Category: ಜಿಲ್ಲಾ

ಅಂತರ್ ಜಿಲ್ಲಾ ಕ್ರಿಕೆಟ್ ತಂಡಕ್ಕೆ ಯಾದಗಿರಿ ಪ್ರತಿಭೆ ಆಯ್ಕೆ : ಹರ್ಷ

ಯಾದಗಿರಿ: ಇತ್ತೀಚೆಗೆ ಕಲಬುರಗಿ ಎನ್. ವಿ ಮೈದಾನದಲ್ಲಿ (KSCA) ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ವತಿಯಿಂದ ಅಂತರ ಜಿಲ್ಲೆಯ ಕ್ರಿಕೆಟ್ ತಂಡಗಳ ಆಯ್ಕೆಯಲ್ಲಿ ಕಲಬುರಗಿ ಜಿಲ್ಲಾ ತಂಡಕ್ಕೆ ಚಿರಾಗ್ ಸೋಲಂಕಿ ಆಯ್ಕೆಯಾಗಿದ್ದಾರೆ. ನ.14 ರಿಂದ 18 ರ ವರೆಗೆ ರಾಯಚೂರು ಜಿಲ್ಲೆಯಲ್ಲಿ…

ಹಠಾತ್ ದಾಳಿ ಕಿಶೋರ ಕಾರ್ಮಿಕ ಮಕ್ಕಳ ರಕ್ಷಣೆ

ಯಾದಗಿರಿ : ಯಾದಗಿರಿ ಮಾರ್ಗದ ಮೂಲಕ ಸುತ್ತಮುತ್ತಲಿನ ಗ್ರಾಮಗಳಿಗೆ ಸುಮಾರು 17 ರಿಂದ 20 ಆಟೋ ಮತ್ತು ಜೀಪುಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ 50 ಅಧಿಕ ಮಕ್ಕಳನ್ನು ಬಾಲ ಕಾರ್ಮಿಕ ಅಧಿಕಾರಿಗಳು ರಕ್ಷಿಸಿದ್ದಾರೆ. ಆಟೋ…

ಗಡಿ ಭಾಗದ ಜನರ ಆರೋಗ್ಯ ಕಾಪಾಡಲು ಶಿಬಿರ ಸಹಕಾರಿ

ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಶಿಬಿರ | ಸಪ್ತಗಿರಿ ಆಸ್ಪತ್ರೆ ವೈದ್ಯರಿಂದ ತಪಾಸಣೆ ಗುರುಮಠಕಲ್: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯಿಂದ ರಘುನಾಥ ರೆಡ್ಡಿ ಗೋವಿನಜೋಳ, ಕರವೇ ತಾಲೂಕು ಅಧ್ಯಕ್ಷ ಶರಣ ಬಸಪ್ಪ ಎಲ್ಹೇರಿ ಸಹಯೋಗದಲ್ಲಿ ಬೃಹತ್ ಉಚಿತ…

ಇತಿಹಾಸದಲ್ಲಿ ಅಮರ ವೀರವನಿತೆ ಒನಕೆ ಓಬವ್ವ – ಶಾಸಕ ಚಿನ್ನಾರೆಡ್ಡಿ ಪಾಟೀಲ್ ತುನ್ನೂರ್

ಯಾದಗಿರಿ: ವೀರವನಿತೆ ಒನಕೆ ಓಬವ್ವ ಅವರು ಸ್ವಾಮಿನಿಷ್ಠೆ ಹಾಗೂ ಸಮಯಪ್ರಜ್ಞೆ ಮೂಲಕ ಚಿತ್ರದುರ್ಗದ ಕೋಟೆ ರಕ್ಷಣೆಗೆ ತೋರಿದ ಧೈರ್ಯ- ಸಾಹಸ ಸ್ಮರಣೀಯವಾಗಿದೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ…

ದೌರ್ಜನ್ಯಕ್ಕೊಳಗಾದ , ನೊಂದ ವ್ಯಕ್ತಿಗಳಿಗೆ ಕಾನೂನು ನೆರವು 

ರಾಷ್ಟ್ರೀಯ ಕಾನೂನು ಸೇವೆಗಳ ದಿನ : ಹಿರಿಯ ಸಿವಿಲ್ ನ್ಯಾ. ಮರಿಯಪ್ಪ ಮಾತು ಯಾದಗಿರಿ : ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ದೇಶ್ಯಾದ್ಯಂತ ಆಚರಿಸಲಾಗುತ್ತಿದೆ. ಮಹಿಳೆಯರು, ಮಕ್ಕಳು ಹಾಗೂ ತುಳಿತಕ್ಕೆ ಒಳಗಾದ ಸಮೂದಾಯಗಳು, ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದವರು ಕಾನೂನು ನೆರವು ಪಡೆಯಬಹುದು…

ಭಾಷೆ, ಸಂಸ್ಕೃತಿ ಮತ್ತು ನೆಲ, ಜಲದ ಸಂರಕ್ಷಣೆಗೆ ಬದ್ಧರಾಗಿ

ಡಾ.ಗಂಗಾಧರ ಸ್ವಾಮಿಗಳ ಸಲಹೆ | ಗಿರಿನಾಡು ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಯಾದಗಿರಿ: ಕನ್ನಡ ನೆಲದಲ್ಲಿ ಜನಿಸುವ ಪ್ರತಿಯೊಬ್ಬರೂ ಇಲ್ಲಿನ ಭಾಷೆ, ಸಂಸ್ಕೃತಿ ಮತ್ತು ನೆಲ,ಜಲದ ಸಂರಕ್ಷಣೆಗೆ ಬದ್ಧರಾಗಿರುವಂತೆ ಡಾ.ಗಂಗಾಧರ ಮಹಾಸ್ವಾಮಿಗಳು ಸಲಹೆ ನೀಡಿದರು. ಭಾನುವಾರ ತಾಲೂಕಿನ ಅಬ್ಬೆತುಮಕೂರು ಗ್ರಾಮದ ಶ್ರೀ…

ಡಾ. ಡಿ. ಎಂ ನಂಜುಂಡಪ್ಪ ವರದಿಯನ್ವಯ ಕಕ ಭಾಗದ ಜಿಲ್ಲೆಗೊಂದು ವಿವಿ ಕೊಡಿ : ಭೀಮು ನಾಯಕ ಒತ್ತಾಯ

ಪ್ರಾದೇಶಿಕ ಅಸಮತೋಲನ ನಿವಾರಣೆಗೆ ವರದಿ ಸಮರ್ಪಕ ಅನುಷ್ಠಾನಕ್ಕೆ ಸರ್ಕಾರ ಮುಂದಾಗಲಿ ಯಾದಗಿರಿ: ಕಲ್ಯಾಣ ಕರ್ನಾಟಕ ಹಿಂದುಳಿಯಲು ಗುಣಮಟ್ಟದ ಶಿಕ್ಷಣದ ಕೊರತೆ ಹಾಗೂ ಮೂಲಸೌಕರ್ಯಗಳ ಕೊರತೆ ಕಾರಣವಾಗಿದೆ. ಇದನ್ನು ಜನಪ್ರತಿನಿಧಿ, ಅಧಿಕಾರಿಗಳು ಅರಿತು ಜವಬ್ದಾರಿಯಿಂದ ಕೆಲಸ ಮಾಡಿದರೆ ಮಾತ್ರ ವಿದ್ಯಾರ್ಥಿಗಳ ಸಮಸ್ಯೆ ಇತ್ಯರ್ಥವಾಗಿ…

ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರಲು ಸೂಕ್ತ ವೇದಿಕೆ ಅಗತ್ಯ

ಯಾದಗಿರಿ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರಲು ಸೂಕ್ತ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಮಕ್ಕಳ ದಿನ ‌ಸೂಕ್ತ ವೇದಿಕೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ ಹೇಳಿದರು. ಇಲ್ಲಿನ ಜಿಲ್ಲಾ ಬಾಲ ಭವನ ಸಭಾಂಗಣದಲ್ಲಿ ಜಿಲ್ಲಾ ಮಟ್ಟ ಮಕ್ಕಳ…

ತಂಬಾಕು ಸೇವನೆ ಯಿಂದಾಗುವ ದುಷ್ಪರಿಣಾಮಗಳ ಅರಿವು – ಜಾಗೃತಿ

ಯಾದಗಿರಿ: ಕೋಟ್ಪಾ ಕಾಯ್ದೆ 2003ರನ್ವಯ ಶಾಲಾ ಆರವಣದ 100 ಮೀ.ಅಂತರದಲ್ಲಿ ಯಾವುದೇ ರೀತಿಯ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುವುದು ಅಪರಾದವಾಗಿದೆ ಎಂದು ಯಾದಗಿರಿ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಮಲ್ಲಣ್ಣಗೌಡ ಎಸ್.ಪಾಟೀಲ್ ತಿಳಿಸಿದ್ದಾರೆ. ಜಿಲ್ಲೆಯ ಶಹಾಪೂರ ತಾಲೂಕಿನಲ್ಲಿ ಸಾರ್ವಜನಿಕ ಪಾಠ ಶಾಲೆಯಲ್ಲಿ ತಂಬಾಕು…

2025 ರ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ

ನವೆಂಬರ್ 9, 10 ಮತ್ತು ನ.23, 24 ರಂದು ವಿಶೇಷ ಅಭಿಯಾನ… ಯಾದಗಿರಿ : ಚುನಾವಣೆ ಆಯೋಗದ ನಿರ್ದೇಶನದ ಮೇರೆಗೆ, 2025ರ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2024ರ ನವೆಂಬರ್ 9ರ ಶನಿವಾರ ರಂದು ನ.10ರ ಭಾನುವಾರ ರಂದು ಹಾಗೂ…

error: Content is protected !!