ಡಾ. ಬಾಬುಜೀ ಆದರ್ಶ ಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
ಡಾ.ಬಾಬು ಜಗಜೀವನ ರಾಂ ಅವರು ವಿಶ್ವ ಕಂಡ ಅಪರೂಪದ ನಾಯಕರು | ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪುರ ಅಭಿಪ್ರಾಯ ಯಾದಗಿರಿ: ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರು ವಿಶ್ವ ಕಂಡ ಅಪರೂಪದ ನಾಯಕರಾಗಿದ್ದಾರೆ ಎಂದು ಸಾರ್ವಜನಿಕ ಉದ್ದಿಮೆಗಳ ಖಾತೆ…
