Category: ಜಿಲ್ಲಾ

ತಂಬಾಕು ಸೇವನೆ ಯಿಂದಾಗುವ ದುಷ್ಪರಿಣಾಮಗಳ ಅರಿವು – ಜಾಗೃತಿ

ಯಾದಗಿರಿ: ಕೋಟ್ಪಾ ಕಾಯ್ದೆ 2003ರನ್ವಯ ಶಾಲಾ ಆರವಣದ 100 ಮೀ.ಅಂತರದಲ್ಲಿ ಯಾವುದೇ ರೀತಿಯ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುವುದು ಅಪರಾದವಾಗಿದೆ ಎಂದು ಯಾದಗಿರಿ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಮಲ್ಲಣ್ಣಗೌಡ ಎಸ್.ಪಾಟೀಲ್ ತಿಳಿಸಿದ್ದಾರೆ. ಜಿಲ್ಲೆಯ ಶಹಾಪೂರ ತಾಲೂಕಿನಲ್ಲಿ ಸಾರ್ವಜನಿಕ ಪಾಠ ಶಾಲೆಯಲ್ಲಿ ತಂಬಾಕು…

2025 ರ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ

ನವೆಂಬರ್ 9, 10 ಮತ್ತು ನ.23, 24 ರಂದು ವಿಶೇಷ ಅಭಿಯಾನ… ಯಾದಗಿರಿ : ಚುನಾವಣೆ ಆಯೋಗದ ನಿರ್ದೇಶನದ ಮೇರೆಗೆ, 2025ರ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2024ರ ನವೆಂಬರ್ 9ರ ಶನಿವಾರ ರಂದು ನ.10ರ ಭಾನುವಾರ ರಂದು ಹಾಗೂ…

ಗ್ರಾ. ಪಂ. ಉಪ ಚುನಾವಣೆ : ಆಯುಧ ವಶಕ್ಕೆ ಸೂಚನೆ

ಯಾದಗಿರಿ : ಜಿಲ್ಲೆಯ ಯಾದಗಿರಿ, ಶಹಾಪೂರ, ಸುರಪುರ, ಗುರುಮಠಕಲ್, ಹಾಗೂ ಹುಣಸಗಿ, ತಾಲ್ಲೂಕುಗಳ ಕೆಲವು ಗ್ರಾಮ ಪಂಚಾಯತಗಳ ಉಪ ಚುನಾವಣೆಯು ಜರುಗಲಿರುವ ಹಿನ್ನೆಲೆ 2024ರ ನವೆಂಬರ್ 6 ರಿಂದ ನವೆಂಬರ್ 27ರ ವರೆಗೆ ಆಯುಧಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡಿಕೊಳ್ಳಲು…

ಪಾಶ್ಚಾತ್ಯ ಸಂಸ್ಕೃತಿಗಳಿಂದ ಯುವ ಪೀಳಿಗೆಯನ್ನು ರಕ್ಷಿಸಿ : ಸನಾತನ ಪರಂಪರೆ ಉಳಿಸಿ, ಬೆಳೆಸುವುದು ನಮ್ಮೆಲ್ಲರ ಕರ್ತವ್ಯ 

ಗುರುಮಠಕಲ್ ನಲ್ಲಿ ಸಹಸ್ತ್ರಾರ್ಜುನ ಮಹಾರಾಜರ ಜಯಂತಿ : ಭವ್ಯ ಶೋಭಾಯಾತ್ರೆ, ಸಾಧಕರಿಗೆ ಸನ್ಮಾನ ಸರ್ಕಾರ ಮಹಾರಾಜರ ಜಯಂತಿ ಆಚರಿಸಲು ಒತ್ತಾಯ ಗುರುಮಠಕಲ್(ಯಾದಗಿರಿ) :ಇಂದಿನ ಆಧುನಿಕ ಯುಗದಲ್ಲಿ ಪಾಶ್ಚಾತ್ಯ ಸಂಸ್ಕೃತಿಗಳಿಂದ ಯುವ ಪೀಳಿಗೆಯನ್ನು ಹೊರ ತರಲು ಪಾಲಕರ ಶ್ರಮಿಸಬೇಕು. ಸನಾತನ ಸಂಸ್ಕೃತಿಯನ್ನು ಉಳಿಸಿ…

80 ಲೀಟರ್ ಕಲಬೆರಕೆ ಸೇಂದಿ ಅಡ್ಡೆ ಮೇಲೆ ದಾಳಿ : 3 ಜನರ ವಿರುದ್ಧ ಪ್ರಕರಣ ದಾಖಲು

ಯಾದಗಿರಿ: ನ.7 ರಂದು ತಾಲೂಕಿನ ಸೈದಾಪುರದಲ್ಲಿ ಅಕ್ರಮ ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ. ಸೀತಾರಾಮ್ ಅಲಿಯಾಸ್ ಸಿದ್ದಪ್ಪ ಚವ್ಹಾಣ ಎಂಬುವವರ ಟೀನ ಶೆಡ್ ಮೇಲೆ ಸಿಬ್ಬಂದಿಯೊಂದಿಗೆ ದಾಳಿ ಮಾಡಿದಾಗ ಅಕ್ರಮವಾಗಿ ಮಾರಾಟದ ಉದ್ದೇಶದಿಂದ…

ಪಗಲಾಪುರ್ ಸೇತುವೆ ಮೇಲ್ದರ್ಜೆಗೇರಿಸಿ ತುರ್ತು ಹೊಸ ಸೇತುವೆ ನಿರ್ಮಾಣಕ್ಕೆ ಒತ್ತಾಯ

ಹೋರಾಟಕ್ಕೆ ಜಿಲ್ಲಾಡಳಿತ ಸ್ಪಂದನೆ : ಸೇತುವೆ ದುರಸ್ತಿಗೆ ಮುಂದಾದ ಲೋಕೋಪಯೋಗಿ ಇಲಾಖೆ ಯಾದಗಿರಿ: ಈ ಹಿಂದೆ ಧಾರಾಕಾರ ಸುರಿದ ಮಳೆಗೆ ಕುಸಿದ ಪಗಲಾಪುರ್ ಸೇತುವೆ ಸೇತುವೆಯ ಮೇಲೆ ಜನತೆ ನಿತ್ಯ ಸಂಚಾರ ಮಾಡುತ್ತಿದ್ದಾರೆ. ಈದೀಗ ಮಳೆಗೂ ಸಹ ಸೇತುವೆ ಇನ್ನಷ್ಟು ಕೊಚ್ಚಿಕೊಂಡು…

ಗ್ರಾ.ಪಂ. ಉಪ ಚುನಾವಣೆ: ಸಂತೆ, ದನಗಳ ಸಂತೆ, ಜಾತ್ರೆ ನಿಷೇಧ

ಯಾದಗಿರಿ: ಯಾದಗಿರಿ ಜಿಲ್ಲೆಯ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳ ಉಪ ಚುನಾವಣೆ ನಿಮಿತ್ಯ 2024ರ ನವೆಂಬರ್ 23ರ ಶನಿವಾರ ರಂದು ನಡೆಯುವ ಸಂತೆ, ದನಗಳ ಸಂತೆ ಮತ್ತು ಜಾತ್ರೆ ನಿಷೇಧಿಸಿ ಆದೇಶವನ್ನು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ಹೊರಡಿಸಿದ್ದಾರೆ. ಕರ್ನಾಟಕ ಪಂಚಾಯತ…

ಸಂವಿಧಾನಿಕ ಸಂಸ್ಥೆಗಳ ದುರುಪಯೋಗ : ಷಡ್ಯಂತ್ರ ಖಂಡಿಸಿ ಅರೆಬೆತ್ತಲೆ ಪ್ರತಿಭಟನೆ

ಯಾದಗಿರಿ : ಕೇಂದ್ರ ಬಿಜೆಪಿ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ ಪಡಿಸಿಕೊಂಡು ಕರ್ನಾಟಕದ ಸುಸ್ಥಿರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ದುರ್ಬಲಗೊ ಳಿಸಲು ಮೂಡಾ ಪ್ರಕರಣದಲ್ಲಿ ಚುನಾಯಿತ ಸರಕಾರ ಪತನಗೊಳಿಸಲು ಬಿಜೆಪಿ – ಜೆಡಿಎಸ್ ನೆಡೆಸಿರುವ ಷಡ್ಯಂತ್ರ ಖಂಡಿಸಿ ಕರ್ನಾಟಕ ರಾಜ್ಯ ದಲಿತ…

ಜಿಲ್ಲೆಯ ಗ್ರಾಮ ಪಂಚಾಯಿತಿ ಸ್ಥಾನಗಳಿಗೆ ನ. 23 ರಂದು ಮತದಾನ ಪ್ರಕ್ರಿಯೆ 

ವಿವಿಧ ಕಾರಣಗಳಿಂದ ತೆರವಾಗಿರುವ ಪಂಚಾಯತಿ ಕ್ಷೇತ್ರಗಳಲ್ಲಿ ಉಪ ಚುನಾವಣೆ ವೇಳಾ ಪಟ್ಟಿ ಪ್ರಕಟ ಯಾದಗಿರಿ : ರಾಜ್ಯ ಚುನಾವಣಾ ಆಯೋಗವು 2023ರ ಡಿಸೆಂಬರ್ ಮಾಹೆಯಿಂದ 2025ರ ಜನವರಿ ವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ವಿವಿಧ ಕಾರಣಗಳಿಂದ…

ವ್ಯಕ್ತಿ ಕಾಣೆ: ಪತ್ತೆಗೆ ಸೈದಾಪೂರ  ಠಾಣೆಯ ಅಧಿಕಾರಿಗಳ ಮನವಿ

ಯಾದಗಿರಿ : ಯಾದಗಿರಿ ಜಿಲ್ಲೆಯ ಸೈದಾಪೂರ ಪೊಲೀಸ್ ಠಾಣೆ ವ್ಯಾಪ್ತಿಯ ಕಿಲ್ಲನಕೇರಾ ಗ್ರಾಮದ ಸಾಬರೆಡ್ಡಿ ನಾಗಪ್ಪ ಹೊನ್ನಪ್ಪನೋರ್ (45)ಎಂಬುವವರು ಅ.17ರಂದು ಕಾಣೆಯಾಗಿದ್ದು, ಸೈದಾಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂದು ಬೆಳಿಗ್ಗೆ 8.30 ಗಂಟೆಗೆ ಮನೆಯಿಂದ ಹೊರಗಡೆ ಹೋದವನು ಮರಳಿ ಮನೆಗೆ ಬಂದಿರುವುದಿಲ್ಲ…

error: Content is protected !!