ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡೆಯಲು ಶಾಸಕರ ಕರೆ
46 ಫಲಾನುಭವಿಗಳಿಗೆ ಸಲಕರಣೆ ವಿತರಣೆ | ADIP ಯೋಜನೆಯಡಿ ಜನರಿಗೆ ಸೌಲಭ್ಯ ಗುರುಮಠಕಲ್: ವಿಶೇಷ ಚೇತನರಿಗೆ ರಾಜ್ಯ, ಕೇಂದ್ರ ಸರ್ಕಾರ ಹಲವು ಪ್ರಯೋಜನಗಳನ್ನು ನೀಡುತ್ತಿವೆ ಸೌಕರ್ಯಗಳ ಸದುಪಯೋಗ ಪಡೆಯಿರಿ ಎಂದು ಶಾಸಕ ಶರಣಗೌಡ ಕಂದಕೂರ ಕರೆ ನೀಡಿದರು. ಪಟ್ಟಣದ ಶಾಸಕರ ಜನಸಂಪರ್ಕ…
