Category: ಸ್ಥಳೀಯ

ಗುರುಮಠಕಲ್ : ಮಾ.8 ರಂದು ವಿದ್ಯುತ್ ವ್ಯತ್ಯಯ

ಯಾದಗಿರಿ : ಗುರುಮಠಕಲ್ 110 ಕೆವಿ ಸಬ್‌ಸ್ಟೇಷನ್‌ನಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಹಿನ್ನೆಲೆ 2025ರ ಮಾರ್ಚ್ 8 ರ ಶನಿವಾರ ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ವಿದ್ಯುತ್ ಸರಬರಾಜುನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಯಾದಗಿರಿ…

ಗುರುಮಠಕಲ್: ಕರ್ನಾಟಕ ಓನ್ 2 ಕೇಂದ್ರಗಳಿಗೆ ಶಾಸಕ ಶರಣಗೌಡ ಕಂದಕೂರ ಚಾಲನೆ

ಕರ್ನಾಟಕ ಓನ್ ಕೇಂದ್ರಗಳ ಸೇವೆ ಸದುಪಯೋಗ ಪಡಿಸಿಕೊಳ್ಳಿ ಗುರುಮಠಕಲ್: ತಾಲೂಕು ಕೇಂದ್ರದಲ್ಲಿ ಸರ್ಕಾರ ಎಲ್ಲಾ ಯೋಜನೆಗಳ ಲಾಭ ಪಡೆಯಲು ಅರ್ಜಿ ಸಲ್ಲಿಸಲು ಕರ್ನಾಟಕ ಓನ್ ಕೇಂದ್ರಗಳು ಮುಖ್ಯವಾಗಿದೆ. ಇದರಿಂದ ವಿವಿಧ ಕಚೇರಿಗಳಿಗೆ ಅಲೆದಾಟ ತಪ್ಪಲಿದೆ. ಹಾಗಾಗಿ ಇದರ ಸದುಪಯೋಗ ಪಡೆಯಬೇಕು ಎಂದು…

ಮಕ್ಕಳಲ್ಲಿ ಬುನಾದಿ ಸಾಮರ್ಥ್ಯ ವೃದ್ಧಿಗೆ ಮೇಳ ಸಹಕಾರಿ

ಯಾದಗಿರಿ : ಮಕ್ಕಳಲ್ಲಿ ಬುನಾದಿ ಸಾಮರ್ಥ್ಯ ವೃದ್ಧಿಗೆ ಸರಕಾರ ಪ್ರಸಕ್ತ ವರ್ಷ FLN ಎನ್ನುವ ಕಾರ್ಯಕ್ರಮ ಜಾರಿಗೆ ತಂದಿದ್ದು, ಭಾಷೆ ಹಾಗೂ ಗಣಿತ ವಿಷಯದ ಕಲಿಕೆಯಲ್ಲಿ ತೊಂದರೆ ಅನುಭವಿಸುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ವಿಶೇಷ ಗಮನ ಹರಿಸಿ ಪ್ರಸ್ತುತ ವರ್ಗದ ಸಾಮರ್ಥ್ಯ…

ಮಕ್ಕಳ ಶೈಕ್ಷಣಿಕ ಉನ್ನತಿಗೆ ಸಂಘಟನೆ ಸಹಕಾರ

ಆಶುಭಾಷಣ ಸ್ಪರ್ಧೆಯಲ್ಲಿ | ಚಿಂತನಹಳ್ಳಿ ಶಾಲಾ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ | ಜಯ ಕರ್ನಾಟಕ ಸಂಘಟನೆ ವತಿಯಿಂದ ಗೌರವದ ಸನ್ಮಾನ ಗುರುಮಠಕಲ್ : ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಚಿಂತನಹಳ್ಳಿ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿನಿ…

ನೇರ ನುಡಿಯ ಶರಣರ ವಚನಗಳು ಎಂದೆಂ ದಿಗೂ ಪ್ರಸ್ತುತ

ನಿಜಶರಣ ಅಂಬಿಗರ ಚೌಡಯ್ಯನವರ 905 ನೇ ಜಯಂತಿ | ಸ್ಪೂರ್ತಿದಾಯಕ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಗುರುಮಠಕಲ್: ನೇರ ನುಡಿಯ ವಚನಕಾರರಾಗಿದ್ದ ನಿಜಶರಣ ಅಂಬಿಗರ ಚೌಡಯ್ಯ ಅವರ ಕೊಡುಗೆ ಅಪಾರವಾಗಿದೆ ಎಂದು ಯುವ ಮುಖಂಡ ಮಹೇಶ ಬಂಗಿ ಹೇಳಿದರು. ತಾಲೂಕಿನ…

ಸದೃಢವಾಗಿರಲು ಪೌಷ್ಠಿಕ ಆಹಾರ ಸೇವನೆ ಅಗತ್ಯ – ಡಾ. ಸುನೀತಾ 

ಬೆಳಗೇರಾ ಪ್ರೌಢ ಶಾಲೆಯಲ್ಲಿ ಜೀವನ ಕೌಶಲ್ಯ ಶಿಕ್ಷಣ ಜಾಗೃತಿ ಮೂಡಿಸುವ ಕಾರ್ಯಕ್ರಮ ಯಾದಗಿರಿ: ವಿದ್ಯಾರ್ಥಿಗಳು ಸಧೃಡವಾಗಿರಲು ಪೌಷ್ಠಿಕ ಆಹಾರ ಸೇವನೆ ಅಗತ್ಯವಾಗಿದೆ ಎಂದು ಡಾ. ಸುನೀತಾ ಹೇಳಿದರು. ತಾಲೂಕಿನ ಬೆಳಗೇರಾ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ ಟೈಟಾನ್ ಕನ್ಯಾ ಸಂಪೂರ್ಣ, ಕಲಿಕೆ…

ಅಕ್ಷರ ಜ್ಞಾನದ ಜೊತೆ ಮಕ್ಕಳ ಪ್ರತಿಭೆ ಗುರುತಿಸುವ ಕಾರ್ಯ ಶ್ಲಾಘನೀಯ

ಕೋಟಗೇರಾ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಯುವಕರ ದಿನ | ಮಕ್ಕಳ ಕವನ ಸಂಕಲನ ಬಿಡುಗಡೆ ಸಮಾರಂಭ ಗುರುಮಠಕಲ್: ಯಾದಗಿರಿ ತಾಲೂಕಿನ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆ ಕೋಟಗೇರಾದಲ್ಲಿ ಆಧ್ಯಾತ್ಮಿಕ ದಿವ್ಯಪುರುಷ ವಿಶ್ವಚೇತನ ವಿವೇಕಾನಂದರವರ ಜನ್ಮ ದಿನಾಚರಣೆಯನ್ನು ಹಾಗೂ ಐದು,…

ಶಿಕ್ಷಣದ ಜೊತೆಗೆ ಆರೋಗ್ಯ ಕಾಳಜಿಯೂ ಮುಖ್ಯ 

ಬಳಿಚಕ್ರ ಪ್ರೌಢ ಶಾಲೆಯಲ್ಲಿ ಜೀವನ ಕೌಶಲ್ಯ ಶಿಕ್ಷಣದ ಕುರಿತು ಜಾಗೃತಿ ಕಾರ್ಯಕ್ರಮ ಗುರುಮಠಕಲ್: ಮಕ್ಕಳಿಗೆ ಶಿಕ್ಷಣದ ಜೊತೆಗೆ ಆರೋಗ್ಯ ಕಾಳಜಿಯೂ ಮುಖ್ಯವಾಗಿದೆ ಎಂದು ಬಳಿಚಕ್ರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮುದಾಸಿರ್ ಅಹ್ಮದ್ ಹೇಳಿದರು. ಬಳಿಚಕ್ರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಾರ…

ಜ. 21ಕ್ಕೆ ಅದ್ಧೂರಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಗೆ ತಯಾರಿ

ಗುರುಮಠಕಲ್ ನಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ | ಪತ್ರಿಕಾ ಭವನದಲ್ಲಿ ಸಮಿತಿ ಅಧ್ಯಕ್ಷ ವಿಜಯಕುಮಾರ ನೀರೆಟಿ ಪತ್ರಿಕಾಗೋಷ್ಠಿ ಗುರುಮಠಕಲ್ : ಜ.21 ರಂದು ಗುರುಮಠಕಲ್ ಕೋಲಿ ಸಮಾಜದ ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸುವ ನಿಟ್ಟಿನಲ್ಲಿ…

ಗುರುಮಠಕಲ್, ಸೈದಾಪುರ ವ್ಯಾಪ್ತಿ ಯಲ್ಲಿ ವಿದ್ಯುತ್ ವ್ಯತ್ಯಯ

ಯಾದಗಿರಿ : ಗುರುಮಠಕಲ್‌ನ 110ಕೆವಿ ಸಬ್‌ಸ್ಟೇಷನ್‌ನಲ್ಲಿ 3ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ನಿರ್ವಹಿಸು ತ್ತಿರುವ ಹಿನ್ನೆಲೆ 2024ರ ಡಿಸೆಂಬರ್ 28 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗ ಲಿದೆ ಎಂದ ಯಾದಗಿರಿ ಕಾರ್ಯ ಮತ್ತು…

error: Content is protected !!