಅ. ೭ ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಮಾಜದ ವತಿಯಿಂದ ನಿರ್ಧಾರ ಮಾಡಿದ್ದೇವೆ ಎಂದು ವಾಲ್ಮೀಕಿ ನಾಯಕ ಸಮಾಜದ ಮುಖಂಡ ಭೀಮರಾಯ ಠಾಣಗುಂದಿ ಹೇಳಿದರು. ಸೋಮವಾರ…

ಸತತ ಮಳೆ : ನೆರೆಯಿಂದ ಕಂಗಾಲಾದ ರೈತರ ಕಷ್ಟಕ್ಕೆ ಸ್ಪಂದಿಸಲು ಭೀಮು ನಾಯಕ ಒತ್ತಾಯ

ತಕ್ಷಣ ಪರಿಹಾರ ನೀಡಿ | ಸಿಎಂ ಭೇಟಿ ಕೊಡಲಿ | ಗಂಜಿ ಕೇಂದ್ರ ಆರಂಭಿಸಿ ಸೌಲಭ್ಯಕ್ಕೆ ಭೀಮು ನಾಯಕ ಆಗ್ರಹ ಯಾದಗಿರಿ: ಸತತ ಮಳೆಯಿಂದಾಗಿ ಉಂಟಾಗಿರುವ ನೆರೆ ಹಾವಳಿಯಿಂದ ರೈತರು ಬೆಳೆದ ಎಲ್ಲಾ ಬೆಳೆಗಳು ನಷ್ಟವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ತಕ್ಷಣದ ಪರಿಹಾರ…

ಗಣತಿದಾರರಿಗೆ ಸರ್ವರ್ ಶಾಕ್… !

ಸರ್ವರ್ ಸಮಸ್ಯೆ ಗಣತಿದಾರರಿಂದ ತಹಸೀಲ್ದಾರ್ ಗೆ ತರಾಟೆ | ಓಟಿಪಿ ಹೇಳಲು ಜನರ ಹಿಂದೇಟು ? | ಡ್ರಾಫ್ಟ್ ನಲ್ಲಿ ಉಳಿಯುತ್ತಿದೆ ಡೇಟಾ ಯಾದಗಿರಿ : ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ…

ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

ದೋರನಹಳ್ಳಿಯಲ್ಲಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ |ರಸ್ತೆ ದುರಸ್ಥಿ ಆಗದಿದ್ದರೇ ಉಸ್ತುವಾರಿ ಸಚಿವರಿಗೆ ಘೇರಾವ್ | ವಿಭೂತಿಹಳ್ಳಿ ಎಚ್ಚರಿಕೆ ಯಾದಗಿರಿ: ಕೊಡಂಗಲ್ – ಸಿಂಧಗಿ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿರುವುದು, ನಿತ್ಯ ಇಲ್ಲಿಂದಲೇ ಸಂಚರಿಸುವ ಶಾಸಕ, ಸಚಿವರಿಗೆ ಕಾಣುತ್ತಿಲ್ಲ ಎಂದು ಬಿಜೆಪಿ ಜಿಲ್ಲಾ…

ಯಲ್ಹೇರಿ, ಚಿನ್ನಕಾರ ಗ್ರಾಮ ಪಂಚಾಯಿತಿಗೆ ಸಿಇಒ ಭೇಟಿ 

ಗುರುಮಠಕಲ್ : ತಾಲೂಕಿನ ಏಲೇರಿ ಮತ್ತು ಚಿನ್ನಕಾರ ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಓರಾಡಿಯಾ ಮತ್ತು ಜಿ. ಪಂ. ಯೋಜನಾ ನಿರ್ದೇಶಕ ಸಿ. ಬಿ ದೇವರಮನಿ ಭೇಟಿ ನೀಡಿದರು. ಯಲ್ಹೇರಿ ಗ್ರಾಮದಲ್ಲಿ ಸಂಚರಿಸಿ ಇಂಗು ಗುಂಡಿ…

ಜಾತಿಗಣತಿ ಪಾರದರ್ಶಕವಾಗಿ ನಡೆಯಲಿ

ಜಿಲ್ಲಾಧಿಕಾರಿಗೆ ವೀರಶೈವ ಲಿಂಗಾಯತ ಮಠಾಧೀಶರಿಂದ ಮನವಿ ಯಾದಗಿರಿ: ರಾಜ್ಯ ಸರ್ಕಾರ ಪ್ರಸ್ತುತ ನಡೆಸುತ್ತಿರುವ ಜಾತಿಗಣತಿಯನ್ನು ಪಾರದರ್ಶಕವಾಗಿ ಮತ್ತು ಇನ್ನೊಂದು ಸಮುದಾಯಕ್ಕೆ ಅನ್ಯಾಯವಾಗಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕಲ್ಯಾಣ ಕರ್ನಾಟಕ ವೀರಶೈವ ಲಿಂಗಾಯತ ಮಠಾಧೀಶರ ವೇದಿಕೆಯಿಂದ ಸೋಮವಾರ ಇಲ್ಲಿನ ಜಿಲ್ಲಾಧಿಕಾರಿ ಹರ್ಷಲ್ ಭೋಯರ್…

ಕ್ಷೇತ್ರದ ಜನರ ಆಶೀರ್ವಾದ ಮುದ್ನಾಳ ಮನೆತನದ‌ ಮೇಲಿದೆ – ರಾಚನಗೌಡ

ಯಾದಗಿರಿ: ಮಾಜಿ ಶಾಸಕ ದಿ.ವೆಂಕಟರಡ್ಡಿ ಮುದ್ನಾಳ್ ಅವರ ಪ್ರಥಮ‌ ಪುಣ್ಯಸ್ಮರಣೆ ಕಾರ್ಯಕ್ರಮ ಇದೇ ಸೆ.17 ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಮುದ್ನಾಳ್ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಪಕ್ಷದ ಹಿರಿಯ ಮುಖಂಡ ರಾಚನಗೌಡ ಮುದ್ನಾಳ್ ಮನವಿ ಮಾಡಿದರು. ತಾಲೂಕಿನ ಹೆಡಗಿಮದ್ರಾ…

ಗಾಜರಕೋಟ ಬಳಿ ರಸ್ತೆ ಬಿಟ್ಟು ತಿಪ್ಪೆಕುಣಿಗೆ ಇಳಿದ ಸಾರಿಗೆ ಬಸ್.. !

ಚಿತ್ತಾಪುರ ಘಟಕದ ಸಾರಿಗೆ ಬಸ್ ರಸ್ತೆ ಬಿಟ್ಟು ತಿಪ್ಪೆಕುಣಿಗೆ ಇಳಿಕೆ | ವಾಹನದ ಬಲಭಾಗ ಜಖಂ | ಸ್ಟೇರಿಂಗ್ ಸಮಸ್ಯೆಯಿಂದ ಘಟನೆ ? ಯಾದಗಿರಿ: ಗುರುಮಠಕಲ್ ತಾಲೂಕಿನ ಗಾಜರಕೋಟ ಗ್ರಾಮದ ಹೊರವಲಯದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಚಿತ್ತಾಪುರ ಘಟಕದಲ್ಲಿ ಬಸ್…

11 ರಂದು ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಲೋಕಾರ್ಪಣೆ

ಕಲಬುರಗಿ: ಜಿಲ್ಲೆಯ ಚಿಂಚೋಳಿ‌ ತಾಲೂಕಿನ ಯಲಕಪಳ್ಳಿ ಗ್ರಾಮದಲ್ಲಿ‌ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಉದ್ಘಾಟನೆ ಮತ್ತು ಕಳಸಾರೋಹಣ ಕಾರ್ಯಕ್ರಮ ಸೆ.11 ರಂದು ಮಧ್ಯಾಹ್ನ 3ಕ್ಕೆ ನಡೆಯಲಿದೆ. ಅಂದು ಬೆಳಿಗ್ಗೆ 6ಕ್ಕೆ ಶ್ರೀ ರಾಮಲಿಂಗೇಶ್ವರ ಸನ್ನಿಧಿಗೆ ಮಹಾರುದ್ರಾಭಿಷೇಕ ನಡೆಯಲಿದೆ. ಸುಕ್ಷೇತ್ರ ಹಾರಕೂಡದ…

ಮದ್ದೂರು ಹಿಂಸಾಚಾರ : ಎಸ್‌ಯುಸಿಐ(ಸಿ) ಖಂಡನೆ

ಯಾದಗಿರಿ: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಇತ್ತೀಚೆಗೆ ನಡೆದ ಕಲ್ಲು ತೂರಾಟ ಮತ್ತು ಹಿಂಸಾಚಾರದ ಬಗ್ಗೆ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷವು ಆತಂಕ ವ್ಯಕ್ತಪಡಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಜಿಲ್ಲಾ ಕಾರ್ಯದರ್ಶಿ ಶರಣಗೌಡ ಗೂಗಲ್, ಮದ್ದೂರಿನ ಗಲಭೆಗೆ ಕಾರಣರಾದವರನ್ನು ಪತ್ತೆಹಚ್ಚಿ,…

error: Content is protected !!