ಬೀದರ್ ವಿಮಾನಯಾನಕ್ಕೆ ಪ್ರಸಕ್ತ ವರ್ಷ ₹14 ಕೋಟಿ ಮೀಸಲು – ಸಚಿವ ಈಶ್ವರ ಬಿ.ಖಂಡ್ರೆ
₹2025 ಕೋಟಿ ಮೂಲ ಸೌಕರ್ಯ ಕಾಮಗಾರಿಗೆ ಏ.16ರಂದು ಸಿಎಂ ಚಾಲನೆ | ಉಸ್ತುವಾರಿ ಸಚಿವರಿಂದ ಮಾಹಿತಿ ಬೀದರ: ಕೇಂದ್ರ ಸರ್ಕಾರ ಉಡಾನ್ ಸಬ್ಸಿಡಿ ನಿಲ್ಲಿಸಿದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬೀದರ್- ಬೆಂಗಳೂರು ನಾಗರಿಕ ವಿಮಾನಯಾನ ಪುನಾರಂಭಿಸಲು ಕೆಕೆಆರ್ಡಿಬಿಯಿಂದ ಈ ವರ್ಷ 14 ಕೋಟಿ…
