ಉತ್ತಮ ಆರೋಗ್ಯಕ್ಕೆ ಕ್ರೀಡೆ, ಮನೋರಂಜನೆ ಪೂರಕ – ನ್ಯಾ. ಮರುಳಸಿದ್ದಾರಾಧ್ಯಾ ಹೆಚ್ ಜೆ
ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಕ್ರಿಕೆಟ್ ಪಂದ್ಯಾವಳಿ | ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮರುಳಸಿದ್ದಾರಾಧ್ಯಾ ಹೆಚ್ ಜೆ ಚಾಲನೆ ಯಾದಗಿರಿ : ನ್ಯಾಯಾಲಯದ ಸಿಬ್ಬಂದಿಗಳು ಕೆಲಸದ ಒತ್ತಡದಿಂದ ಹೊರಬಂದು ಮಾನಸಿಕವಾಗಿ ಸಂತೋಷವಾಗಿರಲು ಹಾಗೂ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು…
