ಕಾರ್ಮಿಕರ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ – ಶರಣಗೌಡ ಕಂದಕೂರ
ವಿವಿಧ ವೃತ್ತಿಯ ಕಾರ್ಮಿಕರಿಗೆ ಕಿಟ್ ವಿತರಣೆ | ಸಂಚಾರಿ ಆರೋಗ್ಯ ಘಟಕ ಲೋಕಾರ್ಪಣೆ ಸಂತೋಷ ಲಾಡ್ ಗೆ ಅಭಿನಂದನೆ ರಾಜ್ಯ ಸಚಿವ ಸಂಪುಟದಲ್ಲಿ ತಮ್ಮದೇ ಆದ ವಿಶೇಷ ಸ್ಥಾನಮಾನ ಹೊಂದಿದ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಕಾರ್ಮಿಕರ ಅಭಿವೃದ್ಧಿಗಾಗಿ ಗುರುಮಠಕಲ್…
