ಬಣಜಿಗ ಸಮಾಜದ ಶೈಕ್ಷಣಿಕ, ಆರ್ಥಿಕ ಏಳ್ಗೆಗೆ ಸಂಘಟಿತ ಪ್ರಯತ್ನ ಅಗತ್ಯ: ಬನ್ನಪ್ಪ ಸುಂಕದ್
ಚಿತ್ರದುರ್ಗದಲ್ಲಿ ಬಣಜಿಗ ಸಮಾಜದ ರಾಜ್ಯ ಕಾರ್ಯಕಾರಿಣಿ ಸಭೆ | ಸಮಾಜ ಬಲವರ್ಧನೆಗೊಳಿಸಲು ಆದ್ಯತೆಗೆ ನಿರ್ಣಯ ಭರಮಸಾಗರ : ಬಣಜಿಗ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಸಂಘಟಿತ ಪ್ರಯತ್ನದ ಜೊತೆಗೆ ಸಮಾಜದ ಪ್ರತಿಯೊಬ್ಬರೂ ಪರಸ್ಪರ ಸಹಕಾರ ಒಗ್ಗಟ್ಟು ಹಾಗೂ ಸಾಮಾಜಿಕ ಜವಾಬ್ದಾರಿಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು…
