ಬಸವಣ್ಣನವರ ಜಯಂತಿ : ಅದ್ದೂರಿಯಾಗಿ ನಡೆದ ಕಾರ್ ರ್ಯಾಲಿ
ಯಾದಗಿರಿ: ಸಾಂಸ್ಕೃತಿಕ ನಾಯಕ ಹಾಗೂ ವಿಶ್ವಗುರು ಬಸವೇಶ್ವರ ಜಯಂತಿ ನಿಮಿತ್ತವಾಗಿ ಬುಧವಾರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಯುವ ಘಟಕದಿಂದ ಕಾರ್ ರ್ಯಾಲಿ ಹಮ್ಮಿಕೊಳ್ಳಲಾಯಿತು. ನಗರದ ಬಸವೇಶ್ವರ ಗಂಜ್ ಪ್ರದೇಶದಲ್ಲಿರುವ ಬಸವೇಶ್ವರ ನಾಮಫಲಕದ ಬಸವೇಶ್ವರ ಬಸವೇಶ್ವರ ಭಾವಚಿತ್ರಕ್ಕೆ ಪೂಜೆ…
