Category: ಜಿಲ್ಲಾ

ಹಠಾತ್ ದಾಳಿ ಕಿಶೋರ ಕಾರ್ಮಿಕ ಮಕ್ಕಳ ರಕ್ಷಣೆ

ಯಾದಗಿರಿ : ಯಾದಗಿರಿ ಮಾರ್ಗದ ಮೂಲಕ ಸುತ್ತಮುತ್ತಲಿನ ಗ್ರಾಮಗಳಿಗೆ ಸುಮಾರು 17 ರಿಂದ 20 ಆಟೋ ಮತ್ತು ಜೀಪುಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ 50 ಅಧಿಕ ಮಕ್ಕಳನ್ನು ಬಾಲ ಕಾರ್ಮಿಕ ಅಧಿಕಾರಿಗಳು ರಕ್ಷಿಸಿದ್ದಾರೆ. ಆಟೋ…

ಗಬ್ಬೆದ್ದು ನಾರುತ್ತಿರುವ ಕುಗ್ರಾಮಗಳಿಗೆ ಡಿಸಿ, ಸಿಇಓ ಭೇಟಿ ನೀಡಲು ಉಮೇಶ ಮುದ್ನಾಳ ಆಗ್ರಹ

ಭಯದ ವಾತಾವರಣದಲ್ಲಿ ಮಕ್ಕಳ ಕಲಿಕೆ: ಅಸಮಾಧಾನ ಯಾದಗಿರಿ: ಜಿಲ್ಲೆಯ ವಡಗೇರಾ ತಾಲ್ಲೂಕಿನ ಗೋನಾಲ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಕೊಂಗಡಿ ಸೂಗೂರ್, ಶಿವಪುರ, ಗುಡ್ಲೂರ್, ಗ್ರಾಮಗಳು ಈವರೆಗೂ ಅಭಿವೃದ್ಧಿಯಿಂದ ವಂಚಿತವಾಗಿದ್ದು ಜಿಲ್ಲಾಡಳಿತ ಇತ್ತು ಗಮನಹರಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಕೆ.ಮುದ್ನಾಳ…

ಗಡಿ ಭಾಗದ ಜನರ ಆರೋಗ್ಯ ಕಾಪಾಡಲು ಶಿಬಿರ ಸಹಕಾರಿ

ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಶಿಬಿರ | ಸಪ್ತಗಿರಿ ಆಸ್ಪತ್ರೆ ವೈದ್ಯರಿಂದ ತಪಾಸಣೆ ಗುರುಮಠಕಲ್: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯಿಂದ ರಘುನಾಥ ರೆಡ್ಡಿ ಗೋವಿನಜೋಳ, ಕರವೇ ತಾಲೂಕು ಅಧ್ಯಕ್ಷ ಶರಣ ಬಸಪ್ಪ ಎಲ್ಹೇರಿ ಸಹಯೋಗದಲ್ಲಿ ಬೃಹತ್ ಉಚಿತ…

ಇತಿಹಾಸದಲ್ಲಿ ಅಮರ ವೀರವನಿತೆ ಒನಕೆ ಓಬವ್ವ – ಶಾಸಕ ಚಿನ್ನಾರೆಡ್ಡಿ ಪಾಟೀಲ್ ತುನ್ನೂರ್

ಯಾದಗಿರಿ: ವೀರವನಿತೆ ಒನಕೆ ಓಬವ್ವ ಅವರು ಸ್ವಾಮಿನಿಷ್ಠೆ ಹಾಗೂ ಸಮಯಪ್ರಜ್ಞೆ ಮೂಲಕ ಚಿತ್ರದುರ್ಗದ ಕೋಟೆ ರಕ್ಷಣೆಗೆ ತೋರಿದ ಧೈರ್ಯ- ಸಾಹಸ ಸ್ಮರಣೀಯವಾಗಿದೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ…

ದೌರ್ಜನ್ಯಕ್ಕೊಳಗಾದ , ನೊಂದ ವ್ಯಕ್ತಿಗಳಿಗೆ ಕಾನೂನು ನೆರವು 

ರಾಷ್ಟ್ರೀಯ ಕಾನೂನು ಸೇವೆಗಳ ದಿನ : ಹಿರಿಯ ಸಿವಿಲ್ ನ್ಯಾ. ಮರಿಯಪ್ಪ ಮಾತು ಯಾದಗಿರಿ : ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ದೇಶ್ಯಾದ್ಯಂತ ಆಚರಿಸಲಾಗುತ್ತಿದೆ. ಮಹಿಳೆಯರು, ಮಕ್ಕಳು ಹಾಗೂ ತುಳಿತಕ್ಕೆ ಒಳಗಾದ ಸಮೂದಾಯಗಳು, ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದವರು ಕಾನೂನು ನೆರವು ಪಡೆಯಬಹುದು…

ಗ್ರಾ.ಪಂ. ಉಪ ಚುನಾವಣೆ : ಮದ್ಯಪಾನ, ಮದ್ಯಮಾರಾಟ ನಿಷೇಧಾಜ್ಞೆ ಜಾರಿ

ಯಾದಗಿರಿ : ಜಿಲ್ಲೆಯ ಯಾದಗಿರಿ, ಶಹಾಪೂರ ಹಾಗೂ ಸುರಪುರ ತಾಲ್ಲೂಕುಗಳ ಕೆಲವು ಗ್ರಾಮ ಪಂಚಾಯತಗಳ ಉಪ ಚುನಾವಣೆಯು ಜರುಗಲಿರುವ ಹಿನ್ನೆಲೆ 2024ರ ನವೆಂಬರ್ 21 ರಂದು ಸಂಜೆ 5 ರಿಂದ ನ.23 ರಂದು ಸಂಜೆ 5 ಗಂಟೆಯ ವರೆಗೆ ಮದ್ಯಪಾನ ಹಾಗೂ…

ಭಾಷೆ, ಸಂಸ್ಕೃತಿ ಮತ್ತು ನೆಲ, ಜಲದ ಸಂರಕ್ಷಣೆಗೆ ಬದ್ಧರಾಗಿ

ಡಾ.ಗಂಗಾಧರ ಸ್ವಾಮಿಗಳ ಸಲಹೆ | ಗಿರಿನಾಡು ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಯಾದಗಿರಿ: ಕನ್ನಡ ನೆಲದಲ್ಲಿ ಜನಿಸುವ ಪ್ರತಿಯೊಬ್ಬರೂ ಇಲ್ಲಿನ ಭಾಷೆ, ಸಂಸ್ಕೃತಿ ಮತ್ತು ನೆಲ,ಜಲದ ಸಂರಕ್ಷಣೆಗೆ ಬದ್ಧರಾಗಿರುವಂತೆ ಡಾ.ಗಂಗಾಧರ ಮಹಾಸ್ವಾಮಿಗಳು ಸಲಹೆ ನೀಡಿದರು. ಭಾನುವಾರ ತಾಲೂಕಿನ ಅಬ್ಬೆತುಮಕೂರು ಗ್ರಾಮದ ಶ್ರೀ…

ವಿಠ್ಠಲ್ ಹೇರೂರ ಪುಣ್ಯ ಸ್ಮರಣೆ : 10 ರಂದು ಪೂರ್ವ ಭಾವಿ ಸಭೆ

ಯಾದಗಿರಿ: ಮಾಜಿ ಮುಖ್ಯ ಸಚೇತಕ ದಿ.ವಿಠಲ್ ಹೇರೂರ ಅವರ ಪುಣ್ಯ ಸ್ಮರಣೆ ಹಿನ್ನೆಲೆ ನ.10ರಂದು ಬೆಳಗ್ಗೆ 8:30ಕ್ಕೆ ದೋರನಹಳ್ಳಿಯ ಅಂಬಿಗರ ಚೌಡಯ್ಯ ನ ಮಠದಲ್ಲಿ ಶಾಂತಗಂಗಾಧರ, ರಾಜುಗುರು ಸ್ವಾಮಿಜೀ ಅವರ ನೇತೃತ್ವದಲ್ಲಿ ಪೂರ್ವ ಭಾವಿಸಭೆ ಕರೆಯಲಾಗಿದೆ ಎಂದು ಕರ್ನಾಟಕ ಪ್ರಾದೇಶಿಕ ಕೋಲಿ…

ಡಾ. ಡಿ. ಎಂ ನಂಜುಂಡಪ್ಪ ವರದಿಯನ್ವಯ ಕಕ ಭಾಗದ ಜಿಲ್ಲೆಗೊಂದು ವಿವಿ ಕೊಡಿ : ಭೀಮು ನಾಯಕ ಒತ್ತಾಯ

ಪ್ರಾದೇಶಿಕ ಅಸಮತೋಲನ ನಿವಾರಣೆಗೆ ವರದಿ ಸಮರ್ಪಕ ಅನುಷ್ಠಾನಕ್ಕೆ ಸರ್ಕಾರ ಮುಂದಾಗಲಿ ಯಾದಗಿರಿ: ಕಲ್ಯಾಣ ಕರ್ನಾಟಕ ಹಿಂದುಳಿಯಲು ಗುಣಮಟ್ಟದ ಶಿಕ್ಷಣದ ಕೊರತೆ ಹಾಗೂ ಮೂಲಸೌಕರ್ಯಗಳ ಕೊರತೆ ಕಾರಣವಾಗಿದೆ. ಇದನ್ನು ಜನಪ್ರತಿನಿಧಿ, ಅಧಿಕಾರಿಗಳು ಅರಿತು ಜವಬ್ದಾರಿಯಿಂದ ಕೆಲಸ ಮಾಡಿದರೆ ಮಾತ್ರ ವಿದ್ಯಾರ್ಥಿಗಳ ಸಮಸ್ಯೆ ಇತ್ಯರ್ಥವಾಗಿ…

ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರಲು ಸೂಕ್ತ ವೇದಿಕೆ ಅಗತ್ಯ

ಯಾದಗಿರಿ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರಲು ಸೂಕ್ತ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಮಕ್ಕಳ ದಿನ ‌ಸೂಕ್ತ ವೇದಿಕೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ ಹೇಳಿದರು. ಇಲ್ಲಿನ ಜಿಲ್ಲಾ ಬಾಲ ಭವನ ಸಭಾಂಗಣದಲ್ಲಿ ಜಿಲ್ಲಾ ಮಟ್ಟ ಮಕ್ಕಳ…

error: Content is protected !!