Category: ಸ್ಥಳೀಯ

ವರ್ಕನಳ್ಳಿ ಗ್ರಾ.ಪಂ ಅಧ್ಯಕ್ಷೆಯಾಗಿ ಹಣಮಂತಿ ಬಾಲಪ್ಪ ಅವಿರೋಧವಾಗಿ ಆಯ್ಕೆ

ಯಾದಗಿರಿ: ತಾಲ್ಲೂಕಿನ ವರ್ಕನಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷರ ಆಯ್ಕೆ ಚುನಾವಣೆ ಸೋಮವಾರ ಜರುಗಿತು ಅಧ್ಯಕ್ಷರಾಗಿ ಹಣಮಂತಿ ಬಾಲಪ್ಪ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ ವರ್ಗಕ್ಕೆ ಮೀಸಲಾಗಿತ್ತು, ಹಣಮಂತಿ ಗಂಡ ಬಾಲಪ್ಪ ಕೂಯಿಲೂರ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಚುನಾವಣಾಧಿಕಾರಿಯಾಗಿದ್ದ…

ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಕ ಹನುಮಂತಪ್ಪ ಸೇವೆ ಅವಿಸ್ಮರಣೀಯ 

ದುಗುನೂರು ಕ್ಯಾಂಪ್ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ, ಗ್ರಾಮಸ್ಥರಿಂದ ಶಿಕ್ಷಕರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ ಯಾದಗಿರಿ: ಗ್ರಾಮೀಣ ಪ್ರದೇಶದಲ್ಲಿ ಇಲ್ಲಗಳ ಮಧ್ಯೆಯೇ ಶಿಕ್ಷಕ ಹನುಮಂತಪ್ಪ ಕೆ.ಕೆ. ಅವರ ಸೇವೆ ಅವಿಸ್ಮರಣೀಯ ಎಂದು ಶಿಕ್ಷಣ ಪ್ರೇಮಿ ತಾಯಪ್ಪ ಅಭಿಪ್ರಾಯಪಟ್ಟರು. ತಾಲೂಕಿನ ಹತ್ತಿಕುಣಿ ಪಂಚಾಯಿತಿಯ ದುಗುನೂರು ಕ್ಯಾಂಪ್…

17 ವರ್ಷಗಳ ಸುದೀರ್ಘ ಸೇವೆ ತೃಪ್ತಿ ತಂದಿದೆ 

ಯಾದಗಿರಿ: ತಾಲೂಕಿನ ಕಟಗಿ ಶಹಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 17 ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕ ಜಗದೀಶ್ ಹಾಗೂ ಅವರ ದಂಪತಿಗಳಿಗೆ ಹಳೆಯ ವಿದ್ಯಾರ್ಥಿಗಳಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಕಟಗಿ ಶಹಾಪುರ ಗ್ರಾಮದಿಂದ ಗೋಕಾಕ್ ತಾಲೂಕಿಗೆ ವರ್ಗಾವಣೆ ಆದ ಸಂಗತಿ ತಿಳಿದ,…

ಉತ್ಸವಗಳಿಂದ ಸಮಾಜದಲ್ಲಿ ಸಾಮರಸ್ಯ ವೃದ್ಧಿ 

ಶ್ರೀ ಮಲ್ಲಿಕಾರ್ಜುನ ತಾತಾ ಆಶೀರ್ವಚನ : ತಾತಾಳಗೇರಿಯಲ್ಲಿ ಬಂಗಾರಗುಂಡು ಮಲ್ಲಯ್ಯನ ಜಾತ್ರೆ ಸಂಭ್ರಮ ಯಾದಗಿರಿ: ಗುರಮಠಕಲ್ ತಾಲೂಕಿನ ತಾತಳಗೇರಾ ಗ್ರಾಮದಲ್ಲಿ ಗುರುವಾರ ಶ್ರೀ ಬಂಗಾರ ಗುಂಡು ಮಲ್ಲಯ್ಯ ತಾತನವರ 10ನೇ ಜಾತ್ರಾ ಮಹೋತ್ಸವ ಸಂಭ್ರಮದಿಂದ ಜರುಗಿತು. ಗ್ರಾಮದಲ್ಲಿನ ದೇವಸ್ಥಾನದಿಂದ ಮಧ್ಯಾಹ್ನ ಮಲ್ಲಯ್ಯನ…

ಕನ್ನಡ ಸುಲಿದ ಬಾಳೆಯಷ್ಟೇ ಸುಲಭ ಭಾಷೆ 

ಗಡಿಯಲ್ಲಿ ಸಂಭ್ರಮದ ರಾಜ್ಯೋತ್ಸವ, ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ಕೆ.ನೀಲಪ್ರಭ ಗುರುಮಠಕಲ್: ಗಡಿ ಭಾಗದಲ್ಲಿರುವ ನಾವು ವಿವಿಧತೆಯಲ್ಲಿ ಕಾಣುತ್ತೇವೆ. ಪರಸ್ಪರ ಸೌಹಾರ್ದತೆಯಿಂದ ಬಾಳುತ್ತಿರುವುದು ಗರ್ವ ಪಡುವ ವಿಷಯ ಎಂದು ತಹಸೀಲ್ದಾರ್ ಕೆ.ನೀಲಪ್ರಭ ಹೇಳಿದರು. ಗಡಿ ತಾಲೂಕು ಗುರುಮಠಕಲ್ ಸಾರ್ವಜನಿಕರಿಗೆ ಧ್ವಜಾರೋಹಣ ಸಮಿತಿಯಿಂದ ಆಯೋಜಿಸಿದ…

ಡಾ.ಬಿ.ಆರ್.ಅಂಬೇಡ್ಕರ್ ಕಂಡ ಸಮ ಸಮಾಜದ ಕನಸು ಸಾಕಾರವಾಗಲು ಶ್ರಮ

ಶಹಾಪುರ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ ಶಹಾಪುರ : ಇಲ್ಲಿನ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ ಜಿಲ್ಲಾ ಸಮಿತಿ ವತಿಯಿಂದ ಶಹಾಪುರ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಈ ಸಭೆಯಲ್ಲಿ ಜಿಲ್ಲಾಧ್ಯಕ್ಷ ಮೋಹನರಾಜ ಎಂ.ಕೆ.…

ಬಡ ಮಕ್ಕಳ ಉತ್ತಮ ಶಿಕ್ಷಣಕ್ಕೆ ಪ್ರೇರಣೆಯಾದ ಸಂಸ್ಥೆಗೆ ಸದಾ ಸಹಕಾರ- ಶಾಸಕ ಕಂದಕೂರ 

ಜ್ಞಾನ ವೃಕ್ಷ ತರಬೇತಿ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ, ದಶಮಾನೋತ್ಸವ.. ಗುರುಮಠಕಲ್: ನಮ್ಮ ಭಾಗದಲ್ಲಿ ಬಡ ಮಕ್ಕಳಿಗೆ ಒಳ್ಳೆಯ ಶಿಕ್ಷಣ ದೊರಕಿಸುವ ಛಲದಿಂದ ಸ್ಥಾಪಿನೆಯಾದ ಸಂಸ್ಥೆಗೆ ಸದಾ ಸಹಕಾರ ನೀಡುವುದಾಗಿ ಶಾಸಕ ಶರಣಗೌಡ ಕಂದಕೂರ ಭರವಸೆ ನೀಡಿದರು. ಪಟ್ಟಣದ ಹೊರವಲಯದ ನಳಂದ…

error: Content is protected !!