Category: ಅಂತರ್ ಜಿಲ್ಲಾ

ಶೀಘ್ರವೇ ಕಂಪನಿ ಪ್ರಾರಂಭಿಸದಿದ್ದರೆ ರೈತ ಕ್ರಾಂತಿ ಪ್ರಾರಂಭ 

ಸಿದ್ದಸಿರಿ ಇಥೆನಾಲ್ ಹಾಗೂ ಪವರ್ ಕಂಪನಿ ಪ್ರಾರಂಭಕ್ಕಾಗಿ ಹಾಗೂ ರೈತರ ಕಬ್ಬು ಖರೀದಿಗಾಗಿ ಒತ್ತಾಯಿಸಿ ಕಳೆದ 18 ದಿನಗಳಿಂದ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ… ಚಿಂಚೋಳಿ: ಪಟ್ಟಣದ ಬಸವೇಶ್ವರ ವೃತ್ತದ ಬಳಿ ಅಖಿಲ ಭಾರತ ರೈತ ಹಿತರಕ್ಷಣಾ ಸಮಿತಿಯು ಸಿದ್ದಸಿರಿ ಇಥೆನಾಲ್ ಹಾಗೂ…

ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮಲಕೂಡಗೆ ವಿಜಯಪುರದಲ್ಲಿ ಸನ್ಮಾನ 

ಕಲಬುರಗಿ: ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಿದ್ಧಲಿಂಗಯ್ಯ ಸ್ವಾಮಿ ಮಲಕೂಡ ಅವರಿಗೆ ವಿಜಯಪುರ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸನ್ಮಾನಿಸಲಾಯಿತು. ಡಾ.ಪಂ. ಪುಟ್ಟರಾಜ ಕವಿ ಗವಾಯಿ ಶ್ರೀಗಳ 14ನೇ ಪುಣ್ಯಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಕಲಬುರ್ಗಿ ಹಿರಿಯ ನಾಟಕಕಾರ ಮಲಕೂಡ, ಶಂಕರಜಿ ಹೂವಿನ ಹಿಪ್ಪರಗಿ…

ಪ್ರಾಮಾಣಿಕ ಪ್ರಯತ್ನ ದಿಂದ ಮಾತ್ರ ಗುರಿ ಸಾಧನೆ ಸಾಧ್ಯ – ಡಿ.ಸಿ. ಶಿಲ್ಪಾ ಶರ್ಮಾ

ವಿವಿಧ ಸ್ಪರ್ಧೆಗಳಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮಕ್ಕಳಿಗೆ ಸನ್ಮಾನ ಬೀದರ: ವಿಧ್ಯಾರ್ಥಿಗಳು ಪ್ರಾಮಾಣಿಕ ಪ್ರಯತ್ನ ಮಾಡಿದಾಗ ಮಾತ್ರ ಜೀವನದಲ್ಲಿ ಗುರಿ ಸಾಧನೆ ಸುಲಭಗೊಳ್ಳುತ್ತದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು. ಜಿಲ್ಲಾ ಬಾಲ ಭವನದಲ್ಲಿ ರಾಜ್ಯ ಬಾಲ ಭವನ ಸೊಸೈಟಿ, ಜಿಲ್ಲಾಡಳಿತ,…

ಪರಿಸರ ಸ್ವಚ್ಚವಾಗಿದ್ದರೆ ಮಾತ್ರ ನಾವೆಲ್ಲರೂ ಆರೋಗ್ಯವಂತರಾಗಿರಲು ಸಾಧ್ಯ – ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ

ಅತಿ ಹೆಚ್ಚು ಸ್ವಚ್ಚತೆಗೆ ಆದ್ಯತೆ ಕೊಟ್ಟ 3 ಗ್ರಾಮಕ್ಕೆ ವೈಯಕ್ತಿಕ ಬಹುಮಾನ ಘೋಷಣೆ ಬೀದರ: ಪರಿಸರ ಸ್ವಚ್ಚವಾಗಿದ್ದರೆ ಮಾತ್ರ ನಾವೆಲ್ಲರೂ ಆರೋಗ್ಯವಂತರಾಗಿರಲು ಸಾಧ್ಯ. ನಮ್ಮ ಮನೆಯಿಂದಲೇ ಸ್ವಚ್ಚತೆ ಆರಂಭಿಸೋಣ ಎಂದು ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಅಭಿಪ್ರಾಯ ವ್ಯಪ್ತಪಡಿಸಿದರು. ಗ್ರಾಮೀಣಾಭಿವೃದ್ಧಿ…

ಡಿ.14 ರಂದು ಜಿಲ್ಲೆಯಲ್ಲಿ ರಾಷ್ಟ್ರೀಯ ಬೃಹತ್ ಲೋಕ ಅದಾಲತ್ – ನ್ಯಾ. ಪ್ರಕಾಶ ಬನಸೋಡೆ

ಹೆಚ್ಚೆಚ್ಚು ವ್ಯಾಜ್ಯ ಪೂರ್ವ ಪ್ರಕರಣ ರಾಜಿ ಸಂಧಾನದ ಮೂಲಕ ಇತ್ಯರ್ಥ ಬೀದರ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಡಿಸೆಂಬರ್.14 ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಬೃಹತ್ ಲೋಕ ಅದಾಲತ ಹಮ್ಮಿಕೊಳ್ಳಲಾಗಿದೆ ಬೀದರ ಜಿಲ್ಲಾ…

ಕೃಷಿಗೆ ಸೀಮಿತ ಗೊಳಿಸದೆ ಜೇನು ಸಾಗಾಣಿಕೆ, ಹೈನುಗಾರಿಕೆ ಯತ್ತವೂ ಪ್ರೇರೇಪಿಸಿ

ಯಾದಗಿರಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಂಸದ ಜಿ. ಕುಮಾರ ನಾಯಕ ಸಭೆ ಯಾದಗಿರಿ: ರೈತರು ಕೇವಲ ಕೃಷಿಗೆ ಸೀಮಿತವಾಗದೆ ಜೇನು ಸಾಗಾಣಿಕೆ, ಹೈನುಗಾರಿಕೆ, ಮೀನು ಸಾಗಾಣಿಕೆ, ಕೋಳಿ ಸಾಗಾಣಿಕೆ ಬಗ್ಗೆ ಅವರಿಗೆ ಸಲಹೆಗಳನ್ನು ನೀಡಿ, ಆರ್ಥಿಕವಾಗಿ ಸಧೃಡರಾಗಲು ಪ್ರೇರೇಪಿಸಬೇಕು ಎಂದು ಅಧಿಕಾರಿಗಳಿಗೆ…

ಉತ್ತಮ ಅಭ್ಯಾಸ ಮಾಡಿ ಕೀರ್ತಿ ತನ್ನಿ 

ಮೇದಕ್ ಸ್ಟಾರ್ ಪಬ್ಲಿಕ್ ಶಾಲೆಯಲ್ಲಿ ಮಕ್ಕಳ ದಿನ ಆಚರಣೆ ಸೇಡಂ : ಮಕ್ಕಳು ಉತ್ತಮ ಜ್ಞಾನವನ್ನು ಪಡೆಯುವ ಮೂಲಕ ಗಡಿ ಭಾಗದಲ್ಲಿ ಕೀರ್ತಿ ತರಲು ಕಾರಣವಾಗಬೇಕು ಎಂದು ಮುಖ್ಯ ಶಿಕ್ಷಕಿ ಜ್ಯೋಸ್ನ ಕರೆ ನೀಡಿದರು. ತಾಲೂಕಿನ ಮೇದಕ್ ಗ್ರಾಮದಲ್ಲಿ ಬಾಲಯ್ಯ ಗೌಡ…

ವಾಹನಕ್ಕೆ ಒಂದು ಸಸಿ ಬೆಳೆಸಲು ಆರ್‌ ಟಿ ಓ ಜಿ. ಕೆ. ಬಿರಾದಾರ ಕರೆ

ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ವಾಯು ಮಾಲಿನ್ಯ ಜಾಗೃತಿ ಮಾಸಾಚರಣೆ ಬೀದರ: ವಾಹನಗಳಿಂದ ಪರಿಸರ ಮಾಲಿನ್ಯದಿಂದ ಉಂಟಾಗಿ, ಶುದ್ಧ ಗಾಳಿ ಸಿಗದ ಸ್ಥಿತಿ ನಿರ್ಮಾಣವಾಗುತ್ತಿದೆ. ಹಾಗಾಗಿ ಚಾಲಕರು ಒಂದು ವಾಹನಕ್ಕೆ ಒಂದರಂತೆ ಸಿಸಿ ನೆಟ್ಟು ಪರಿಸರ ಕಾಪಾಡಬೇಕು ಎಂದು ಬೀದರ ಪ್ರಾದೇಶಿಕ ಸಾರಿಗೆ…

ಎಲ್ಲರಲ್ಲಿ ಅಕ್ಷರ ಸಂಸ್ಕೃತಿ ಬೆಳೆಯಲಿ

ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಪುಸ್ತಕ ಬಿಡುಗಡೆ ಬೀದರ್ : ಇಂದಿನ ಆಧುನಿಕ ಕಾಲಘಟ್ಟದಲ್ಲಿ ಯುವ ಸಮುದಾಯದಲ್ಲಿ ಅಕ್ಷರ ಪ್ರೀತಿ, ಸಂಸ್ಕೃತಿ ಬೆಳೆಸುವ ಅಗತ್ಯತೆವಿದೆ ಎಂದು ಬೀದರ್ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಎಸ್.ಬಿರಾದಾರ್ ಹೇಳಿದರು. ನಗರದ ಘಾಳೆ ಫಂಕ್ಷನ್ ಹಾಲ್ ನಲ್ಲಿ ಜಿಲ್ಲಾ ಕನ್ನಡ…

ವ್ಯಕ್ತಿ ಕಾಣೆ: ಪತ್ತೆಗಾಗಿ ಮನವಿ

ಬೀದರ: ಇಲ್ಲಿನ ಆನಂದ ನಗರ ನಿವಾಸಿ ಬುದ್ದಪ್ರಕಾಶ @ ದತ್ತಾ ತಂದೆ ಪಾಂಡುರಂಗ ಡಾಂಗೆ (25 ವರ್ಷ) ಎಂಬ ಯುವಕ ಅ.10 ರಿಂದ ಮನೆಯಿಂದ ಹೊರಗಡೆ ಹೋಗಿ ಕಾಣೆಯಾಗಿರುತ್ತಾನೆ. ಕಾಣೆಯಾದ ವ್ಯಕ್ತಿಯು 5 ಅಡಿ 4 ಇಂಚ್ ಎತ್ತರ ಇದ್ದು, ಕಪ್ಪು…

error: Content is protected !!