ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಚುರುಕು
ಯಾದಗಿರಿ ಜಿಲ್ಲೆಯ ತಾಲ್ಲೂಕುವಾರು ಪ್ರಗತಿ ವರದಿ ಬಿಡುಗಡೆ ಮಾಡಿದ ಜಿಲ್ಲಾ ಚುನಾವಣಾಧಿಕಾರಿ ಯಾದಗಿರಿ: ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗಿದ್ದು, ಯಾದಗಿರಿ ಜಿಲ್ಲೆಯಲ್ಲಿ ಬಿಎಲ್‍ಒ ಗಳ ಮೂಲಕ ಮನೆ-ಮನೆಗೆ ಭೇಟಿ ನೀಡಿ ಎಣಿಕೆ ನಮೂನೆ (Enumeration…
