ಇಂಡಿಯಾ – ಪಾಕ್ ಯುದ್ಧ ಭೀತಿ : ಅಧಿಕೃತ ಮಾಹಿತಿ ಅವಲಂಬಿಸಲು ಸೂಚನೆ
ಜಿಲ್ಲಾಡಳಿತ ನೀಡುವ ಅಧಿಕೃತ ಮಾಹಿತಿಯನ್ನು ಅವಲಂಬಿಸಿ | ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ ಯಾದಗಿರಿ: ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಯುದ್ಧ ಭೀತಿ ಉಂಟಾಗಿರುವ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸೂಚನೆ ಮೇರಿಗೆ ಜಿಲ್ಲೆಯಲ್ಲಿ ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಕೊಡಬಾರದು ಬದಲಾಗಿ…
