ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಸಚಿವರಾದ ಈಶ್ವರ ಬಿ.ಖಂಡ್ರೆ ಕರೆ
ಬೀದರ: ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಆರ್ಥಿಕ ಸಬಲೀಕರಣಗೊಂಡು ಮುಂದೆ ಬರಲು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಕರೆ ನೀಡಿದರು. ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಬೀದರ ಸಂಯುಕ್ತಾಶ್ರಯದಲ್ಲಿ…